Trending

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್, ಉಗ್ರ ಮತೀನ್ ಫೋಟೋ ಬಿಡುಗಡೆ: ಸುಳಿವು ನೀಡಿದ್ರೆ 10 ಲಕ್ಷ ರೂ. ಬಹುಮಾನ!

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್ ಹುಸೈನ್ ಶಾಜೀಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹನ ಫೋಟೋ ಬಿಡುಗಡೆ ಮಾಡಿರುವ ಎನ್ಐಎ ಇವರ ಸುಳಿವು ನೀಡುವವರಿಗೆ ತಲಾ 10 ಲಕ್ಷ ರೂಪಾಯಿ […]

ಜೆಡಿಎಸ್ ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

ಬೆಂಗಳೂರು: ಎನ್ ಡಿಎ ಮಿತ್ರ ಪಕ್ಷವಾಗಿರುವ ಜೆಡಿಎಸ್ ಶುಕ್ರವಾರ ತನ್ನ ಪಾಲಿಗೆ ದೊರಕಿರುವ ಮೂರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮಂಡ್ಯದಿಂದ ನಿರೀಕ್ಷೆಯಂತೆ ಮಾಜಿ ಸಿಎಂ, ಚನ್ನಪಟ್ಟಣದಿಂದ ಶಾಸಕರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಕಣಕ್ಕಿಳಿಯಲಿದ್ದಾರೆ. ಹಾಸನ […]

ಭದ್ರಾವತಿಯ ಹಿರಿಯ ಪತ್ರಕರ್ತ ಎನ್.ಬಾಬು ಅವರಿಗೆ ಕೆಯುಡಬ್ಲ್ಯೂಜೆ ಮಿಂಚು ಶ್ರೀನಿವಾಸ್ ಪ್ರಶಸ್ತಿ : ಅಭಿನಂದನೆ 

ಶಿವಮೊಗ್ಗ:- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿ ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹಿರಿಯ ಪತ್ರಕರ್ತರಾದ ಎನ್. ಬಾಬು ಇವರಿಗೆ ಮಿಂಚು ಶ್ರೀನಿವಾಸ್ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ೫ ಸಾವಿರರೂ. […]

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಮತ್ತೆ ನಾಲ್ಕು ದಿನ ಇಡಿ ಕಸ್ಟಡಿ ವಿಸ್ತರಣೆ

ನವದೆಹಲಿ :  ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ  ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಮತ್ತೆ ನಾಲ್ಕು ದಿನಗಳ ಕಾಲ ಇಡಿ ಕಸ್ಟಡಿ ವಿಸ್ತರಣೆ ಮಾಡಿ ರೋಸ್ ಅವೆನ್ಯೂ ಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ […]

 ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

ಕಲಬುರಗಿ: ಬಜೆಪಿಗರು ನನ್ನ ಹೆಣದ ಮೇಲೆ ಚುನವಣೆ ನಡೆಸಲು ಯೋಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಮುಗಿಸುವುದಾಗಿ ಕೊಲೆ ಬೆದರಿಕೆ ಪತ್ರ ಬರೆಯಲಾಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಆರೋಪ ಮಾಡಿದರು. […]

ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

ತೀರ್ಥಹಳ್ಳಿ: ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದಿಂದ 28ಕ್ಕೆ 28 ಕ್ಷೇತ್ರ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಜಿಲ್ಲೆ, ತಾಲೂಕು ಮತ್ತು ಬೂತ್ ಮಟ್ಟದಲ್ಲಿ ಎಲ್ಲಾ ಕಾರ್ಯಕರ್ತರು ಅತ್ಯಂತ ವಿಶ್ವಾಸದಿಂದ ಚುನಾವಣೆ […]

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು

ತಮಿಳುನಾಡು: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಎ ಗಣೇಶಮೂರ್ತಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ […]

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ಮೈಸೂರು: ಶಿವಮೊಗ್ಗ ಸೇರಿ ಎಲ್ಲ ಬಂಡಾಯವು ಬಗೆಹರಿಯಲಿದ್ದು ಇನ್ನು ನಾಲ್ಕೇ ದಿನದಲ್ಲಿ ಆ ಮ್ಯಾಜಿಕ್‌ ಆಗುತ್ತೆ ನೋಡ್ತಾ ಇರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬುಧವಾರ ಮುಂಜಾನೆ ಪಕ್ಷದ ಮುಖಂಡರೊಂದಿಗೆ ಚಾಮುಂಡಿ […]

ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

ಧಾರವಾಡ : ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ (96) ಅವರು ಬುಧವಾರ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ‌. ಮೃತರು ಇಬ್ಬರು ಪುತ್ರರು, ಇಬ್ಬರು […]

ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ಶಿವಮೊಗ್ಗ : ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ […]

[pj-news-ticker]