Trending

ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೀದರ್: ಔರಾದನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚವ್ಹಾಣ್ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನಲೆ, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದು ತಿಳಿದು ಬಂದಿದೆ. ಔರಾದದ ತಮ್ಮ ನಿವಾಸದಲ್ಲಿ ಶಾಸಕ ಚವ್ಹಾಣ್ […]

ನಾಳೆ ಬೆಳಗ್ಗೆಯಿಂದಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ

ಹೊಸದಿಲ್ಲಿ:  ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶಾದ್ಯಂತ ಲೀಟರ್ ಗೆ ತಲಾ 2 ರೂಪಾಯಿ ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು […]

ಈಶ್ವರಪ್ಪಗೆ ತಾಕತ್ತಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿ: ಆಯನೂರು

ಶಿವಮೊಗ್ಗ: ಕೆ.ಎಸ್ ಈಶ್ವರಪ್ಪ ಹೇಳುತ್ತಿರುವುದು ಎಲ್ಲಾ ಸುಳ್ಳು.  ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ. ಈಶ್ವರಪ್ಪ ಅವರಿಗೆ ಯಾರೂ ಟಿಕೆಟ್ ತಪ್ಪಿಸಲಿಲ್ಲ. 40% ಗೆ ಅವರೇ ಬಲಿದಾನ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವಿಧಾನಸಭೆ, ಲೋಕಸಭೆ […]

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಘವೇಂದ್ರ ಟ್ಟಿಟ್ಟರ್ ಖಾತೆ ಹ್ಯಾಕ್

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಸಂಸದ ಬಿ.ವೈ ರಾಘವೇಂದ್ರ ಅವರ ಎಕ್ಸ್ (ಟ್ವಿಟರ್) ಖಾತೆ ಹ್ಯಾಕ್ ಆಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದರಾಗಿರುವ ರಾಘವೇಂದ್ರ ಅವರ ಸಾಮಾಜಿಕ […]

ರಾಜ್ಯಸಭೆ ಸದಸ್ಯೆಯಾಗಿ ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಲೇಖಕಿ, ಸಮಾಜ ಸೇವಕಿ, ಇನ್ಫೋಸಿಸ್ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಅವರು ಇಂದು ಗುರುವಾರ ದೆಹಲಿಯಲ್ಲಿ ಸಂಸತ್ತಿನ ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. […]

ಸಂಗಣ್ಣ ಕರಡಿಗೆ ತಪ್ಪಿದ ಟಿಕೆಟ್: ಬೆಂಬಲಿಗರಿಂದ ಆಕ್ರೋಶ, ಬಿಜೆಪಿ ಕಚೇರಿ ಪೀಠೋಪಕರಣ ಧ್ವಂಸ

ಕೊಪ್ಪಳ : ಲೋಕಸಭಾ ಚುನಾವಣೆಗೆ ಕೊಪ್ಪಳ ಕ್ಷೇತ್ರದಿಂದ  ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅವರ ಬೆಂಬಲಿಗರು ಬಿಜೆಪಿ ಕಚೇರಿಯಲ್ಲಿ ಕಲ್ಲು ತೂರಾಟ ನಡೆಸಿ ಪೀಠೋಪಕರಣ ಧ್ವಂಸ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸಂಗಣ್ಣ […]

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆಸ್ಪತ್ರೆಗೆ ದಾಖಲು…

ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 89 ವರ್ಷದ ಪ್ರತಿಭಾ ಪಾಟೀಲ್ ಅವರು ಜ್ವರ ಹಾಗೂ ಎದೆ ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಬುಧವಾರ ಪುಣೆಯ […]

ಭದ್ರಾವತಿಯ ಎ ತಿಪ್ಪೇಸ್ವಾಮಿ ಅವರಿಗೆ ಪಿ ಎಚ್ ಡಿ ಪದವಿ

ಭದ್ರಾವತಿ : ಬೊಮ್ಮನಕಟ್ಟೆ ನಿವಾಸಿ, ಶಿಕ್ಷಕರು ಆದ ಎ.ತಿಪ್ಪೇಸ್ವಾಮಿ ಅವರು ಕುವೆಂಪು ವಿವಿಗೆ ಸಲ್ಲಿಸಿದ ಮಧ್ಯಕಾಲೀನ ಭಕ್ತಿ ಚಳುವಳಿ ಮತ್ತು ಕನ್ನಡ ಸಾಹಿತ್ಯ ಎಂಬ ವಿಷಯ ಆಧಾರಿತ ಮಂಡಿಸಿದ ಮಹಾಪ್ರಬಂಧಕ್ಕೆ ಕುವೆಂಪು ಪಿ ಎಚ್ […]

ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ… ರಿಕ್ಷಾ ಚಾಲಕ ಮೃತ್ಯು

ಕುಣಿಗಲ್ : ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ […]

ಹಾಲಿ ಸಂಸದ ಡಿವಿ ಸದಾನಂದಗೌಡಗೆ ಬಿಜೆಪಿ ಟಿಕೆಟ್ ಮಿಸ್; ಟ್ವೀಟ್ ಮೂಲಕ ವಿದಾಯ ಹೇಳಿದ ಮಾಜಿ ಸಿಎಂ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಡಿವಿ ಸದಾನಂದಗೌಡ ಅವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ್ದು, ಟ್ವೀಟ್ ಮೂಲಕ ತಮ್ಮ ಕ್ಷೇತ್ರದ ಮತದಾರರಿಗೆ ವಿದಾಯ ಹೇಳಿದ್ದಾರೆ. ಈ ಕುರಿತು ಎಕ್ಸ್ […]

[pj-news-ticker]