Trending

ಲೋಕಸಭಾ ಚುನಾವಣೆಗೆ ವಯನಾಡಿನಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳದ ವಯನಾಡಿನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರೋಡ್ ಶೋ ನಡೆಸಿದರು […]

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆ: ಸುಮಲತಾ

ಮಂಡ್ಯ : ನಾನು ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್  ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ […]

ಸ್ನೇಹಿತನಿಗೆ ಏಪ್ರಿಲ್‌ ಫೂಲ್‌ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಭೋಪಾಲ್:‌ ಸ್ನೇಹಿತನಿಗೆ ಏಪ್ರಿಲ್‌ ಫೂಲ್‌ ಮಾಡಲು ವಿದ್ಯಾರ್ಥಿಯೊಬ್ಬ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಮಧ್ಯ ಪ್ರದೇಶದ ಇಂದೋರ್‌ ನಲ್ಲಿ ನಡೆದಿದೆ. ಅಭಿಷೇಕ್ ರಘುವಂಶಿ ಮೃತ ವಿದ್ಯಾರ್ಥಿ. ಸೋಮವಾರ ಏಪ್ರಿಲ್ ಫೂಲ್ ದಿನದಂದು 11ನೇ ತರಗತಿ ವಿದ್ಯಾರ್ಥಿ […]

ಮುಂದಿನ ನಿರ್ಧಾರ ಪ್ರಕಟಿಸಲು ಮುಹೂರ್ತ ನಿಗದಿ ಮಾಡಿದ ಸುಮಲತಾ

ಬೆಂಗಳೂರು: ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದು ಟಿಕೆಟ್‌ ಕೈತಪ್ಪಿದ ಬಳಿಕ ಹಲವು ಸಭೆ ನಡೆಸಿರುವ ಸಂಸದೆ ಸುಮಲತಾ ಅವರು ಇದೀಗ ತಮ್ಮ ಅಂತಿಮ ತೀರ್ಮಾನ ಪ್ರಕಟಿಸಲು ಮುಹೂರ್ತ ನಿಗದಿ ಮಾಡಿದ್ದಾರೆ. […]

ಮುಂದೆ ಜೆಡಿಎಸ್ ಪಕ್ಷ ಇರುವುದೇ ಇಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್ ಭವಿಷ್ಯ

ಬೆಂಗಳೂರು : ತಮ್ಮ ಸರ್ಕಾರವನ್ನ ತೆಗೆದ ಬಿಜೆಪಿ ಜೊತೆಯೇ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಇದು ನೀಚ ರಾಜಕಾರಣ ಎಂದು ಜನರಿಗೆ ಗೊತ್ತಾಗಿದೆ. ಮುಂದೆ ಜೆಡಿಎಸ್ ಪಕ್ಷ ಇರುವುದೇ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ […]

ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ

ಮಂಗಳೂರು: ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏ. 2ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಯನ್ನು ಶ್ರೀಧರ್ ಹೆಗಡೆ ಎನ್ನಲಾಗಿದ್ದು. […]

ಈಶ್ವರಪ್ಪಗೆ ಅಮಿತ್ ಶಾ ಕರೆ, ದೆಹಲಿಗೆ ಬರುವಂತೆ ಬುಲಾವ್

ಬೆಂಗಳೂರು : ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ  ಕೇಂದ್ರ ಗೃಹ ಸಚಿವ ಅಮಿತ್ ಶಾ  ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಬುಧವಾರ ದೆಹಲಿಗೆ ಬರುವಂತೆಯೂ ಸೂಚನೆ […]

ಮುಂದಿನ ಬಾರಿ ಸ್ಪರ್ಧೆ ಮಾಡಲ್ಲ… ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ: ಮೈಸೂರು ನಲ್ಲಿ ಸಿಎಂ

ಮೈಸೂರು: ಮುಂದಿನ ಬಾರಿ ನಾನು ಚುನಾವಣೆಗೆ ನಿಲ್ಲಲ್ಲ ಹಾಗಾಗಿ ಈ ಬಾರಿ ನಾನು ಕೊನೆಯದಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರಿಗೆ ಭೇಟಿ ನೀಡಿ ಮಾತನಾಡಿದ ಅವರು […]

ರಾಜ್ಯದಲ್ಲಿ ಇನ್ನಷ್ಟು ಕಡೆ ಸ್ಫೋಟಕ್ಕೆ ಸಂಚು; ವಿಚಾರಣೆಯಲ್ಲಿ ಬಹಿರಂಗ

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿಕ್ಕಮಗಳೂರಿನ ಮುಜಾಮೀಲ್‌ ಷರೀಫ್, ಶಿವಮೊಗ್ಗದ ತೀರ್ಥಹಳ್ಳಿಯ ಅಬ್ದುಲ್‌ ಮತೀನ್‌ ತಾಹಾನ ಸೂಚನೆ ಮೇರೆಗೆ ಸಂಘಟನೆಯ ಇತರರ ಜತೆ ಸೇರಿಕೊಂಡು ರಾಜ್ಯದ ಕೆಲವೆಡೆ […]

ತೀರ್ಥಹಳ್ಳಿ : ಈಜಲು ಹೋಗಿ ತುಂಗಾ ನದಿ ನೀರು ಪಾಲಾದ ಮೂವರು ಬಾಲಕರು

ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರು ಪಾಲಾದ ದಾರುಣ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ. ರಫನ್, ಇಯನ್, ಸಮ್ಮರ್ ಎಂಬ ಬಾಲಕರು […]

[pj-news-ticker]