Trending

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

ಚಿತ್ರದುರ್ಗ: ಫೋಕ್ಸೋ  ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರಿಗೆ ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದ್ದು,  ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ […]

ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಜಯ: ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬರ ಪರಿಹಾರ ಸಂಬಂಧ ಒಂದು ವಾರದೊಳಗೆ ಕ್ರಮ ಕೈಗೊಳ್ಳುವುದಾಗಿ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದ್ದು ಈ ರಾಜ್ಯ ಸರ್ಕಾರಕ್ಕೆ ಜಯ ಸಿಕ್ಕಂತಾಗಿದ್ದು ಈ ವಿಚಾರ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ […]

ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಶಿವಮೊಗ್ಗ: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ ಗುಡಮಗಟ್ಟೆ ಚಾನಲ್‌ ಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಹೊಳೆಹೊನ್ನೂರು ಆನವೇರಿ […]

ತಿದ್ದಿಕೊಳ್ಳಲು ಈಶ್ವರಪ್ಪಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು, ಅವರು ಹಟ ಬಿಡಲಿಲ್ಲ: ಬಿವೈ ವಿಜಯೇಂದ್ರ

ಶಿವಮೊಗ್ಗ: ಕರ್ನಾಟಕ ಬಿಜೆಪಿ ಘಟಕದ ಶಿಸ್ತು ಸಮಿತಿಯು ರಾಜ್ಯ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪರನ್ನು  ಕೊನೆಗೂ ಪಕ್ಷದಿಂದ ಉಚ್ಚಾಟಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ […]

ಉಚಿತ ಬಸ್ ಪ್ರಯಾಣ ಟಿಕೆಟ್ ನ ಹಾರವನ್ನು ಸಿಎಂಗೆ ನೀಡಿದ ಹಾಸನದ ಕಾನೂನು ವಿದ್ಯಾರ್ಥಿನಿ!

ಅರಸೀಕೆರೆ(ಹಾಸನ): ರಾಜ್ಯ ಸರ್ಕಾರದ 5 ಉಚಿತ ಭಾಗ್ಯಗಳ ಬಗ್ಗೆ ಹೊಗಳುವವರು-ತೆಗಳುವವರು ಇದ್ದಾರೆ. ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಿನ್ನೆ ಹಾಸನ ಜಿಲ್ಲೆಯ ಅರಸೀಕೆರೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು […]

ಬಿಜೆಪಿಯಿಂದ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ 6 ವರ್ಷ ಉಚ್ಚಾಟನೆ

ಬೆಂಗಳೂರು: ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಸಿಗದ […]

ಬಿಎಸ್ ವೈ ಪುತ್ರನ ವಿರುದ್ಧ ಸೆಡ್ಡು: ಕಣದಲ್ಲಿ ಉಳಿದ ಈಶ್ವರಪ್ಪಗೆ ರೈತನ ಚಿಹ್ನೆ ನೀಡಿದ ಆಯೋಗ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆದು, ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಕೊನೆ ಕ್ಷಣದಲ್ಲಿ ನಾಮಪತ್ರ […]

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

ಶಿವಮೊಗ್ಗ: ಫಕ್ಕಿರೇಶ್ವರ ಮಠ ಜಾತ್ಯತೀತ ಮಠ. ಹೀಗಾಗಿ ಲೋಕಸಭೆಗೆ ನಾಮಪತ್ರ ಸಲ್ಲಿಸಿರುವ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ನಾಮಪತ್ರ ವಾಪಾಸು ತೆಗೆದುಕೊಂಡು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬರ […]

ಚಿಕ್ಕಮಗಳೂರು : ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

ಚಿಕ್ಕಮಗಳೂರು: ನಗರದ ಎಟಿಎಂ ಒಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ನಡೆದು ಐದು ಲಕ್ಷ ರೂಪಾಯಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ನಗರ ಐ.ಜಿ.ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂಗೆ ಭಾನುವಾರ ಮಧ್ಯರಾತ್ರಿ ಬೆಂಕಿ ತಗುಲಿ ಐದು […]

ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕಾರು ಅಪಘಾತ

ಚಿಕ್ಕಮಗಳೂರು :  ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಜೆ.ಸಿ ಮಾಧುಸ್ವಾಮಿ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಚಿಲ್ಲೆ ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಮಾಜಿ ಸಚಿವ ಮಾಧುಸ್ವಾಮಿ ಅವರು […]

[pj-news-ticker]