Trending

ಬಂಡಾಯ ಅಭ್ಯರ್ಥಿಯಾಗಲು ಬೆಂಬಲಿಗರ ಒತ್ತಾಯ: ಅಭಿಪ್ರಾಯ ಸಂಗ್ರಹಿಸಿ ಸ್ಪರ್ಧೆ ಬಗ್ಗೆ ತೀರ್ಮಾನ- ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ:  ಲೋಕಸಭೆ ಚುನಾವಣೆಯಲ್ಲಿ ಕಾಂತೇಶ್ ಗೆ ಟಿಕೆಟ್ ಸಿಗದಿದ್ದರೇ ಬಂಡಾಯ ಅಭ್ಯರ್ಥಿಯಾಗಲು ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.  ಹೀಗಾಗಿ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು. […]

ಮಾ.18ರಂದು ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕಹಳೆ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ಪ್ರಚಾರ ನಿಮಿತ್ತ ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಾ.18ರಂದು ಮಧ್ಯಾಹ್ನ 2 ಗಂಟೆಗೆ ಬೃಹತ್‌ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ದಾವಣಗೆರೆ, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು […]

ಜಯಪ್ರಕಾಶ್ ಹೆಗ್ಡೆ, ಎಂಪಿ ಕುಮಾರಸ್ವಾಮಿ ಸೇರಿ ಮೂವರು ನಾಯಕರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಇತ್ತೀಚಿನವರೆಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ಮತ್ತು ಇಬ್ಬರು ಮಾಜಿ ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಅವರು ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ […]

ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನು ಒಂದಾಗಿಸಲು ನಾನ್ಯಾರು?: ಶಿವರಾಜ್ ಕುಮಾರ್

ಬೆಂಗಳೂರು: ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು? ನಾನು ಅವರ ಮನೆಯ ಅಳಿಯ ಅಷ್ಟೇ, ಮಗನಲ್ಲ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಪತ್ನಿ, ನಿರ್ಮಾಪಕಿ ಗೀತಾ ಶಿವರಾಜ್‌ಕುಮಾರ್ ಅವರಿಗೆ […]

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 3.75ರಷ್ಟು ಹೆಚ್ಚಳ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಳ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸುವ ಮೊದಲೇ ಈ […]

ಕಾಂತೇಶ್ ಗೆ ಟಿಕೆಟ್ ತಪ್ಪುವ ಸಾಧ್ಯತೆ; ಶಿವಮೊಗ್ಗದಲ್ಲಿ ಸೋಶಿಯಲ್ ಮೀಡಿಯಾ ವಾರ್

ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕಸರತ್ತು ಮುಂದುವರಿಯುತ್ತಿದ್ದಂತೆ ಶಿವಮೊಗ್ಗದಲ್ಲಿ ಸೋಶಿಯಲ್ ಮೀಡಿಯಾ ವಾರ್ ಶುರುವಾಗಿದೆ. ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಕೈ ತಪ್ಪುವ ಹಿನ್ನೆಲೆಯಲ್ಲಿ ಕಾಂತೇಶ್ ಅಭಿಮಾನಿಗಳು ಸೋಶಿಯಲ್ […]

ರಾಜರು ವೈಭೋಗ ಬಿಟ್ಟು ಸಿದ್ದರಾಮಯ್ಯ ವಿರುದ್ಧ ಹೋರಾಟಕ್ಕೆ ಬಂದರೆ ಸ್ವಾಗತ: ಪ್ರತಾಪ್ ಸಿಂಹ

ಮೈಸೂರು: ಯದುವೀರ್ ಅವರಿಗೆ ಟಿಕೆಟ್ ಕೊಡುವುದು ನಿಜವಾದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ. ಅರಮನೆಯ ಎಸಿ ಕೋಣೆಯಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕಲು ಯದುವೀರ್ ಬಂದರೆ ಸ್ವಾಗತಿಸದೆ […]

ಎರಡೂ ಕೈಗಳಿಲ್ಲ, ಆದರೂ ಬ್ಯಾಟಿಂಗ್.. ಕಾಲಲ್ಲೇ ಫೀಲ್ಡಿಂಗ್: ಕಾಶ್ಮೀರ ಅಂಗವಿಕಲ ಕ್ರಿಕೆಟಿಗನಿಗೆ ಮನಸೋತ ‘ಕ್ರಿಕೆಟ್ ದೇವರು’

ಆತ್ಮಸ್ಥೈರ್ಯವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದಕ್ಕೆ ಕಾಶ್ಮೀರದ ಅಂಗವಿಕಲ ಕ್ರಿಕೆಟರ್ ಸ್ಪಷ್ಟ ನಿದರ್ಶನವಾಗಿದ್ದಾರೆ. ಎರಡೂ ಕೈಗಳಿಲ್ಲದ ಅವರ ಆಟಕ್ಕೆ ಸ್ವತಃ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರೇ ಮಾರುಹೋಗಿ ಭೇಟಿಯಾಗಿದ್ದಾರೆ. ಇಷ್ಟಕ್ಕೂ ಯಾರು ಈ ‘ಸೂಪರ್ […]

ಕಾಂತರಾಜ ಆಯೋಗದ ವರದಿ ವಿರೋಧಿಗಳನ್ನು ಚುನಾವಣೆಯಲ್ಲಿ ಸೋಲಿಸಲು ಕರೆ

ಶಿವಮೊಗ್ಗ: ಕಾಂತರಾಜ ಆಯೋಗದ ವರದಿ ವಿರೋಧಿಗಳನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಲು ಹಿಂದುಳಿದ ಜಾತಿ-ಜನಾಂಗಗಳ ಮತದಾರರು ಒಗ್ಗಟ್ಟಾಗಬೇಕೆಂದು ಹಿಂದುಳಿದ ಜನ ಜಾಗೃತಿ ವೇದಿಕೆ ಗೌರವ ಅಧ್ಯಕ್ಷ ಪ್ರೊ. ಹೆಚ್. ರಾಚಪ್ಪ ಕರೆ ನೀಡಿದರು. ಇಂದು ಬೆಳಿಗ್ಗೆ […]

ಬೆಂಬಲಿಗರೇ ತಾಳ್ಮೆಯಿಂದ ಇರಿ, ಹಾವೇರಿಗೆ ನಾನೇ ಬಿಜೆಪಿ ಅಭ್ಯರ್ಥಿ ಆಗ್ತೀನಿ : ಕೆ.ಇ.ಕಾಂತೇಶ್‌ ವಿಶ್ವಾಸ

ಹಾವೇರಿ : ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಮುಗಿದ ಬಳಿಕ ಖಂಡಿತವಾಗಿ ಸಿಹಿ ಸುದ್ದಿ ಸಿಗಲಿದೆ. ಬೆಂಬಲಿಗರು ತಾಳ್ಮೆಯಿಂದ ಇರಬೇಕು. ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಆಗ್ತೀನಿ ಎನ್ನುವ ವಿಶ್ವಾಸ ಇದೆ ಎಂದು […]

[pj-news-ticker]