Trending

ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ಜೀವ ಕಳೆದುಕೊಂಡ ವಿದ್ಯಾರ್ಥಿನಿ

ಚಿಕ್ಕಮಗಳೂರು: ಸಮವಸ್ತ್ರ ಧರಿಸಿಕೊಂಡು ನಲಿಯುತ್ತ ವಿದ್ಯಾರ್ಥಿಗಳು ಶಾಲೆಗೆ ಹೋಗಲಿ ಎಂಬುವುದು ಎಲ್ಲರ ಆಶಯವಾಗಿರುತ್ತದೆ. ಆದರೆ, ಸಮವಸ್ತ್ರ ಧರಿಸುವ ವಿಚಾರಕ್ಕೆನೇ ಚಿಕ್ಕಮಗಳೂರಿನ ಓರ್ವ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಮಾತ್ರ ದುರ್ದೈವದ ಸಂಗತಿ. ಸಮವಸ್ತ್ರ ಧರಿಸದೇ ಶಾಲೆಗೆ […]

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ!

ಹಾವೇರಿ : ಇಂದು ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ನಡೆದಿದೆ ಪ್ರಥಮ ದರ್ಜೆ […]

ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆ : ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿದ ಪೋಷಕರು

ಚಾಮರಾಜನಗರ : ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆಯಲ್ಲಿ, ಪೋಷಕರು ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿರುವ ಘಟನೆ ಹೊಮ್ಮ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇದೀಗ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಒಂದಕ್ಕೆ […]

ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ

ಮಂಡ್ಯ: ಮಾನಸಿಕ ಅಸ್ವಸ್ಥ ತಾಯಿಯನ್ನು ಮಗನೊಬ್ಬ ರಸ್ತೆಯಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. “ಬರುತ್ತೇನೆ, ಇಲ್ಲೇ ಇರು” ಎಂದು ಹೇಳಿ ರಸ್ತೆಯಲ್ಲಿ ತಾಯಿಯನ್ನು ಬಿಟ್ಟು […]

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಕಂಬವನ್ನೂ ಜೊತೆಗೆ ಎಳೆದೊಯ್ದ ಕಾರು

ಚಿಕ್ಕಮಗಳೂರು: ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಕಂಬವನ್ನೂ ಜೊತೆಗೆ ಎಳೆದೊಯ್ದ ಘಟನೆ ತಾಲೂಕಿನ ವಸ್ತಾರೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಕಾರು ವಿದ್ಯುತ್‌ […]

ಶೇ. 100ರಷ್ಟು ಫಲಿತಾಂಶ ಪಡೆಯಲು ಮಕ್ಕಳ ಬದುಕಲ್ಲಿ ಚೆಲ್ಲಾಟವಾಡಿದ ಖಾಸಗಿ ಶಾಲೆ; ಅನುಮತಿ ಪಡೆಯದೆ ಬೇರೊಂದು ಶಾಲೆಗೆ ನೋಂದಣಿ : ಇಂಟರ್ನಲ್‌ ಮಾರ್ಕ್ಸ್‌ ದೊರೆಯದೆ 10 ವಿದ್ಯಾರ್ಥಿನಿಯರು ಫೇಲ್‌

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆಯಲು ನಗರದ ಶಾಲೆಯೊಂದು ಆಡಿದ್ದ ಕಳ್ಳಾಟ ಇದೀಗ ಬಯಲಾಗಿದೆ. ಓದಿನಲ್ಲಿ ಹಿಂದಿದ್ದ 10 ವಿದ್ಯಾರ್ಥಿನಿಯರನ್ನು ಅವರ ಪೋಷಕರಿಗೆ ಅರಿವಿಲ್ಲದಂತೆ ಬೇರೊಂದು ಶಾಲೆಗೆ ಆಡಳಿತ ಮಂಡಳಿ ನೋಂದಾಯಿಸಿದ್ದ ಅಘಾತಕಾರಿ […]

DC ಗೇ ‘ನಿನ್ಯಾರೋ ಕೇಳೋದಕ್ಕೆ’ ಎಂದು ರೋಪ್ ಹಾಕಿದ ಸವಾರ

ದಾವಣಗೆರೆ: ಸಂಚಾರ ನಿಯಮ ಉಲ್ಲಂಘಿಸಿ ಒನ್ ವೇದಲ್ಲಿ ಸಂಚರಿಸಿದ್ದನ್ನು ಪ್ರಶ್ನಿಸಿದ ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ದ್ವಿಚಕ್ರ ಸವಾರನೊಬ್ಬ ಏಕವಚನದಲ್ಲಿ ಆವಾಜ್ ಹಾಕಿದ ಘಟನೆ ನಡೆದಿದೆ. ದಾವಣಗೆರೆ ನಗರದ ಎಸ್ಎಸ್ ಲೇಔಟ್ ಬಳಿಯ ಶಾರದಾಂಬ ವೃತ್ತದ ಹಿಮೋಫಿಲಿಯಾ ಸೊಸೈಟಿ ಬಳಿ […]

ನಾಯಿಯನ್ನ ರಕ್ಷಿಸಲು ಹೋಗಿ, ಬೈಕ್ ಸ್ಕಿಡ್ ಆಗಿ ಬಿದ್ದು, ಶಿಕ್ಷಕ ಸಾವು : ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು!

ವಿಜಯಪುರ : ರಸ್ತೆ ಅಪಘಾತದಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಅಂಬಳನೂರ ಕ್ರಾಸ್ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ನಲ್ಲಿ ಶಿಕ್ಷಕ ವಾಸುದೇವ ಹಂಚಾಟೆ ತೆರಳುತ್ತಿದ್ದರು. ಈ ವೇಳೆ ಸಡನ್ […]

ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್​ ಸಾವು

ಬೆಂಗಳೂರು: ತಂದೆ ಹುಟ್ಟುಹಬ್ಬದಂದೇ ಮಟನ್ ತರಲು ಹೋಗಿದ್ದ ವೇಳೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರಿನ  ಅಕ್ಷಯ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಭಾರಿ ಮಳೆಯಿಂದ ಬೆಂಗಳೂರಿನ ಬನಶಂಕರಿ ಬ್ರಹ್ಮ ಚೈತನ್ಯ ಮಂದಿರದ ಬಳಿ ಭಾನುವಾರ […]

ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ ಮಗು ಸಾವು

ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು […]

[pj-news-ticker]