Month: March 2023

ಎರಡನೇ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಾರ್ಟಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ದಿನಗಳ ಹಿಂದೆ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಆಮ್‌ ಆದ್ಮಿ ಪಕ್ಷವು ಇಂದು ಶುಕ್ರವಾರ 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ…

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಯಿಲ್ಲ,ಶಿಕಾರಿಪುರದಲ್ಲಿಯೇ ನಿಂತುಕೊಳ್ಳಬೇಕೆಂದು ನಾನು ಹೇಳುತ್ತೇನೆ : ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದು ಖಚಿತವಾಗುತ್ತಿರುವಂತೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇಂದು ಮೈಸೂರಿಗೆ ಬಂದ ಬಿ ವೈ ವಿಜಯೇಂದ್ರ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದರು. ರಾಜ್ಯನಾಯಕರು ಏನೇ…

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ ; ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪದವಿಯ ವಿವರಗಳನ್ನು ಬಹಿರಂಗಪಡಿಸುವಂತೆ ಗುಜರಾತ್ ವಿಶ್ವವಿದ್ಯಾಲಯಕ್ಕೆ ಸೂಚಿಸಿದ ಆದೇಶವನ್ನು ರಾಜ್ಯ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದ್ದು, ಮಾಹಿತಿ ಅಗತ್ಯವಿಲ್ಲ ಎಂದು ಹೇಳಿ ವಿವರಗಳನ್ನು ಕೇಳಿದ್ದಕ್ಕಾಗಿ ಗುಜರಾತ್ ಹೈಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ 25,000…

ಸೊಳ್ಳೆ ಕಾಯಲ್ ನಿಂದ ಉಸಿರುಗಟ್ಟಿ ಮಗು ಸೇರಿದಂತೆ ಆರು ಮಂದಿ ಕೊನೆಯುಸಿರು…

ನವದೆಹಲಿ: ಸೊಳ್ಳೆ ಕಾಯಿಲ್ ನಿಂದ ಉಸಿರುಗಟ್ಟಿ ಒಂದೇ ಕುಟುಂಬದ ಆರು ಮಂದಿ ಕೊನೆಯುಸಿರೆಳೆದಿರುವ ದಾರುಣ ಘಟನೆ ದೆಹಲಿಯ ಶಾಸ್ತ್ರೀ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ನಡೆದಿರುವುದಾಗಿ ವರದಿ ತಿಳಿಸಿದೆ. ಮೇಲ್ನೋಟಕ್ಕೆ ಮಕ್ಕಳು ಸೇರಿದಂತೆ ಆರು ಮಂದಿ ಉಸಿರುಗಟ್ಟಿ ಇಹಲೋಕ ತ್ಯಜಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.…

ಕಲಬುರಗಿಯಲ್ಲಿ ಬಂಜಾರಾ ಸಮುದಾಯದ ಬೃಹತ್ ಪ್ರತಿಭಟನೆ

ಕಲಬುರಗಿ: ಪರಿಶಿಷ್ಟ ಜಾತಿಯೊಳಗಿನ ಒಳಮೀಸಲಾತಿ ರದ್ದುಪಡಿಸುವಂತೆ ಆಗ್ರಹಿಸಿ ಬಂಜಾರಾ ಸಮುದಾಯದವರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿ ಒಳ ಮೀಸಲಾತಿ ಕುರಿತಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತಿರುವುದನ್ನು ತಡೆ ಹಿಡಿಯಬೇಕೆಂದು ಆಗ್ರಹಿಸಿದರು. ನಗರದ ಬಂಜಾರಾ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ…

ರಾಜೀನಾಮೆ ನೀಡಿದ ಕೂಡ್ಲಿಗಿಯ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ

ಬಳ್ಳಾರಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸಕ್ಕೆ ತೆರಳಿದ ಗೋಪಾಲಕೃಷ್ಣ ಅವರು, ಕಾಗೇರಿ ಅವರಿಗೆ ತಮ್ಮ ಶಾಸಕ ಸ್ಥಾನದ ರಾಜೀನಾಮೆ…

ʻಮೋದಿ ಹಟಾವೋ, ದೇಶ್‌ ಬಚಾವೋʼ ಪೋಸ್ಟರ್‌ : ಗುಜರಾತ್‌ನಲ್ಲಿ 8 ಜನ ಪೋಲಿಸ್‌ ವಶಕ್ಕೆ

ಅಹಮದಾಬಾದ್‌: ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ʻಮೋದಿ ಹಟಾವೋ, ದೇಶ್‌ ಬಚಾವೋʼ ಪೋಸ್ಟರ್‌ ಅಂಟಿಸಿದ ಮಾದರಿಯಲ್ಲೇ ಗುಜರಾತ್‌ನ ಅಹಮದಾಬಾದ್‌ನ ಹಲವು ಪ್ರದೇಶಗಳಲ್ಲಿ ಇದೇ ರೀತಿಯ ಪೋಸ್ಟರ್‌ ಅಂಟಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಸರ್ಕಾರಿ ಆಸ್ತಿಯ…

ನಾಳೆಯಿಂದ ಬದಲಾವಣೆಯ ಪರ್ವ : ಏನೇನು ಬದಲಾವಣೆ? ಇಲ್ಲಿದೆ ವಿವರ

ನಾಳೆ ಎಪ್ರಿಲ್‌ 1ರಿಂದ ಅಂದರೆ ಶನಿವಾರದಿಂದ ಹೊಸ ಹಣಕಾಸು ವರ್ಷ ಆರಂಭವಾಗಲಿದೆ. ಫೆ.1ರ ಬಜೆಟ್‌ನಲ್ಲಿ ಕೇಂದ್ರ ಸರಕಾರ ಘೋಷಿಸಿರುವ ಆದಾಯ ತೆರಿಗೆ ಸಹಿತ ಹಲವು ನಿಯಮಗಳು ಹೊಸ ವಿತ್ತ ವರ್ಷದಿಂದ ಜಾರಿಯಾಗಲಿವೆ. ಇವುಗಳು ದೇಶವಾಸಿಗಳ ಮೇಲೆ ಬೇರೆ ಬೇರೆ ರೀತಿಯಲ್ಲಿ ಪರಿಣಾಮ…

ತೆನೆ ಇಳಿಸಿ ಕೈ ಹಿಡಿದ ಗುಬ್ಬಿಯ ಮಾಜಿ ಶಾಸಕ ಎಸ್ ಆರ್ ಶ್ರೀನಿವಾಸ್

ಬೆಂಗಳೂರು: ಇತ್ತೀಚೆಗೆ ಜೆಡಿಎಸ್ ತೊರೆದಿದ್ದ ತುಮಕೂರಿನ ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ಇಂದು ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್…

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ : ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸ್ಥಾ ನ ಗೆದ್ದಂತೆಯೇ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸುತ್ತೇವೆ. ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.…