ಬೆಂಗಳೂರು: ಕೆಲ ದಿನಗಳಿಂದ ಚರ್ಚೆಯ ವಿಷಯವಾಗಿದ್ದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಖಾದ್ಯ ನಿಷೇಧದ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ನಿರ್ಧಾರ ಪ್ರಕಟಿಸಿದೆ. ಕಲರ್ ಕಾಟನ್ ಕ್ಯಾಂಡಿಯನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗಿದ್ದು, ಗೋಬಿ […]
Month: March 2024
ತೀರ್ಥಹಳ್ಳಿ: ಮೇಲಿನ ಕುರುವಳ್ಳಿ ವ್ಯಾಪ್ತಿಯ ವಿಠಲನಗರ ಸಮೀಪ ಹುಲಿ ಪತ್ತೆ! ಬೆಚ್ಚಿ ಬಿದ್ದ ಸ್ಥಳೀಯರು
ತೀರ್ಥಹಳ್ಳಿ : ಪಟ್ಟಣದ ಸಮೀಪದ ಮೇಲಿನ ಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದ ಲೇಔಟ್ ಹಿಂಭಾಗದ ಕಾಡಿನಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ಸ್ಥಳೀಯರು ಭಾನುವಾರ ಸಂಜೆ ಕಟ್ಟಿಗೆ ಕಡಿಯಲು ಹೋದಾಗ ಹುಲಿಯನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಕಳೆದ ನಾಲ್ಕೈದು […]
ಗೋಬಿ ಮಂಚೂರಿ ನಿಷೇಧ ಬಗ್ಗೆ ಸೋಮವಾರ ತೀರ್ಮಾನ: ಸಚಿವ ದಿನೇಶ್ ಗುಂಡೂರಾವ್
ಸುಳ್ಯ: ಗೋಬಿ ಮಂಚೂರಿಯ ಖಾದ್ಯದ ಬಗ್ಗೆ ತನಿಖೆ/ಪರೀಕ್ಷೆ ನಡೆಸುವಂತೆ ಹೇಳಲಾಗಿತ್ತು. ಅದರಂತೆ ಪರೀಕ್ಷೆ ನಡೆಸಲಾಗಿದ್ದು, ವರದಿಯನ್ನು ಪರಿಶೀಲನೆ ನಡೆಸಿ ಯಾವ ಕ್ರಮಕೈಗೊಳ್ಳಬೇಕು ಎಂಬುದನ್ನು ಸೋಮವಾರ ತಿಳಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ […]
ಎಸ್.ಬಂಗಾರಪ್ಪ ಲಕ್ಕಿ ಕಾರಿನ ನಂಬರ್ ಪಡೆದ ಗೀತಾ ಶಿವರಾಜ್ಕುಮಾರ್!
ಶಿವಮೊಗ್ಗ: ತಂದೆಯ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಕಾಯುತ್ತಿರುವ ಮಾಜಿ ಮುಖ್ಯಮಂತ್ರಿ ದಿ. ಸಾರೇಕೊಪ್ಪ ಬಂಗಾರಪ್ಪ ಅವರ ಪುತ್ರಿ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್ಕುಮಾರ್ ಈಗ ಶಿವಮೊಗ್ಗದಲ್ಲಿ ಬಾಡಿಗೆ ಮನೆ ಮಾಡಿ, ಪ್ರಚಾರಕ್ಕೆ ಕಾರನ್ನೂ […]
ರವಿವಾರವೇ ಟಿಕೆಟ್ ಹಂಚಿಕೆ ಅಂತಿಮ; ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ: ನಾಳೆ (ಮಾರ್ಚ್ 10) ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಸಂಜೆ ಚುನಾವಣಾ ಸಭೆಯಿದೆ. ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸುತ್ತಾರೆ. ಈಗಾಗಲೇ ಜೆ.ಪಿ.ನಡ್ಡಾ, ಅಮಿತ್ ಶಾ ನೇತೃತ್ವದಲ್ಲಿ ಒಂದು ಸುತ್ತಿನ ಸಭೆಯಾಗಿದೆ. ನಾಳೆ ಬಹುತೇಕ […]
ಕೆಲವರು ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ: ಶೋಭಾ ಕರಂದ್ಲಾಜೆ
ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ವಿಶ್ವಾಸವಿದೆ. ಕೆಲವರು ನನ್ನ ವಿರುದ್ಧ ಪಿತೂರಿ ಸಹ ನಡೆಸಿದ್ದಾರೆ. ಇದನ್ನು ಹೈಕಮಾಂಡ್ ಸಹ ಗಮನಿಸಿದೆ. ನಾನು ಹತ್ತು ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಮತ ಕೇಳುತ್ತೇನೆ […]
ಮಾಜಿ ಶಾಸಕ ವಾಸು ನಿಧನ
ಮೈಸೂರು: ಮಾಜಿ ಶಾಸಕ ವಾಸು (72) ಅವರು ಮಾ.9ರ ಶನಿವಾರ ನಿಧನರಾಗಿದ್ದಾರೆ.ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೇಯರ್ ವಾಸು ಎಂದೇ ಖ್ಯಾತರಾಗಿದ್ದರು. ವಾಸು ಅವರು ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ […]
ಲೋಕಸಭೆ ಚುನಾವಣೆ: 39 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಕಣಕ್ಕೆ
ನವದೆಹಲಿ: ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಥತೆ ನಡೆಸಿರುವ ಕಾಂಗ್ರೆಸ್ ರಾಜ್ಯದ ಏಳು ಕ್ಷೇತ್ರಗಳ ಅಭ್ಯರ್ಥಿಗಳು ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಇಂದು ಸಂಜೆ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ […]
ಹಾನಗಲ್ ಬಳಿ ನಡೆದ ಗ್ಯಾಂಗ್ ರೇಪ್ ಪ್ರಕರಣ: ಕೊನೆಗೂ 19 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಪೊಲೀಸರು
ಹಾವೇರಿ: ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ಪೊಲೀಸರು 19 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಹಾವೇರಿ ಗ್ಯಾಂಗ್ ರೇಪ್ ಪ್ರಕರಣ ರಾಜ್ಯದಾದ್ಯಂತ ಸಂಚಲನ ಸೃಷ್ಟಿಸಿದ್ದು ಅಲ್ಲದೆ ರಾಜಕೀಯವಾಗಿಯೂ ಬಹಳ ಚರ್ಚೆಗೆ ಗ್ರಾಸವಾಗಿತ್ತು. ಇನ್ನು […]
ಮದುವೆಗೆ ಕೆಲವೇ ಗಂಟೆ ಇರುವಾಗ ಜಿಮ್ ಮಾಲೀಕನ ಭೀಕರ ಹತ್ಯೆ: ತಂದೆಯೇ ಹಂತಕ
ಹೊಸದಿಲ್ಲಿ: ಮದುವೆ ಮನೆ ಸಂಭ್ರಮದಲ್ಲಿದ್ದ ಕುಟುಂಬ ಆಘಾತ ಹಾಗೂ ನೋವಿನಿಂದ ತತ್ತರಿಸಿದೆ. ಹಸೆಮಣೆ ಏರುವ ಕೆಲವೇ ಗಂಟೆಗಳ ಮುನ್ನ ದಕ್ಷಿಣ ದಿಲ್ಲಿಯ ಜಿಮ್ ಮಾಲೀಕನನ್ನು ಹತ್ಯೆ ಮಾಡಲಾಗಿದೆ. ಆತನನ್ನು ಕೊಂದಿದ್ದು, ಸ್ವತಃ ಆತನ ತಂದೆ. […]
