ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ಅವರನ್ನ ಭಾನುವಾರ ಭೇಟಿ ಮಾಡಿ ಚುನಾವಣೆಗೆ ಸಹಕಾರ ಕೋರಿದರು.ಜೆಪಿ ನಗರದ ನಿವಾಸದಲ್ಲಿ ನಡೆದ ಭೇಟಿ ವೇಳೆ […]
Month: March 2024
ಭಾರತ ಮಾತೆ ನೋವಿನಲ್ಲಿದ್ದಾಳೆ, ಈ ದೌರ್ಜನ್ಯ ಹೆಚ್ಚುದಿನ ನಡೆಯುವುದಿಲ್ಲ: ಕೇಜ್ರಿವಾಲ್ ಸಂದೇಶ ಓದಿದ ಸುನೀತಾ ಕೇಜ್ರಿವಾಲ್
ನವದೆಹಲಿ: ಭಾರತ ಮಾತೆ ನೋವಿನಲ್ಲಿದ್ದಾಳೆ ಮತ್ತು ಸದ್ಯದ ಈ ದಬ್ಬಾಳಿಕೆಯ ಆಡಳಿತವು ಸ್ವೀಕಾರಾರ್ಹವಲ್ಲ ಎಂದು ಸುನೀತಾ ಕೇಜ್ರಿವಾಲ್ ಅವರು ಭಾನುವಾರ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ರ್‍ಯಾಲಿಯಲ್ಲಿ ಜೈಲಿನಲ್ಲಿರುವ ತಮ್ಮ ಪತಿ ದೆಹಲಿ […]
ಚಿತ್ರನಟ ಯೇಸುಪ್ರಕಾಶ್ ಕಲ್ಲುಕೊಪ್ಪ ಇನ್ನಿಲ್ಲ
ಸಾಗರ: ಕನ್ನಡದ 35 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ, ರಂಗಭೂಮಿ, ಪರಿಸರ ಹೋರಾಟಗಳಲ್ಲಿ ಸಕ್ರಿಯರಾಗಿದ್ದ ಯೇಸುಪ್ರಕಾಶ್ ಕಲ್ಲುಕೊಪ್ಪ(58) ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದ್ದಾರೆ. ಮೃತರು ಪ್ರಶಸ್ತಿ ವಿಜೇತ […]
ಕರಡಿ ಸಂಗಣ್ಣ ಮುನಿಸು ಶಮನ; ಕೊಪ್ಪಳ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿಯಲು ಒಪ್ಪಿಗೆ
ಬೆಂಗಳೂರು : ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಕರಡಿ ಸಂಗಣ್ಣ ಅವರ ಕನಸಿಗೆ ಬಿಜೆಪಿ ಹೈಕಮಾಂಡ್ ತನ್ನೀರೆರಚಿತ್ತು. ಇದರಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಅವರನ್ನು ಮನವೊಲಿಸಲು ರಾಜ್ಯ ನಾಯಕರು ತೀವ್ರ […]
ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡಲಷ್ಟೇ ಲಾಯಕ್ಕು: ಶಾಮನೂರು ಶಿವಶಂಕರಪ್ಪ ಹೇಳಿಕೆ, ವ್ಯಾಪಕ ಟೀಕೆ
ದಾವಣಗೆರೆ: ‘ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಕೇವಲ ಅಡುಗೆ ಮಾಡಲಷ್ಟೇ ಲಾಯಕ್ಕು’ ಎಂದು ಹೇಳುವ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ವಿವಾದ ಸೃಷ್ಟಿಸಿದ್ದಾರೆ. ಶಿವಶಂಕರಪ್ಪ ಅವರ ಹೇಳಿಕೆಗೆ […]
ಪರಿಸರಕ್ಕೆ ‘ವ್ಯಾಧಿ’ಯಾಗಿರುವ ಪರಿಸರ ಶಿವರಾಂ – ಆರೋಪ
ಭದ್ರಾವತಿ: ಪರಿಸರ ಪ್ರೇಮಿ ಎಂದು ನಂಬಿಸಿ, ಪರಿಸರ ಪ್ರಶಸ್ತಿ ಪಡೆದಿರುವ ಶಿವರಾಮ ಬೇರೆಯವರ ತೋಟದಲ್ಲಿ ಬೆಳೆದು ನಿಂತಿರುವ ಅಡಿಕೆ ಮರ ಹಾಗೂ ಶ್ರೀಗಂಧದ ಮರಗಳನ್ನು ಕಡಿದು ಪರಿಸರ ನಾಶ ಮಾಡಿದ್ದಲ್ಲದೆ ಇಡೀ ಗ್ರಾಮದ ಅಶಾಂತಿಗೆ […]
ಅಭಿವೃದ್ಧಿ ನೋಡಿ ದೇಶದ ಹಿತದೃಷ್ಟಿಗಾಗಿ ಮತ ನೀಡಿ: ಬಿ ವೈ ರಾಘವೇಂದ್ರ
ತೀರ್ಥಹಳ್ಳಿ: ಯಾವುದೋ ಗ್ಯಾರಂಟಿ, ಯಾವುದೋ ಕುಟುಂಬ ಅಥವಾ ಯಾರನ್ನೋ ಎಂ.ಪಿ ಮಾಡಲು ಆಗುತ್ತಿರುವ ಚುನಾವಣೆ ಅಲ್ಲ. ಬದಲಾಗಿ ದೇಶದ ಭವಿಷ್ಯ, ರೈತ, ಬಡವ, ಮಹಿಳೆಯರಿಗಾಗಿ ಮಾಡುತ್ತಿರುವ ಚುನಾವಣೆ ಇದಾಗಿದೆ ಎಂದು ಸಂಸದ ಬಿ ವೈ […]
ರಾಮೇಶ್ವರಂ ಕೆಫೆ ಸ್ಫೋಟ: ಚಿಕ್ಕಮಗಳೂರಿನಲ್ಲೂ ಪತ್ತೆಯಾಯ್ತು ಉಗ್ರರ ಜಾಲ!
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಶಿವಮೊಗ್ಗ ಬಳಿಕ ಈಗ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಉಗ್ರರ ಜಾಲ ಇರುವುದನ್ನು ಎನ್ಐಎ ಪತ್ತೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ […]
ಕಿರಾತಕ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಇನ್ನಿಲ್ಲ
ಚೆನ್ನೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕ ಸೇರಿ ಹಲವು ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ಬಹುಭಾಷಾ ನಟ ಡ್ಯಾನಿಯಲ್ ಬಾಲಾಜಿ ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ರಾತ್ರಿ ಹೃದಯಾಘಾತದಲ್ಲಿ ಅವರು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಎದೆನೋವು […]
ಮಂಡ್ಯದಲ್ಲಿಯೇ ನನ್ನ ನಿಲುವು ಸ್ಪಷ್ಟಪಡಿಸುತ್ತೇನೆ: ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಅಂಬರೀಶ್
ಬೆಂಗಳೂರು: ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿ ಟಿಕೆಟ್ ವಂಚಿತ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಮನವೊಲಿಕೆ ಕಾರ್ಯ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಜೆಪಿ ನಗರದಲ್ಲಿರುವ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ […]