ಬೆಂಗಳೂರು : ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಕಮಲ್ ಹಾಸನ್ ನಟಿಸಿದ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಪ್ರದರ್ಶನವನ್ನು ವಿರೋಧಿಸುವ ಗುಂಪುಗಳಿಂದ ಬರುವ ಬೆದರಿಕೆಗಳಿಂದ […]
Category: State
6 ತಿಂಗಳ ಹಿಂದೆ ಯುವತಿ ನಾಪತ್ತೆ ಕೇಸ್ಗೆ ಟ್ವಿಸ್ಟ್ : ಪ್ರೇಯಸಿ ಕೊಂದು ಜಮೀನಿನಲ್ಲಿ ಹೂತಿದ್ದ ಪ್ರಿಯಕರ, ಬಂಧನ
ಗದಗ: ಗದಗದಲ್ಲಿ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಪ್ರಕರಣ ಭಾರೀ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು ಆಕೆಯ ಪ್ರಿಯಕರನೇ ಹತ್ಯೆ ಮಾಡಿ ತನ್ನ ಜಮೀನಿನಲ್ಲೇ ಹೂತು ಹಾಕಿದ್ದು, ಪ್ರಕರಣ ಸಂಬಂಧ ಗದಗ ಪೊಲೀಸರು ಆರೋಪಿಯನ್ನು […]
ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್
ಬೆಂಗಳೂರು: ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ […]
ಮತ್ತೆ ಪರಪ್ಪನ ಅಗ್ರಹಾರ ಜೈಲುಪಾಲಾದ ಶಾಸಕ ವಿನಯ್ ಕುಲಕರ್ಣಿ
ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಕೋರ್ಟಿಗೆ ಶರಣಾಗಲು ಮತ್ತಷ್ಟು ಕಾಲಾವಕಾಶಕ್ಕೆ ಯತ್ನಿಸಿದರು. ಸುಪ್ರೀಂ ಕೋರ್ಟ್ ನಲ್ಲಿ […]
ಜಿ ಎಮ್ ಗಾಡ್ಕರ್ ಮಾಡಿರುವ ಆರೋಪಕ್ಕೆ ರಾಜ್ಯಪಾಲರಿಗೆ ಸ್ಪಷ್ಟೀಕರಣ ನೀಡಿದ ದಿನೇಶ್ ಅಮೀನ್ ಮಟ್ಟು
ಬೆಂಗಳೂರು : ವಿಧಾನ ಪರಿಷತ್ ಗೆ ನೇಮಕ ಮಾಡದಂತೆ ತಮ್ಮ ವಿರುದ್ಧದ ಆರೋಪಗಳ ಸಂಬಂಧ ದಿನೇಶ್ ಅಮೀನ್ ಮಟ್ಟು ಅವರು ರಾಜ್ಯಪಾಲರಿಗೆ ಪತ್ರ ಬರೆಯುವ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ಜಿ ಎಮ್ ಗಾಡ್ಕರ್ ತಮ್ಮ […]
ಕೋಟಿ ಕೋಟಿ ಖೋಟಾ ನೋಟು ಜಪ್ತಿ : ಮೈಸೂರು ಮೂಲದ ಆರೋಪಿ ಬಂಧನ
ಹುಬ್ಬಳ್ಳಿ(ಧಾರವಾಡ): ಕನ್ಸ್ಟ್ರಕ್ಷನ್ ವ್ಯವಹಾರವೊಂದಕ್ಕೆ ಕಡಿಮೆ ಬಡ್ಡಿದರದಲ್ಲಿ ಹಣ ಕೊಡಿಸುವುದಾಗಿ ನಂಬಿಸಿದ್ದ ಆರೋಪಿಯೊಬ್ಬರಿಂದ ಬರೋಬ್ಬರಿ 1,87,45,000 ನಕಲಿ ನೋಟುಗಳನ್ನು ಜಪ್ತಿ ಮಾಡಿ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ಈ […]
ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸೋದು, ರಾಜಕೀಯವಾಗಿ ರಾಜೀನಾಮೆ ಕೇಳೋದು ಅಭ್ಯಾಸವಾಗಿದೆ : ಸಿಎಂ
ಚಿಕ್ಕಬಳ್ಳಾಪುರ : ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೌರಿಬಿದನೂರಿನ […]
ಮೊಬೈಲ್ ವಿಚಾರಕ್ಕೆ ಜಗಳ, ಅಣ್ಣನ ಮಗನನ್ನೇ ಕೊಂದು ಚಿಕ್ಕಪ್ಪ ಪರಾರಿ
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್ ರಾಗುಟ್ಟಹಳ್ಳಿಯಲ್ಲಿ ಕ್ಷುಲ್ಲಕ ಕಾರಣದಿಂದ ಚಿಕ್ಕಪ್ಪ ಅಣ್ಣನ ಮಗನ ತಲೆ ಮೇಲೆ ಕಲ್ಲು ಹಾಕಿ ಸಾಯಿಸಿರುವ ಘಟನೆ ನಡೆದಿದೆ. ಗ್ರಾಮದ ಸುನಿಲ್ 29 ವರ್ಷ […]
ವಿಧಾನ ಪರಿಷತ್ ನಾಮನಿರ್ದೇಶನ: ಕಾಂಗ್ರೆಸ್ ನಲ್ಲಿ ಅಸಮಾಧಾನ : ಪಟ್ಟಿ ಇನ್ನೂ ತಲುಪಿಲ್ಲ ರಾಜಭವನ!
ಬೆಂಗಳೂರು: ರಾಜ್ಯ ಸರ್ಕಾರವು ಮೇಲ್ಮನೆಗೆ ನಾಲ್ಕು ಹೆಸರುಗಳ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ, ಔಪಚಾರಿಕ ಕಾರ್ಯಗಳನ್ನು ಪೂರ್ಣಗೊಳಿಸಲು ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ರಾಜಭವನಕ್ಕೆ ಕಳುಹಿಸಲು ತಡಕಾಡುತ್ತಿರುವಂತೆ ತೋರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿಯ ಹೊರತಾಗಿಯೂ, ಪತ್ರವು ಮುಖ್ಯಮಂತ್ರಿ […]
ಶ್ರೀರಾಮನ ಅವಹೇಳನ ಆರೋಪ ಪ್ರಕರಣದಲ್ಲಿ ಲೇಖಕ ಭಗವಾನ್ ಖುಲಾಸೆ
ಬೆಂಗಳೂರು: ಶ್ರೀರಾಮನ ಅವಹೇಳನ ಮಾಡಲಾಗಿದೆ ಎಂದು ದಾಖಲಿಸಲಾಗಿರುವ ಪ್ರಕರಣದಲ್ಲಿ ಲೇಖಕ ಕೆ.ಎಸ್ ಭಗವಾನ್ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ […]
