Trending

ಕಾಂಗ್ರೆಸ್ ತೆಕ್ಕೆಗೆ ಸದಾನಂದ ಗೌಡ? ಮೈಸೂರಿನಿಂದ ಯದುವೀರ್ ವಿರುದ್ಧ ಡಿವಿಎಸ್ ಕಣಕ್ಕೆ?

ಬೆಂಗಳೂರು: ಮಾಜಿ ಸಿಎಂ, ಹಾಲಿ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ ಬಿಜೆಪಿಯನ್ನು ತೊರೆಯುವ ಸಾಧ್ಯತೆ ದಟ್ಟವಾಗಿದ್ದು, ಮೈಸೂರಿನಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೈಸೂರಿನಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ […]

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ; ಅಪಾಯದಿಂದ ಪಾರು

ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ ಸತ್ಯವತಿ ರಾಥೋಡ್(ಮಂಗ್ಲಿ) ಅವರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಂಶಾಬಾದ್‌ನ ತೊಂಡುಪಲ್ಲಿ ಸೇತುವೆ ಬಳಿ ಭಾನುವಾರ (ಮಾ. 17 ರಂದು) ರಾತ್ರಿ ನಡೆದಿರುವುದು ವರದಿಯಾಗಿದೆ. ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ […]

ಕಾಂತೇಶ್ ಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ, ಎಲ್ಲವೂ ಸರಿಯಾಗಲಿದೆ: ಬಿಎಸ್ ವೈ

ಶಿವಮೊಗ್ಗ: ಕೆ.ಎಸ್.ಈಶ್ವರಪ್ಪ ನಮ್ಮ ಪಕ್ಷವನ್ನು ಕಟ್ಟಿದವರು ಬೆಳೆಸಿದವರು. ಅವರ ಮನಸ್ಸಿಗೆ ನೋವಾಗಿರಬಹುದು. ರಾಜ್ಯ ನಾಯಕರು ಅವರ ಜೊತೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ. ಮೋದಿ ಅವರು ಬಂದಾಗ ಎಲ್ಲವೂ ಸರಿಯಾಗಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಬರುತ್ತಾರೆ. […]

ನಾಳೆಯ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ: ಈಶ್ವರಪ್ಪ

ಶಿವಮೊಗ್ಗ: ಬಿ.ಎಸ್. ಯಡಿಯೂರಪ್ಪ ಹಾಗೂ ವಿಜಯೇಂದ್ರ ಕಪಿ ಮುಷ್ಟಿಯಲ್ಲಿರುವ ತಪ್ಪಿಸಲು ಸ್ಪರ್ಧೆ ಮಾಡುತ್ತಿದ್ದೇನೆ. ನೊಂದ ಕಾರ್ಯಕರ್ತರ ಧ್ವನಿಯಾಗಿ ನಾನು ಚುನಾವಣೆ ಸ್ಪರ್ಧಿಸುತ್ತೇನೆ. ಯಾರೇ ಬಂದು ಹೇಳಿದರೂ ನಾನು ಚುನಾವಣೆ ಎದುರಿಸುತ್ತೇನೆ. ಬಿ.ಎಸ್. ಯಡಿಯೂರಪ್ಪ ಹಾಗೂ […]

ತಾಳಗುಪ್ಪ ಶಿರಸಿ ಹುಬ್ಬಳ್ಳಿ ರೈಲ್ವೆ ವಿಸ್ತರಣೆ: ಸರ್ವೆಗೆ 3.95 ಕೋಟಿ ರೂ ಮಂಜೂರು

ಶಿರಸಿ: ತಾಳಗುಪ್ಪ ಶಿರಸಿ ಹುಬ್ಬಳ್ಳಿ ರೈಲ್ವೆ ವಿಸ್ತರಣೆ ಯೋಜನೆಗೆ ಕೇಂದ್ರ ಸರಕಾರವು ಅಂತಿಮ ಸರ್ವೆ ನಡೆಸಿ ಸಂಪೂರ್ಣವಾಗಿ ವಿಸ್ತೃತ ಯೋಜನಾ ವರದಿ ನೀಡಲು 3.95 ಕೋಟಿ ರೂ ಮಂಜೂರು ಮಾಡಿದೆ. ಮಾಜಿ ಸ್ಪೀಕರ್ ಕಾಗೇರಿ ಅವರು […]

