Month: June 2023

ಜು.2ರಂದು KSOU 18ನೇ ವಾರ್ಷಿಕ ಘಟಿಕೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಮೂವರಿಗೆ  ಗೌರವ ಡಾಕ್ಟರೇಟ್

ಮೈಸೂರು : ಜುಲೈ 2ರಂದು  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು ಅಂದು  ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಮೂವರಿಗೆ  ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಪ್ರೊ.ಶರಣಪ್ಪ ವಿ ಹಲಸೆ ಮಾಹಿತಿ ನೀಡಿದರು. ಕರ್ನಾಟಕ…

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಕೆ ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲು

ಬೆಂಗಳೂರು: ನೂತನ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿರುವ ಸುಧಾಕರ್ ಅವರು ಖಾಸಗಿ ದೂರು ಸಲ್ಲಿಸಿದ್ದಾರೆ. ಮಾಜಿ ಸಚಿವ ಸುಧಾಕರ್ ಅವರು ಸಲ್ಲಿಕೆ ಮಾಡಿರುವ…

ಈಶ್ವರಪ್ಪ ಹೇಳಿಕೆಗೆ ಬಹಿರಂಗ ಅಸಮಾಧಾನ ಹೊರ ಹಾಕಿದ ಶಿವರಾಮ ಹೆಬ್ಬಾರ್

ಶಿರಸಿ: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನದ ಸ್ಫೋಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಾಯಕರು ಪರಸ್ಪರ ಕೆಸರೆರೆಚಿಕೊಂಡು ತೀವ್ರ ಮುಜುಗರಕ್ಕೆ ಈಡು ಮಾಡುತ್ತಿದ್ದಾರೆ. ಬಿಜೆಪಿ‌ ಹಿರಿಯ ನಾಯಕ ಕೆ. ಎಸ್.ಈಶ್ವರಪ್ಪ ಅವರ ‘ಸಮಯ ಸಂದರ್ಭ ಬಂದಾಗ ವರಿಷ್ಠರು ಬಾಲ ಕಟ್ ಮಾಡುತ್ತಾರೆ’ ಎಂಬ ಹೇಳಿಕೆ…

ಆಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಿಎಂ ಸಿದ್ಧರಾಮಯ್ಯ, ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ…

ಒಬ್ಬಂಟಿಯಾಗಿ ಜೀವಿಸುತ್ತಿದ್ದ ಶಾಸ್ತ್ರಿ ಸಾವು : ಮನೆಯಲ್ಲಿ ಲಕ್ಷಾಂತರ ರೂ. ಹಣ ಪತ್ತೆ

ಚಿತ್ರದುರ್ಗ : ಒಬ್ಬಂಟಿಯಾಗಿ ಜೀವಿಸುತ್ತಿದ್ದ ಶಾಸ್ತ್ರಿಯೊಬ್ಬರು ದಿಢೀರ್ ಸಾವನ್ನಪ್ಪಿದ್ದು ಅವರ ಮನೆಯಲ್ಲಿ ಲಕ್ಷಾಂತರ ರೂ. ಹಣ ಪತ್ತೆಯಾಗಿರುವ ಅಪರೂಪದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಂಗಾಧರ ಶಾಸ್ತ್ರಿ(70) ಎಂಬ ಅರ್ಚಕರು ವಾರದ ಹಿಂದೆ ಸಾವನ್ನಪ್ಪಿದ್ದರು.…

ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ ಉಚಿತ : ಹೆಬ್ಬಾಳ್ಕರ್‌

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು. ಅರ್ಜಿ ಸಲ್ಲಿಕೆ ಕೂಡ ಉಚಿತ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಟಾಳಕರ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದು ರೂಪಾಯಿ…

ಆನಂದಪುರ : ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು!

ಆನಂದಪುರ: ಮದುವೆಯ ಹಿಂದಿನ ದಿನ ಅಪಘಾತದಲ್ಲಿ ತಂದೆಯನ್ನು ಕಳೆದುಕೊಂಡ ಪುತ್ರಿಯರಿಬ್ಬರು ಆ ನೋವಿನ ನಡುವೆಯೂ ಹಸೆಮಣೆ ಏರಿದ ಹೃದಯಸ್ಪರ್ಶಿ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿಗೆ ಸಮೀಪದ ಕೆಂಜಿಗಾಪುರದ ಶ್ರೀ ವೀರಭದ್ರೇಶ್ವರ ಸ್ವಾಮಿ ಸಭಾಭವನದಲ್ಲಿ ಪಲ್ಲವಿ ಮತ್ತು ಪೂಜಾ ಅವರು ಹಾವೇರಿ ಜಿಲ್ಲೆಯ…

ಬಹಿರಂಗ ಹೇಳಿಕೆ ಹಿನ್ನೆಲೆ : ಎಂ.ಪಿ ರೇಣುಕಾಚಾರ್ಯ ಸೇರಿ ಕೆಲ ಮುಖಂಡರಿಗೆ ನೋಟಿಸ್

ಬೆಂಗಳೂರು : ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಆರೋಪದ ಮೇಲೆ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಸೇರಿ ಕೆಲ ನಾಯಕರಿಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು ಹಿನ್ನೆಲೆ ಮಾಜಿ…

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರಾಜೀನಾಮೆಗೆ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಆಗ್ರಹ

ದಾವಣಗೆರೆ :  ತಮ್ಮದೇ ಪಕ್ಷದ ನಾಯಕರ ವಿರುದ್ಧ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋಲಾದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ…

ಉತ್ತರ ಪ್ರದೇಶ : ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ!

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ ನಡೆದಿದೆ. ಸಹರಾನ್‌ಪುರದ ದಿಯೋಬಂದ್‌ನಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಈ ಗುಂಡು ಹಾರಿಸಲಾಗಿದೆ. ಈ ಗುಂಡಿನ ದಾಳಿಯಲ್ಲಿ ಚಂದ್ರಶೇಖರ್ ಆಜಾದ್ ಸ್ವಲ್ಪದರಲ್ಲೇ ಬದುಕುಳಿದಿದ್ದಾರೆ.…