ಬೆಂಗಳೂರು: ಸಾಗುವಳಿ ಭೂ ಮಂಜೂರಾತಿಗಾಗಿ ಬಗರ್ ಹುಕುಂ (ಅಕ್ರಮ ಸಕ್ರಮ) ಯೋಜನೆಯ ಅಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಭರವಸೆ ನೀಡಿದರು. ಸೋಮವಾರ ಪ್ರಶ್ನೋತ್ತರ ಅವಧಿಯ ವೇಳೆ […]
Month: February 2024
ವಸತಿ ಶಾಲೆಗಳಲ್ಲಿ ಘೋಷವಾಕ್ಯ ಏಕೆ ಬದಲಿಸಿದ್ದಾರೋ ಕಾರಣ ಗೊತ್ತಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಅನೇಕ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆಗೆ ಕಾರಣ ಏನೆಂಬುದು ಗೊತ್ತಿಲ್ಲ ಎಂದು ಶಿಕ್ಷಣ ಸಚಿವ […]
ಮೂರು ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ನೌಕರರ ಸಂಘದ ಸಮ್ಮೇಳನ: ಸಿ.ಎಸ್.ಷಡಕ್ಷರಿ
ಶಿವಮೊಗ್ಗ: ರಾಜ್ಯ ಮಟ್ಟದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದೇವೆ. ಫೆ. 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದರು. ಸುದ್ದಿಗಾರರೊಂದಿಗೆ […]
ಖ್ಯಾತ ಕಾದಂಬರಿಕಾರ ಭಾಷಾ ತಜ್ಞ ಕೆ.ಟಿ ಗಟ್ಟಿ ವಿಧಿವಶ
ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ(86) ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ […]
ಪಕ್ಷಕ್ಕಾಗಿ ಕತ್ತೆ ತರ ದುಡಿಯುತ್ತಿದ್ದೇನೆ, ಅವಕಾಶಕೊಟ್ಟರೆ ಲೋಕಸಭೆಗೆ ಸ್ಪರ್ಧೆ: ಸಚಿವ ಮಧು
ಶಿವಮೊಗ್ಗ: ಪಕ್ಷಕ್ಕಾಗಿ ಕತ್ತೆ ತರ ದುಡಿಯುತ್ತಿದ್ದೇನೆ. ಅವಕಾಶ ಕೊಟ್ಟರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರಿಗೆ ದುರ್ಬುದ್ಧಿ ಜಾಸ್ತಿ. ರಾಮನನ್ನು ಬೀದಿಗೆ […]
ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, ಮೂವರು ಸಜೀವದಹನ
ರಾಮಸಂದ್ರ: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸ್ಫೋಟದಿಂದ ಸಂಭವಿಸಿದ ಅಗ್ನಿ ಅವಘಡ ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದ್ದು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದಾರೆ. ಫ್ಯಾಕ್ಟರಿಯಲ್ಲಿ […]
ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಪೋಟಗೊಂಡು ಇಬ್ಬರಿಗೆ ಗಾಯ
ಶಿವಮೊಗ್ಗ: ಸಿಡಿಮದ್ದು ಸ್ಪೋಟಗೊಂಡು ಇಬ್ಬರಿಗೆ ಗಾಯಗಳಾದ ಘಟನೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಫೆ. 18ರ ಭಾನುವಾರ ಸಂಭವಿಸಿದೆ. ಶಿರಾಳಕೊಪ್ಪದಲ್ಲಿನ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದ್ದು, ಹಾವೇರಿಯ ಕುಟುಂಬವೊಂದು ಸಂತೆಗಾಗಿ ಬಂದಿದ್ದ ಸಂದರ್ಭ […]
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ… 20 ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಪಲ್ಟಿಯಾದ ಪರಿಣಾಮ ಶಾಲಾ ಬಸ್ಸಿನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ. ಇಲ್ಲಿನ ಸ್ಪೋರ್ತಿ […]
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝೆಡ್ ಪ್ಲಸ್ ಸೆಕ್ಯುರಿಟಿ
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭದ್ರತೆ ಹೆಚ್ಚಳವಾಗಿದ್ದು, ಕಳೆದ ಮೂರು ದಿನದಿಂದ ಖರ್ಗೆಗೆ Z+ ಸೆಕ್ಯುರಿಟಿ ನೀಡಲಾಗಿದೆ.ಸ್ಟೇಟ್ ಸೆಕ್ಯುರಿಟಿ ಜೊತೆಗೆ ಸಿಆರ್ ಪಿಎಫ್ Z+ ಸಕ್ಯೂರಿಟಿ ಸಹ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ 8 ಜನ […]
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆರೋಪಿ ಹೊಟ್ಟೆಯಲ್ಲಿ 9 ಕೋಟಿ ಮೌಲ್ಯದ ಕೊಕೇನ್, 920 ಗ್ರಾಂ ಡ್ರಗ್ಸ್ ವಶ!
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಬೆಂಗಳೂರು ವಲಯದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ವೆನಿಜುವೆಲಾ ಮೂಲದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು 9 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಆರೋಪಿಯು ಫೆಬ್ರವರಿ 9ರಂದು […]
