ಹೊಳೆಹೊನ್ನೂರು: ಇಲ್ಲಿನ ಬಸ್ ನಿಲ್ದಾಣದಲ್ಲಿ ಖತರ್ನಾಕ್ ಗಳಿಬ್ಬರು ಮಹಿಳೆಯೊಬ್ಬರ 81 ಗ್ರಾಂ ಚಿನ್ನಾಭರಣವನ್ನು ಲೂಟಿ ಮಾಡಿದ ಘಟನೆ ನಡೆದಿದೆ. ಹಾರಹಳ್ಳಿಯ ಗೃಹಿಣಿ ಕುಸುಮ ಅರಹತೊಳಲು ಗ್ರಾಮಕ್ಕೆ ಹೋಗಲು ಶಿವಮೊಗ್ಗಕ್ಕೆ ಬಂದು ಕೈಮರ ಬಸ್ ನಿಲ್ದಾಣದಲ್ಲಿ ಬಸ್ […]
Month: February 2024
ನಟ, ರಾಜಕಾರಣಿ ಕೆ. ಶಿವರಾಮ್ ನಿಧನ; ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹೀರೋ
ಖ್ಯಾತ ನಟ, ಮಾಜಿ ಐಎಎಸ್ ಅಧಿಕಾರಿ, ರಾಜಕಾರಣಿ ಕೆ. ಶಿವರಾಮ್ ಅವರು ನಿಧನ ಹೊಂದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ಗಣ್ಯರು ಹಾಗು ರಾಜಕಾರಣಿಗಳು ಕೋರುತ್ತಿದ್ದಾರೆ. ನಿಧನ ಹೊಂದುವುದಕ್ಕೂ […]
ಶೃಂಗೇರಿ: ಸೇನೆ ಪರೀಕ್ಷೆಯಲ್ಲಿ ಫೇಲ್… ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ
ಚಿಕ್ಕಮಗಳೂರು: ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿಚಾರಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.ಭಾರತೀಯ […]
ನಶೆಯಲ್ಲಿ ಮಗುವನ್ನು ಎತ್ತಿ ಬೀಸಾಡಿದ ತಂದೆ; ಚಿಕಿತ್ಸೆ ಫಲಿಕಾರಿಯಾದೆ ಮಗು ಸಾವು
ಹುಬ್ಬಳ್ಳಿ: ತಂದೆಯೇ ಕುಡಿದ ನಶೆಯಲ್ಲಿ ಮಗುವನ್ನು ಎತ್ತಿ ಬೀಸಾಡಿದ ಪರಿಣಾಮ ಒಂದು ವರ್ಷದ ಹೆಣ್ಣು ಮಗು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟ ಘಟನೆ ಇಲ್ಲಿನ ಕಿಮ್ಸ್ ನಲ್ಲಿ ನಡೆದಿದೆ. ಶ್ರೇಯಾ ಮೃತ ದುರ್ದೈವಿ ಮಗುವಾಗಿದ್ದು, ಧಾರವಾಡ […]
ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಯಾಗಿದ್ದ ಅಪರಾಧಿ ಸಂತನ್ ಸಾವು
ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಯಾದ ಅಪರಾಧಿಗಳಲ್ಲಿ ಒಬ್ಬರಾಗಿದ್ದ ಸಂತನ್ ಅಲಿಯಾಸ್ ಸುಥೆಂತಿರಾಜ ಅವರು ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರು ಕ್ರಿಪ್ಟೋಜೆನಿಕ್ ಸಿರೋಸಿಸ್‌ನಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆಯ […]
ಕೋಟಿ ರೂ.ಕೊಟ್ಟರು ಚುನಾವಣೆ ಬೇಡ: ಮಾಜಿ ಸಚಿವೆ ಲೀಲಾದೇವಿ ಪ್ರಸಾದ್
ಧಾರವಾಡ : ನಮ್ಮ ಕಾಲದ ರಾಜಕಾರಣಕ್ಕೂ, ಈಗಿನ ರಾಜಕಾರಣಕ್ಕೂ ಅಜಗಜಾಂತರ ವ್ಯತ್ಯಾಸವುಂಟು. ಈಗಿನ ರಾಜಕಾರಣದ ಸ್ಥಿತಿ ಅವಲೋಕಿಸಿದಾಗ ಕೋಟಿ ಕೊಟ್ಟರೂ ಚುನಾವಣೆಗೆ ನಿಲ್ಲೋದಿಲ್ಲ ಎಂದು ಮಾಜಿ ಸಚಿವೆ ಡಾ.ಲೀಲಾದೇವಿ ಆರ್. ಪ್ರಸಾದ್ ಹೇಳಿದರು. ನಗರದಲ್ಲಿ ಮಂಗಳವಾರ […]
ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: 3 ಸ್ಥಾನ ಗೆದ್ದ ಕಾಂಗ್ರೆಸ್; ಬಿಜೆಪಿ, ಜೆಡಿಎಸ್ ಮೈತ್ರಿಗೆ ಮುಖಭಂಗ
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ […]
ಸುಳ್ಳು ಜಾಹೀರಾತು ನೀಡಿದ ‘ಪತಂಜಲಿ’ಗೆ ಸಂಕಷ್ಟ, ನ್ಯಾಯಾಂಗ ನಿಂದನೆ ನೋಟಿಸ್
ಹೊಸದಿಲ್ಲಿ: ಯೋಗ ಗುರು ಬಾಬಾ ರಾಮ್‌ದೇವ್ ಸಹ ಮಾಲೀಕತ್ವದ ಪತಂಜಲಿ ಆಯುರ್ವೇದ ಸಂಸ್ಥೆಯ ‘ದಾರಿ ತಪ್ಪಿಸುವ ಮತ್ತು ಸುಳ್ಳು’ ಜಾಹೀರಾತುಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರ […]
ಪೂಜ್ಯ ತಂದೆ, ಅವರ ಮಗ ವಿಫಲ: ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಗ, ಬಿಜೆಪಿ ರಾಜ್ಯ […]
ದೇಹ ಗಟ್ಟಿ ಆಗುತ್ತದೆ ಎಂದು 39 ನಾಣ್ಯ,37 ಅಯಸ್ಕಾಂತಗಳನ್ನು ನುಂಗಿದ 26 ವರ್ಷದ ವ್ಯಕ್ತಿ
ನವದೆಹಲಿ: ದೇಹ ಗಟ್ಟಿಯಾಗುತ್ತದೆ ಎಂದು ವ್ಯಕ್ತಿಯೊಬ್ಬ ನಾಣ್ಯಗಳು ಹಾಗೂ ಅಯಸ್ಕಾಂತಗಳನ್ನು ನುಂಗಿದ್ದಾನೆ.! 26 ವರ್ಷದ ವ್ಯಕ್ತಿ ಕಳೆದ 20 ದಿನಗಳಿಂದ ಪದೇ ಪದೇ ವಾಂತಿ ಮತ್ತು ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಕಾರಣದಿಂದ ಅವರನ್ನುಆಸ್ಪತ್ರೆಗೆ […]