ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ದಿನೇ ದಿನೇ ಹೆಚ್ಚಾಗುತ್ತಿದ್ದು ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ 8 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಸಿದ್ದಾಪುರದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ […]
Month: January 2024
ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ: ರಾಜಭವನ ಮಾಧ್ಯಮ ಪ್ರಕಟಣೆ
ಬೆಂಗಳೂರು: ರಾಜ್ಯಾದ್ಯಂತ ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ ಎಂದು ರಾಜಭವನ ಸ್ಪಷ್ಟೀಕರಣ ನೀಡಿದೆ. ವಿಧಾನ ಮಂಡಲ ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು […]
ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ನ್ಯಾಯಾಲಯಕ್ಕೆ ಹಾಜರು
ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗ ನ್ಯಾಯಾಲಯಕ್ಕೆ ಪೊಲೀಸರು ಇಂದು ಹಾಜರು ಪಡಿಸಿದರು. ಶಿವಮೊಗ್ಗದಲ್ಲಿ ಒಟ್ಟು ಐದು ಕೇಸುಗಳನ್ನು ಹೊಂದಿರುವ ನಕ್ಸಲ್ ನಾಯಕ ಕೃಷ್ಣಮೂರ್ತಿಯನ್ನು ಮಂಗಳವಾರ ರಾತ್ರಿ ಕೇರಳದಿಂದ ಶಿವಮೊಗ್ಗಕ್ಕೆ ಕರೆ ತಂದಿರುವ […]
ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಶಿವಮೊಗ್ಗಕ್ಕೆ ; ಬಿಗಿ ಭದ್ರತೆ
ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಬಾಡಿ ವಾರಂಟ್ ಮೂಲಕ ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಶಿವಮೊಗ್ಗಕ್ಕೆ ಕರೆತರಲಾಗುತ್ತಿದೆ. ಮಾವೋವಾದಿ ನಕ್ಸಲರ ಪ್ರಮುಖ ನಾಯಕನಾಗಿರುವ ಬಿ.ಜಿ.ಕೃಷ್ಣಮೂರ್ತಿಯನ್ನು ಶಿವಮೊಗ್ಗದ ಕೋರ್ಟ್ ಗೆ ಹಾಜರು ಪಡಿಸಲು ಪೊಲೀಸರು […]
ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ
ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ. ದೇಶದ […]
ಸರ್ಕಾರಿ ಶಾಲೆಯಲ್ಲಿ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಶಿಕ್ಷಕ
ರಾಂಚಿ: ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ತಮ್ಮ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ರಾಂಚಿಯಿಂದ ಸುಮಾರು 300 ಕಿಮೀ […]
ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ಪತ್ತೆ
ತೀರ್ಥಹಳ್ಳಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸೋಮವಾರ ಬಸವಾನಿ ಸಮೀಪದ ಕಾಡೊಂದರಲ್ಲಿ ಪತ್ತೆಯಾಗಿದೆ. ತಾಲೂಕಿನ ಬಸವಾನಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಶುಂಠಿಕಟ್ಟೆ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಪ್ರೀತಿ ಎಂಬಾಕೆ ಶಾಲೆಗೆ […]
ಬರೆದುಕೊಟ್ಟ ಮುಚ್ಚಳಿಕೆ ಉಲ್ಲಂಘಿಸಿ ಭಗವಾ ಧ್ವಜ ಹಾರಿಸಿ ಸಮಾಜದಲ್ಲಿ ಶಾಂತಿ ಕದಡಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಮಹಾತ್ಮಾ ಗಾಂಧಿಯವರ ನಾಯಕತ್ವದಲ್ಲಿ ಈ ದೇಶದಲ್ಲಿ ಅನೇಕರು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ಅವರೆಲ್ಲರ ತ್ಯಾಗ, ಹೋರಾಟದಿಂದ ನಾವು ಇಂದು ಸ್ವತಂತ್ರರಾಗಿದ್ದೇವೆ. ನಮ್ಮನ್ನು ನಾವೇ ಆಳಿಕೊಂಡು ಹೋಗುವ ವ್ಯವಸ್ಥೆಯನ್ನು ಮಾಡಿದ್ದೇವೆ […]
ಬೀದರ್ ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ವಿಜಯೇಂದ್ರ ಕಾಲಿಗೆ ಬಿದ್ಧ ಬಿಜೆಪಿ ಶಾಸಕ ಪ್ರಭು ಚವ್ಹಾಣ್!
ಬೀದರ್ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಲಿಗೆ ಬಿದ್ದ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಭಗವಂತ ಖೂಬಾಗೆ ನೀಡಬಾರದು, […]
ಶಿವಮೊಗ್ಗ: ಚರಂಡಿ ಸ್ಲ್ಯಾಬ್ ಕುಸಿದು ಗುಜರಿ ವ್ಯಾಪಾರಿ ಸಾವು
ಶಿವಮೊಗ್ಗ: ಚರಂಡಿಗೆ ಮುಚ್ಚಿದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ನಗರದ ವಿನೋಬನಗರ ರೈಲ್ವೆ ಬ್ಯಾರಲಲ್ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಮೃತ ವ್ಯಕ್ತಿ. ಇವರು […]