ನನ್ನ ಮಗನನ್ನು ಗಲ್ಲಿಗೇರಿಸಿ : ಉಜ್ಜಯಿನಿ ಅತ್ಯಾಚಾರ ಆರೋಪಿ ತಂದೆಯ ನೋವಿನ ನುಡಿ
ಉಜ್ಜಯಿನಿ: ಇಡೀ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಉಜ್ಜಯಿನಿ ಬಾಲಕಿಯ ಅತ್ಯಾಚಾರ ಆರೋಪಿಯನ್ನು ಕೂಡಲೇ ಗಲ್ಲಿಗೇರಿಸುವಂತೆ ಆತನ ತಂದೆಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು.. ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿಯನ್ನು ಕೂಡಲೇ ಗಲ್ಲಿಗೇರಿಸುವಂತೆ…