ರೋಹಿತ್ ಚಕ್ರತೀರ್ಥಗೆ ಸಂಕಷ್ಟ, ದೂರು ದಾಖಲಿಸುವಂತೆ ಸಿಎಂಗೆ ಸಮಾನ ಮನಸ್ಕರ ಒಕ್ಕೂಟ ಮನವಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ನಿರ್ಗಮಿತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರಿಗೆ ಸಂಕಷ್ಟ ಎದುರಾಗಿದೆ. ಇವರ ವಿರುದ್ಧ ದೂರು ದಾಖಲಿಸುವಂತೆ ಸಮಾನ ಮನಸ್ಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಒಕ್ಕೂಟವು ಮುಖ್ಯಮಂತ್ರಿ ಅವರಲ್ಲಿ…