ನವದೆಹಲಿ : ಮೇಘಾಲಯದಲ್ಲಿ ಕೊಲೆಯಾದ ರಾಜಾ ರಘುವಂಶಿ ಸಾವಿನ ಬಗ್ಗೆ ದಿನದಿಂದ ದಿನಕ್ಕೆ ಹೊಸ ತಿರುವುಗಳು ಉಂಟಾಗುತ್ತಿವೆ. ನಾಪತ್ತೆಯಾಗಿದ್ದ ಅವರ ಪತ್ನಿ ಸೋನಮ್ ತಾನೇ ತನ್ನ ಪ್ರೇಮಿಯ ಜೊತೆ ಸೇರಿ ಗಂಡನ ಕೊಲೆ ಮಾಡಿದ್ದಾಳೆ […]
Category: State
ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತ : ಅಪಾಯದಿಂದ ಪಾರು
ಬೆಳಗಾವಿ: ಅಥಣಿ ಶಾಸಕ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿಯ ದರೂರ್ ಬಳಿ ಸೋಮವಾರ ಸಂಜೆ ನಡೆದಿದೆ. ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿಯಾಗಿದ್ದು, ಈ ಅಪಘಾತದಲ್ಲಿ ಲಕ್ಷ್ಮಣ್ […]
ಓಯೋ ರೂಮ್ನಲ್ಲಿ ಪ್ರಿಯತಮೆ ಬರ್ಬರ ಹತ್ಯೆ, 17 ಬಾರಿ ಇರಿದು ಕೊಂದ ಪ್ರಿಯಕರ
ಬೆಂಗಳೂರು : ವಿವಾಹಿತ ಮಹಿಳೆಯನ್ನು 17 ಬಾರಿ ದೇಹದ ವಿವಿಧ ಕಡೆ ಚಾಕುವಿನಿಂದ ಇರಿದು ಪ್ರಿಯಕರ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಪೂರ್ಣ ಪ್ರಜ್ಞಾಲೇಔಟ್ನ ಹೋಟೆಲ್ ಓಯೋ ರೂಮ್ನಲ್ಲಿ ನಡೆದಿದೆ. ಟೆಕ್ಕಿ ಯಶಸ್ ಎಂಬಾತನಿಂದ ಹರಿಣಿ(36) […]
ಚಿನ್ನಸ್ವಾಮಿ ದುರಂತ: ಕಾಲ್ತುಳಿತದಲ್ಲಿ ಮನೋಜ್ ಸಾವು : ಮೊಮ್ಮಗನ ಅಗಲಿಕೆ ನೋವಲ್ಲೇ ಕೊನೆಯುಸಿರೆಳೆದ ಅಜ್ಜಿ
ತುಮಕೂರು: ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ ತುಮಕೂರಿನ ಮನೋಜ್ ಸಾವನ್ನಪ್ಪಿದ್ದು, ಇದೀಗ ಮೊಮ್ಮಗನ ಸಾವಿನ ನೋವಿನಲ್ಲೇ ಅಜ್ಜಿ ಕೊನೆಯುಸಿರೆಳೆದಿದ್ದಾರೆ. ಕುಣಿಗಲ್ನ ನಾಗಸಂದ್ರದಲ್ಲಿ ಮನೋಜ್ ಅಜ್ಜಿ ದೇವೀರಮ್ಮ (70) ಮೃತಪಟ್ಟ ವೃದ್ಧೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ […]
ಮೋದಿ ಬದುಕಿರುವುದು ಪ್ರಚಾರದಿಂದ, ಅವರ ಸರಕಾರಕ್ಕೆ ಸೊನ್ನೆ ಅಂಕ : ಸಿಎಂ ಸಿದ್ದರಾಮಯ್ಯ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಬದುಕಿರುವುದು ಬರಿಯ ಪ್ರಚಾರದಿಂದ. ಮೋದಿ ಅವರ ಸರಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ನೋಟು ಅಮಾನ್ಯೀಕರಣದಿಂದ […]
ಕೊಂಡ ಹಾಯುವಾಗ ಆಯತಪ್ಪಿ ಕೆಂಡದಲ್ಲಿ ಬಿದ್ದ ಅರ್ಚಕ – ಗಂಭೀರ ಗಾಯ
ರಾಮನಗರ: ಕೊಂಡ ಹಾಯುವಾಗ ಅರ್ಚಕರೊಬ್ಬರು ಆಯತಪ್ಪಿ ಕೆಂಡದಲ್ಲಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೋಡಿಹಳ್ಳಿ ಸಮೀಪ ಇರುವ ಪಟ್ಟದಾಲಮ್ಮ ದೇವರ […]
ಆರ್ಸಿಬಿ ಬ್ಯಾನ್ ಮಾಡಿ, ಐಪಿಎಲ್ ರದ್ದುಗೊಳಿಸಿ : ವಾಟಾಳ್ ನಾಗರಾಜ್ ಆಗ್ರಹ
ಮೈಸೂರು: ಆರ್ಸಿಬಿ ಟ್ರೋಫಿ ಗೆದ್ದ ಸಂಭ್ರಮಾಚರಣೆಯಲ್ಲಿ ಹನ್ನೊಂದು ಜನ ಪ್ರಾಣ ಕಳೆದುಕೊಂಡಿದ್ದರು. ಸರ್ಕಾರದ ನಿರ್ವಹಣೆ ವೈಫಲ್ಯದ ಬಗ್ಗೆ ಖಂಡನೆ ವ್ಯಕ್ತಪಡಿಸಿ ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಹಾರ್ಡಿಂಜ್ ವೃತ್ತದ ಬಳಿ […]
ಇನ್ಮುಂದೆ ಶಾಲಾ ಪಠ್ಯದಲ್ಲಿ ರಸ್ತೆ ಸಂಚಾರ ನಿಯಮಗಳು
ಬೆಂಗಳೂರು: ಶಾಲಾ ಪಠ್ಯದಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ಪಠ್ಯ ಅಳವಡಿಸಲು ಗ್ರೀನ್ ಸಿಗ್ನಲ್ ದೊರೆತಿದೆ. ಬೆಂಗಳೂರು ಸಂಚಾರ ಪೊಲೀಸರು ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಅಸ್ತು ಎಂದಿದ್ದು, ರಾಜ್ಯ […]
ಕಾಲ್ತುಳಿತ ದುರಂತ ; 11 ಮೃತರ ಕುಟುಂಬಕ್ಕೆ ಪರಿಹಾರ ತಲಾ 25 ಲಕ್ಷಕ್ಕೆ ಹೆಚ್ಚಿಸಲು ಸಿಎಂ ಆದೇಶ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದ 11 ಮಂದಿಯ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಈ ಮೊದಲು ತಲಾ 10 ಲಕ್ಷ ರೂ.ಗಳ […]
ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು
ಕೋಲಾರ: ಬೆಂಗಳೂರು ಉತ್ತರ ವಿವಿಯ ಉಪಕುಲಪತಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ಕೋಲಾರದ ಗಲ್ ಪೇಟೆ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಉತ್ತರ ವಿವಿಯ ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಮಂಜುನಾಥ್ ಎಂಬುವರು ಕೋರ್ಟ್ […]
