ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಂಬಂಧ ಕರ್ನಾಟಕ ಬಿಜೆಪಿಯಲ್ಲಿರುವ ಅಸಮಾಧಾನಗಳನ್ನು ಬಿವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ ಒಂದೊಂದಾಗಿಯೇ ಬಗೆಹರಿಸುತ್ತಿದ್ದಾರೆ. ಇದರ ಮಧ್ಯೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮೂಡಿಗೆರೆ ತಾಲೂಕು ಅಧ್ಯಕ್ಷ ನೇಮಕ ವಿಚಾರದಲ್ಲಿ […]
Month: February 2024
ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ವಿಚಾರದಲ್ಲಿ ನಾನು ಹೇಳಿದ್ದು ಸುಳ್ಳಾದರೆ ರಾಜಕೀಯವನ್ನೇ ತೊರೆಯುತ್ತೇನೆ: ಸಿದ್ದರಾಮಯ್ಯ
ದಾವಣಗೆರೆ: ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ವಿಚಾರದಲ್ಲಿ ನಾನು ಹೇಳಿದ್ದು ಸುಳ್ಳಾದರೆ ರಾಜಕೀಯವನ್ನೇ ತೊರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ದಾವಣಗೆರೆಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ವರ್ಷ ಹಿಂದೆಂದೂ ಕಂಡಿರದ ಬರಗಾಲ ಬಂದು […]
ರಾಜ್ಯದ 1,300 ಪ್ರಾಥಮಿಕ ಶಾಲಾ ಶಿಕ್ಷಕರ ಭವಿಷ್ಯ ಅತಂತ್ರ!
ಮೈಸೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (ಜಿಪಿಎಸ್ಟಿ) ಹುದ್ದೆಗಳಿಗೆ ಆಯ್ಕೆಯಾದ 1,300 ಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಅಧಿಕಾರಶಾಹಿ ಹಾಗೂ ಕಾನೂನು ಸಂಕೀರ್ಣತೆಗಳು ಅವರು ಸೇವೆಗೆ ಸೇರ್ಪಡೆಯಾಗುವುದನ್ನು ವಿಳಂಬಗೊಳಿಸುತ್ತಿದ್ದು, ಆರ್ಥಿಕ ಸಂಕಷ್ಟದಲ್ಲಿ ಮುಳುಗುವಂತೆ ಮಾಡಿದೆ. ಹಿಂದಿನ ಸರ್ಕಾರ ಮಾರ್ಚ್ […]
ಕುವೆಂಪು ವಿ.ವಿ : ಸಂಬಳ ಬಾಕಿ ಖಂಡಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಹೊರಗುತ್ತಿಗೆ ನೌಕರರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮೂರು ತಿಂಗಳಿಂದ ಸಂಬಳ ನೀಡದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿವಿ ವಿರುದ್ಧ ಧಿಕ್ಕಾರ ಕೂಗಿ ನೌಕರರು ಆಕ್ರೋಶ […]
ನಾನು ಕೂಡ ಕೊಡಗು-ಮೈಸೂರು ಕ್ಷೇತ್ರದ ಆಕಾಂಕ್ಷಿ: MLC ವಿಶ್ವನಾಥ್
ಮಡಿಕೇರಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ. ನನ್ನ ಅನುಭವ ಪರಿಗಣಿಸಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, […]
’10 ವರ್ಷಗಳ ಅನ್ಯಾಯ ಕಾಲ’: ಕೇಂದ್ರ ಸರ್ಕಾರದ ವಿರುದ್ದ ಕಪ್ಪುಪತ್ರ ಬಿಡುಗಡೆಗೊಳಿಸಿದ ಕಾಂಗ್ರೆಸ್
ನವದೆಹಲಿ: ಆರ್ಥಿಕತೆ ಕುರಿತು ಕೇಂದ್ರ ಸರ್ಕಾರ ಹೊರಡಿಸಲಿರುವ ಶ್ವೇತಪತ್ರಕ್ಕೆ ಪ್ರತಿಯಾಗಿ ಕಪ್ಪು ಪತ್ರವನ್ನು ಕಾಂಗ್ರೆಸ್ ಗುರುವಾರ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕಪ್ಪು ಪತ್ರ ಬಿಡುಗಡೆ ಮಾಡಿದ್ದು, ಮೋದಿ ವಿರುದ್ಧ […]
ಪ್ರಧಾನಿ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ: ರಾಹುಲ್ ಗಾಂಧಿ ಗಂಭೀರ ಆರೋಪ
ಜಾರಸುಗುಡ: ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಿಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ […]
ಎರಡು ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಕ್ಲಾಸ್ ತೆಗದುಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ
ಮೈಸೂರು: ಇತ್ತೀಚಿನ ದಿನಗಳಲ್ಲಿ ಮೈಸೂರು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಡ್ರಾಪೌಟ್ ಹೆಚ್ಚಾಗುತ್ತಿವೆ. ಇದಕ್ಕೆ ಶಿಕ್ಷಣದ ಗುಣಮಟ್ಟ ಕಡಿಮೆಯಾಗಿದೆ ಎಂದು ಅರ್ಥ. ಇದಕ್ಕೆ ಕಾರಣ ಏನು? ನೀವೇನು ಮಾಡುತ್ತಿದ್ದೀರಾ.? ಹೀಗೆ ಮೈಸೂರು ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ […]
ಸಾಗರ: ಕಾರ್ಯಕರ್ತರಿಗೆ ಕೊಟ್ಟ ‘ಗ್ಯಾರಂಟಿ’ಗೇ ಬಿಜೆಪಿ ವಂಚನೆ; ಆಯನೂರು ವ್ಯಂಗ್ಯ
ಸಾಗರ: ಅಧಿಕಾರಕ್ಕೆ ಬಂದಾಗ ತುರ್ತು ಪರಿಸ್ಥಿತಿಯಲ್ಲಿ ಹೋರಾಡಿ ಜೈಲು ಪಾಲಾದವರಿಗೆ ಮಾಸಾಶನ ಕೊಡುವ ಭರವಸೆಯನ್ನು ಬಿಜೆಪಿ ಈ ಹಿಂದೆ ನೀಡಿತ್ತು. ಆದರೆ ಇಂತಹ ಪ್ರಾಮಾಣಿಕ ಕಾರ್ಯಕರ್ತರಿಗೇ ಕೊಟ್ಟ ಗ್ಯಾರಂಟಿಯಲ್ಲಿ ಮೋಸ ಮಾಡಿದೆ ಎಂದು ಕಾಂಗ್ರೆಸ್ […]
ಶಿವಮೊಗ್ಗ: ಆಟ ಆಡುವ ವೇಳೆ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು
ಶಿವಮೊಗ್ಗ: ಒಂದು ವರ್ಷದ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಒಂದು ವರ್ಷದ ಪ್ರತೀಕ್ ಮೀನು […]
