ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಭಾರೀ ತಯಾರಿ ನಡೆಸಿರುವ ಬಿಜೆಪಿ ಇಂದು ತನ್ನ ಪಕ್ಷದ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಭಾರತೀಯ ಚುನಾವಣಾ ಆಯೋಗವು […]
Month: March 2024
ಸೋಮಶೇಖರ್-ಹೆಬ್ಬಾರ್ ಗೆ ಎಷ್ಟು ಹಣ ಕೊಟ್ರಿ: ಸಿಎಂಗೆ ಈಶ್ವರಪ್ಪ ಪ್ರಶ್ನೆ
ಮೈಸೂರು: ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ಬಗ್ಗೆ ಹೇಳಿರುವ ಸಿಎಂ ಸಿದ್ದರಾಮಯ್ಯ ಅವರು ಆಫರ್ ಕೊಟ್ಟಿದ್ದು ಯಾರು ಎಂದು ಹೇಳಲಿ. 50 ಕೋಟಿ ಆಫರ್ ಕೊಟ್ಟವರನ್ನು ಮೊದಲು ಜೈಲಿಗೆ ಕಲುಹಿಸಲಿ. ಇಲ್ಲದಿದ್ದರೆ ಯಾವು […]
ಭಾರತೀಯ ಖ್ಯಾತ ನೃತ್ಯ ಪಟು ಅಮರನಾಥ್ ಅಮೆರಿಕದಲ್ಲಿ ಗುಂಡೇಟಿಗೆ ಮೃತ್ಯು
ವಾಷಿಂಗ್ಟನ್: ಭಾರತೀಯ ಖ್ಯಾತ ನೃತ್ಯ ಪಟು ಅಮರನಾಥ್ ಘೋಷ್ ಅವರನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ನಡೆದಿರುವುದಾಗಿ ಘೋಷ್ ಸ್ನೇಹಿತೆ, ಟಿವಿ ನಟಿ ದೇವೋಲೀನಾ ಭಟ್ಟಾಚಾರ್ಜಿ ತಿಳಿಸಿರುವುದಾಗಿ ವರದಿಯಾಗಿದೆ. ಘೋಷ್ ಮಿಸೌರಿಯ ಸೈಂಟ್ ಲೂಯಿಸ್ ಸಿಟಿಯಲ್ಲಿ […]
ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಪೋಟದ ಪ್ರಮುಖ ರೂವಾರಿಯ ಚಹರೆ
ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟದ ಹಿಂದಿನ ರೂವಾರಿಯ ಚಹರೆ ಸಿಸಿ ಟಿವಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಪೊಲೀಸರ ಪ್ರಕಾರ ಆರೋಪಿಯು ಬಾಂಬ್ ಇದ್ದ ಬ್ಯಾಗನ್ನು ಕೆಫೆಯೊಳಗೆ ಇಟ್ಟು ಬಾಂಬ್ ಸ್ಪೋಟವಾಗುವ […]
ಶಿವಮೊಗ್ಗ: ತಮ್ಮನ ಸಾವಿನ ಸೇಡಿಗೆ ಅಣ್ಣನ ಕೊಲೆ; ಇಬ್ಬರು ಅಂದರ್
ಶಿವಮೊಗ್ಗ : ನಿನ್ನೆ ಸಂಜೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ ನೋಡಿದ ಜನರು ಗಾಬರಿಯಾಗಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಆನಂದಪುರ ಮತ್ತು […]
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟವಾಗಿದ್ದು ಬಾಂಬ್: 9 ಮಂದಿ ಆಸ್ಪತ್ರೆಯಲ್ಲಿ
ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಂಡಿದ್ದು ಬಾಂಬ್ , 9 ಮಂದಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸ್ಪಷ್ಟನೆ ನೀಡಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದ ನಂತರ […]
ಶೋಭಾ ಕರಂದ್ಲಾಜೆಗೆ ಠಕ್ಕರ್, ಸ್ಥಳೀಯ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ಗೆ ಆಗ್ರಹಿಸಿ ನಾಳೆ ಬೈಕ್ ರ್ಯಾಲಿ
ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ಗೆ ಬಿಜೆಪಿ ಟಿಕೆಟ್ಗಾಗಿ ಆಗ್ರಹಿಸಿ ಮೀನುಗಾರ ಸಮುದಾಯದ ಮುಖಂಡರ ಗುಂಪು ಮಲ್ಪೆ ಏಳೂರು ಮೊಗವೀರ ಭವನದಿಂದ ಕಡಿಯಾಲದ ಜಿಲ್ಲಾ […]
ಮೀನುಗಾರಿಕೆಗೆ ತೆರಳಿದ್ದ ವೇಳೆ ಬಲೆಯೊಳಗೆ ಸಿಲುಕಿ ಮೀನುಗಾರ ಸಾವು
ಉಡುಪಿ : ಮೀನುಗಾರಿಕೆಗೆ ತೆರಳಿದ್ದ ವೇಳೆ ಬಲೆಯೊಳಗೆ ಸಿಲುಕಿ ಮೀನುಗಾರನೋರ್ವ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸಮುದ್ರ ಕಿನಾರೆಯಲ್ಲಿ ನಡೆದಿದೆ. ಪೊಲಿಪು ನಿವಾಸಿ ಕಿಶೋರ್ (29 ) ಮೃತ ದುರ್ದೈವಿ. ಪ್ರತಿದಿನ ಕಯಾಕ್ ಮೂಲಕ […]
ಕಿಮ್ಮನೆ ರತ್ನಾಕರ್ ಗೆ ಅಪಮಾನ: ಮಹಿಳೆ ವಿರುದ್ಧ ದೂರು ದಾಖಲು
ತೀರ್ಥಹಳ್ಳಿ : ಪಟ್ಟಣದ ಸಮೀಪದ ಭೀಮನಕಟ್ಟೆಯಲ್ಲಿ ತುಂಗಾನದಿ ತೀರದ ಆಲಗೇರಿ ಎಂಬಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯ ಶುದ್ದೀಕರಣ ಘಟಕದ ಕಾಮಗಾರಿ ನಡೆಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರ ಇವರ ಉಸ್ತುವಾರಿಯಲ್ಲಿ ನ್ಯಾಷನಲ್ ಕನ್ಸ್ಟಕ್ಷನ್ ಸಂಸ್ಥೆ ಈ […]