ಬಿಜೆಪಿಯ ನೊಂದ ಕಾರ್ಯಕರ್ತರ ದನಿಯಾಗಿ ಶಿವಮೊಗ್ಗದಿಂದ ಪಕ್ಷೇತರ ಸ್ಪರ್ಧೆ: ಈಶ್ವರಪ್ಪ

ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ […]

ಕಿಮ್ಮನೆ ಮನವಿಗೆ ಸ್ಪಂದಿಸಿದ ಸರ್ಕಾರ: ಕೋದಂಡರಾಮ ಸ್ವಾಮಿ ದೇವಸ್ಥಾನಕ್ಕೆ 25 ಲಕ್ಷ ಮಂಜೂರು

ತೀರ್ಥಹಳ್ಳಿ : ತಾಲೂಕಿನ ಪುರಾಣ ಪ್ರಸಿದ್ಧ ದೇಗುಲಗಳಲ್ಲಿ ಒಂದಾದ ಶ್ರೀ ಕೋದಂಡರಾಮ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ 25 ಲಕ್ಷ ಹಣ ಮತ್ತು ಸುರಾನಿ ಗಣಪತಿಕಟ್ಟೆಯ ವಿನಾಯಕ ದೇವಸ್ಥಾನ ಹಾಗೂ ಆಗುಂಬೆ ಜಾವಗಲ್ ಗ್ರಾಮದ ಶ್ರೀ ಮಲ್ಲಿಕಾರ್ಜುನ […]

ದಾವಣಗೆರೆ: ಪಾನಿಪೂರಿ‌ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

ದಾವಣಗೆರೆ: ಪಾನಿಪೂರಿ‌ ಸೇವನೆ‌ ಮಾಡಿದ್ದ 19 ಮಕ್ಕಳು‌ ಅಸ್ವಸ್ಥಗೊಂಡ ಘಟನೆ ಹರಿಹರ ತಾಲೂಕಿನ ಮಲೇ ಬೆನ್ನೂರಿನಲ್ಲಿ‌ ನಡೆದಿದೆ. ಮಲೇಬೆನ್ನೂರಿನ ಜಾಮಿಯಾ ಮಸೀದಿ ಬಳಿ ಉಪವಾಸ ಅಂತ್ಯ ಮಾಡಿದ ನಂತರ ಮಸೀದಿ ಮುಂಭಾಗ ಪಾನಿ ಪೂರಿ […]

ಯಡಿಯೂರಪ್ಪ ಯಾಕೆ ಈ ರೀತಿ ಅನ್ಯಾಯ ಮಾಡಿದರು….: ಈಶ್ವರಪ್ಪ

ಶಿವಮೊಗ್ಗ: ಯಡಿಯೂರಪ್ಪ ಅವರು ನಮ್ಮವರು ನಮ್ಮ ನಾಯಕರು. ಅದರಲ್ಲಿ ಯಾವ ಅನುಮಾನ ಇಲ್ಲ. ಆದರೆ ಅವರು ಯಾಕೆ ನನಗೆ ಅನ್ಯಾಯ ಮಾಡಿದರು? ಕೊನೆಯ ಕ್ಷಣದವರೆಗೂ ನಿನಗೆ ಟಿಕೆಟ್ ಎಂದು ಹೇಳುತ್ತಿದ್ದರು. ಈ ರೀತಿ ಸುಳ್ಳು […]

ಯಡಿಯೂರಪ್ಪ ವಿರುದ್ಧ ದೂರು,ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು,ತನಿಖೆ ನಡೆಯುತ್ತಿದೆ: ಗೃಹ ಸಚಿವ ಡಾ. ಪರಮೇಶ್ವರ್

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. […]

[pj-news-ticker]