Month: February 2023

ಸಿಎಂ ಕೇಜ್ರಿವಾಲ್ ಗೆ ಶಾಕ್: ಎಎಪಿ ತೊರೆದು ಬಿಜೆಪಿ ಸೇರಲು ಭಾಸ್ಕರ್ ರಾವ್ ನಿರ್ಧಾರ

ಬೆಂಗಳೂರು: ಮಾರ್ಚ್ 4ರಂದು ರಾಜ್ಯಕ್ಕೆ ಎಎಪಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಆಗಮಿಸುತ್ತಿದ್ದು ಇದಕ್ಕೂ ಮೊದಲೆ ಅವರಿಗೆ ಶಾಕ್ ನೀಡಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಎಎಪಿಗೆ ಗುಡ್ ಬೈ ಹೇಳಿದ್ದಾರೆ. ನಿವೃತ್ತಿ ಪಡೆದು ಆಮ್ ಆದ್ಮಿ…

ಇನ್ನು ಪಕ್ಷ ಸಂಘಟನೆ.. ನಾಳೆಯಿಂದಲೇ ರಾಜ್ಯಾದ್ಯಂತ ಪ್ರವಾಸ : ಯಡಿಯೂರಪ್ಪ

ಶಿವಮೊಗ್ಗ: ನಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೇನೆ. ಆದರೆ, ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷ ಬಲಪಡಿಸಿ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಆ ದಿಕ್ಕಿನಲ್ಲಿ ನಾಳೆಯಿಂದಲೇ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ…

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಮೂವರು ಸ್ಥಳದಲ್ಲೇ ಮೃತ್ಯು

ಚೆನ್ನೈ: ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಮಂಗಳವಾರ ಮುಂಜಾನೆ ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಸೈಕಲ್‌ ನಲ್ಲಿ ವಿದ್ಯಾರ್ಥಿಗಳು ಗುಂಪೊಂದು ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ಹೋಗುತ್ತಿದ್ದರು. ಈ…

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಶಾಸಕ ತನ್ವೀರ್ ಸೇಠ್

ಮೈಸೂರು: ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಅನಾರೋಗ್ಯ ಕಾರಣದಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ.…

ಜಮೀರ್ ಅಹ್ಮದ್ ಹಾಗೂ ಸಿದ್ದರಾಮಯ್ಯ ಟಿಪ್ಪು ರಕ್ತ ಹಂಚಿಕೊಂಡು ಹುಟ್ಟಿದ್ದಾರೆ: ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಲ್ಲಿ ಸ್ಪರ್ಧಿಸುವುದಿಲ್ಲ. ಒಂದೊಮ್ಮೆ ಸ್ಪರ್ಧಿಸಿದರೂ ಗೆಲ್ಲುವುದಿಲ್ಲ.ಏಕೆಂದರೆ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್, ಮುನಿಯಪ್ಪ ಮತ್ತು ಶ್ರೀನಿವಾಸ್  ಪ್ರಸಾದ್ ಅವರೇ ಸಿದ್ದರಾಮಯ್ಯ ಗೆಲ್ಲಲು ಬಿಡುವುದಿಲ್ಲ. ಇವರೆಲ್ಲರ ಸೋಲಿಗೆ ಸಿದ್ದರಾಮಯ್ಯ ಕಾರಣವಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸಿದ್ದರಾಮಯ್ಯಗೆ…

ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ: ಎಎಸ್ ಐ ನಿಯಮ ಉಲ್ಲಂಘನೆ, ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು

ಹೊಸಪೇಟೆ: ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.…

ಆಸ್ಪತ್ರೆಗೆ ದಾಖಲಾದ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ

ಚೆನ್ನೈ: ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ವಿವರಗಳನ್ನು ನೀಡದೆ, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಯನಂಬಾಕ್ಕಂನ ಆಸ್ಪತ್ರೆಯ ಮೂಲಗಳು…

ರೋಗಿಗಳಿಗೆ ತಟ್ಟಲಿದೆ ಸರ್ಕಾರಿ ನೌಕರರ ಮುಷ್ಕರದ ಬಿಸಿ; ನಾಳೆಯಿಂದ ರಾಜ್ಯದಲ್ಲಿ ಓಪಿಡಿ ಸೇವೆ ಬಂದ್

ಬೆಂಗಳೂರು: 7ನೇ ವೇತನ ಆಯೋಗ  ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮಾರ್ಚ್​ 01ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇದರಿಂದ ನಾಳೆ ಬಹುತೇಕ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಾಸ ಕಂಡು ಬರಲಿದೆ. ಅದರಲ್ಲೂ ನಾಳೆ ರೋಗಿಗಳ ಕತೆ ಅದೂಗತಿಯಾಗಲಿದೆ. ಏಕೆಂದರೆ…

ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ : ರಾಜ್ಯ ಸರ್ಕಾರಿ ನೌಕರರ ಸಂಘ ಅಧಿಕೃತ ಘೋಷಣೆ

ಬೆಂಗಳೂರು: 7ನೇ ವೇತನ ಆಯೋಗ  ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಾಳೆ ಅಂದ್ರೆ ಮಾರ್ಚ್​ 01ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರಿಂದ ಸರ್ಕಾರಿ ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಇನ್ನು ಈ ಬಗ್ಗೆ…

ಮತ್ತೆ ವಿಶ್ವದ ನಂಬರ್ 1 ಶ್ರೀಮಂತ, ಪಟ್ಟ ಪಡೆದ ಎಲಾನ್ ಮಸ್ಕ್!

ನ್ಯೂಯಾರ್ಕ್: ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕ ಪ್ರಾರ ಎಲಾನ್ ಮಸ್ಕ್ ಮತ್ತೊಮ್ಮೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಇದು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವಾಗಿದೆ. ಪ್ರತಿ ಬಿಲಿಯನೇರ್ ನ ಪ್ರೊಫೈಲ್ ಪುಟದಲ್ಲಿ ನಿವ್ವಳ ಮೌಲ್ಯದ ವಿಶ್ಲೇಷಣೆಯಲ್ಲಿ ಮಾಡಲಾದ ಲೆಕ್ಕಾಚಾರಗಳ ಕುರಿತು…