ತೀರ್ಥಹಳ್ಳಿ : ಈಶ್ವರಪ್ಪನವರಿಂದ ನಾನು ಏನನ್ನೂ ಕಲಿಯ ಬೇಕಾಗಿಲ್ಲ ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ನನಗೆ ಗೊತ್ತಿದೆ. ನನ್ನ ಅಮ್ಮ ದೇವರ ಮನೆಯಲ್ಲಿ ಪೂಜೆ ಹೇಳಿಕೊಟ್ಟಿದ್ದಾರೆ. ನನ್ನ ಅತ್ತೆ ಬಾಗಿಲು ಪೂಜೆ, ತುಳಸಿ […]
Month: April 2024
ಚುನಾವಣೆಗೂ ಮುನ್ನವೇ ಬಿಜೆಪಿ ಜೆಡಿಎಸ್ ಡಿವೋರ್ಸ್ ಹಂತಕ್ಕೆ: ಕಾಂಗ್ರೆಸ್ ಟೀಕೆ
ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಡಿವೋರ್ಸ್ ಹಂತಕ್ಕೆ ಬಂದಿರುವಂತಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಇದಕ್ಕೆ ಪೂರಕವೆಂಬಂತೆ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅವರ ಹೇಳಿಕೆಯ ವಿಡಿಯೋವೊಂದನ್ನು ಸಾಮಾಜಿಕ […]
ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಜೆಡಿಎಸ್ ಬಿಜೆಪಿಯವರು ಕಾಂಗ್ರೆಸ್ ಸೋಲಿಸಲು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಕೋಮುವಾದಿ ಪಕ್ಷ, ಕೋಮುವಾದಿ ಪಕ್ಷದ ಜೊತೆ ಕೈಜೋಡಿಸಲ್ಲ ಎಂದು ದೇವೆಗೌಡರು ಬಿಜೆಪಿ, ಮೋದಿಯವರನ್ನ ಬೈಯುತ್ತಿದ್ದರು. ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸಲ್ಮಾನ ಆಗಿ […]
ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ಪಾಟ್ನಾ: ಹೋಟೆಲ್ ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಮಂದಿ ಸಜೀವ ದಹನಗೊಂಡಿರುವ ಘಟನೆ ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪ ಗುರುವಾರ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಕುರಿತು ಮಾಹಿತಿ […]
ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ, ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಬಹುತೇಕ ಖಚಿತ
ನವದೆಹಲಿ: ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರು ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಮೂಲಗಳ ಪ್ರಕಾರ […]
ಪುಲ್ವಾಮಾ ಹುತಾತ್ಮ ಯೋಧರ ಪತ್ನಿಯರ ಮಂಗಳಸೂತ್ರ ಕಿತ್ತುಕೊಂಡಿದ್ದು ಯಾರು?: ಡಿಂಪಲ್ ಯಾದವ್
ಉನ್ನಾವೋ: ಪ್ರಧಾನಿ ನರೇಂದ್ರ ಮೋದಿಯವರ ‘ಮಂಗಳಸೂತ್ರ’ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ಅವರು, ಪುಲ್ವಾಮಾದಲ್ಲಿ ಹುತಾತ್ಮರಾದ ಸೈನಿಕರ ಪತ್ನಿಯರ ಮಂಗಳಸೂತ್ರವನ್ನು ಕಿತ್ತುಕೊಂಡವರು ಯಾರು […]
ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ನವದೆಹಲಿ: ನೋಯ್ಡಾದ ಬಹುದೊಡ್ಡ ಗುಜರಿ ಮಾಫಿಯಾದ ಹಾಗೂ ಸ್ಟೀಲ್ ಸ್ಮಗ್ಲಿಂಗ್ ಕಿಂಗ್ ಪಿನ್ , ಗ್ಯಾಂಗ್ ಸ್ಟರ್ ರವಿ ಕಾನಾ ಹಾಗೂ ಆತನ ಗರ್ಲ್ ಫ್ರೆಂಡ್ ಕಾಜಲ್ ಜಾ ಸೇರಿದಂತೆ ಇಬ್ಬರನ್ನೂ ಥಾಯ್ ಲ್ಯಾಂಡ್ […]
ಮೇ.1 ರಂದು ಶಿವಮೊಗ್ಗ ದಲ್ಲಿ ಮಂಡಿನೋವಿನ ಪಟ್ಟಿ ಚಿಕಿತ್ಸೆ ಶಿಬಿರ
ಶಿವಮೊಗ್ಗ: ಶ್ರೀಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ಪಿ. ಎನ್. ಆರ್. ಸೊಸೈಟಿ ಗುಜರಾತ್ ಇವರ ಸಂಯುಕ್ತ ಆಶ್ರಯದಲ್ಲಿ ಮೇ-1ರಂದು ಶಿವಮೊಗ್ಗ ನಗರದ ಜಿಲ್ಲಾ ನಿವೃತ್ತ ನೌಕರ ಸಂಘದ ಆವರಣದಲ್ಲಿ […]
ಕಾಂಗ್ರೆಸ್ ಪ್ರಣಾಳಿಕೆ ನೋಡಿ ಮೋದಿಗೆ ನಡುಕ: ರಾಹುಲ್ ಗಾಂಧಿ
ನವದೆಹಲಿ : ಲೋಕಸಭೆ ಚುನಾವಣೆಗೆ ನಮ್ಮ ಕಾಂಗ್ರೆಸ್ ಪ್ರಣಾಳಿಕೆ ಕ್ರಾಂತಿಕಾರಿಯಾಗಿದೆ. ನಮ್ಮ ಪ್ರಣಾಳಿಕೆ ನೋಡಿ ಪ್ರಧಾನಿ ನರೇಂದ್ರ ಮೋದಿಗೆ ನಡುಕ ಶುರುವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೇವಡಿ ಮಾಡಿದರು. ಇಂದು ಮಾತನಾಡಿದ […]
ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ
ಬೆಂಗಳೂರು : ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು […]