Trending

ಗಾಯಕ ಪಂಕಜ್ ಉದಾಸ್ ಇನ್ನಿಲ್ಲ

ಜನಪ್ರಿಯ ಗಾಯಕ ಪಂಕಜ್ ಉದಾಸ್ ಅವರು ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. 73 ವರ್ಷದ ಅವರು ಇಂದು ಕೊನೆಯುಸಿರು ಎಳೆದರು. ಅವರ ನಿಧನದ ಸುದ್ದಿಯನ್ನು ಪುತ್ರಿ ನಯಾಬ್ ಉದಾಸ್ ಖಚಿತಪಡಿಸಿದ್ದಾರೆ. 1980ರ ದಶಕದಲ್ಲಿ ಪಂಕಜ್ ಉಧಾಸ್ […]

ಸಿಂಹಗಳಿಗೆ ಅಕ್ಬರ್-ಸೀತಾ ಎಂದು ನಾಮಕರಣ ಮಾಡಿದ್ದ ಹಿರಿಯ ಐಎಫ್ಎಸ್ ಅಧಿಕಾರಿ ಅಮಾನತು!

ಅಗರ್ತಲಾ: ಮೃಗಾಲಯದಲ ಸಿಂಹ ಮತ್ತು ಸಿಂಹಿಣಿಗೆ ಅಕ್ಬರ್-ಸೀತಾ ಎಂದು ನಾಮಕರಣ ಮಾಡಿದ ಹಿರಿಯ ಐಎಫ್ ಎಸ್ ಅಧಿಕಾರಿಯನ್ನು ಸರ್ಕಾರ ಇದೀಗ ಅಮಾನತುಗೊಳಿಸಿದೆ. ನಾಮಕರಣದ ವಿವಾದದ ನಡುವೆ, ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಬಿನ್ ಲಾಲ್ […]

ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಉತ್ತರ ಕನ್ನಡ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೃತರನ್ನು ಸಿದ್ದಾಪುರ ತಾಲ್ಲೂಕಿನ ಕೂರ್ಲಕೈ ಗ್ರಾಮದ […]

ಫೆ.೨೮ರಂದು ಡಾ. ಶ್ರೀಕಂಠ ಕೂಡಿಗೆ ಅವರಿಗೆ ಜಿ.ಎಸ್.ಎಸ್. ಪುರಸ್ಕಾರ ಪ್ರದಾನ ಸಮಾರಂಭ

ಶಿವಮೊಗ್ಗ : ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನದ ವತಿಯಿಂದ ಫೆ.೨೮ರಂದು ಸಂಜೆ ೬ ಗಂಟೆಗೆ ನಗರದ ಕರ್ನಾಟಕ ಸಂಘದಲ್ಲಿ ಕಾವ್ಯ ಸೌರಭ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇಂದು […]

ಶೋಭಾ ಕರಂದ್ಲಾಜೆ ಈ ಬಾರಿಯೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ: ಬಿಎಸ್‌ ವೈ

ಚಿಕ್ಕಮಗಳೂರು: ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ವರಿಷ್ಠರಾದ ಬಿ.ಎಸ್.ಯಡಿಯೂರಪ್ಪ ಹೇಳಿದರು. ಭಾನುವಾರ ನಗರದಲ್ಲಿ ಸುದ್ದಿ ಗಾರರ ಜತೆ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು […]

ಸರ್ಕಾರದ ಯೋಜನೆ ನಿಲ್ಲಿಸುವ ಧೈರ್ಯ, ಧಮ್ಮು, ತಾಕತ್ತು ವಿರೋಧ ಪಕ್ಷದವರಿಗೆ ಇದೆಯೇ..? ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನ ಟೀಕಿಸುತ್ತಿರುವ ವಿರೋಧ ಪಕ್ಷದವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಮಧು […]

ಚಿತ್ರ ವಿಮರ್ಶೆ – ಕರಾವಳಿಯ ಅಪರಾಧದ ರಾಜಕಾರಣ ಅನಾವರಣಗೊಳಿಸಿದ ”ಮತ್ಸ್ಯಗಂಧ”

” ಕರಾವಳಿಯ ಕಡಲ ಅಲೆಗಳು ಮಾತನಾಡುತ್ತವೆ” ಎಂಬ ಭಾವದೊಂದಿಗೆ ಅನಾವರಣಗೊಳ್ಳುವ ಮೀನುಗಾರರ ಚರಿತ್ರೆ, “ಮೀನು ಹಿಡಿಯಲು ಕಡಲಿಗೆ ಹೋದ ನನ್ನ ಯಜಮಾನರು ಇದುವರೆಗೆ ಮನೆಗೆ ಬಂದಿಲ್ಲ, ಅವರು ಸತ್ತಿದ್ದಾರೋ ಬದುಕಿದ್ದಾರೋ ಎಂಬುದು ನಮಗೆ ಇನ್ನು […]

ಘೋರ ದುರಂತ… ಟ್ರ್ಯಾಕ್ಟರ್ ಕೆರೆಗೆ ಬಿದ್ದು 7 ಮಕ್ಕಳು ಸೇರಿ 15 ಮಂದಿ ಮೃತ್ಯು

ಉತ್ತರ ಪ್ರದೇಶ: ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯೊಂದು ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿರುವ ಘೋರ ದುರಂತ ಉತ್ತರ ಪ್ರದೇಶದ ಕಸ್ಗಂಜ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಮಾಘ ಪೂರ್ಣಿಮೆಯ ಶುಭ ದಿನದಂದು ಪುಣ್ಯಸ್ನಾನಕ್ಕಾಗಿ […]

ಗೋ ಬ್ಯಾಕ್ ಅಭಿಯಾನ: ಏನೇ ಮಾಡಿದ್ರೂ ತಲೆಕೆಡಿಸಿಕೊಳ್ಳಲ್ಲ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು :  ತಮ್ಮ ವಿರುದ್ದ ಗೋಬ್ಯಾಕ್ ಅಭಿಯಾನ ಮಾಡುತ್ತಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಏನೇ ಅಭಿಯಾನ ಮಾಡಿದರೂ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ತಿಳಿಸಿದರು. ಇಂದು ಮಾಧ್ಯಮಗಳ ಜೊತೆ […]

ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಪೊಲೀಸರಿಂದ ಪರಿಶೀಲನೆ

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಶನಿವಾರ ಪತ್ತೆಯಾಗಿದ್ದು ಮೂರು ದಿನಗಳ ನಂತರ ಶವ ನೀರಿನಿಂದ ಮೇಲೆ ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪಟ್ಟಣದ ಹಳೆ ತುಂಗಾ ಕಾಮಾನು ಸೇತುವೆ ಬಳಿ ಈ […]

[pj-news-ticker]