ಚಂಡೀಗಢ: ಹರ್ಯಾಣ ರಾಜ್ಯದ ಮಹೇಂದ್ರಗಢ ಜಿಲ್ಲೆಯ ಉನ್ಹಾನಿ ಎಂಬ ಗ್ರಾಮದ ಬಳಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟ ವಿದ್ಯಾರ್ಥಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ […]
Month: April 2024
ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ: 7 ಜನರ ವಿರುದ್ಧ ಎಫ್ಐಆರ್
ಬೆಂಗಳೂರು: ನಮಗೆ ಹಿಂದೂಗಳ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿಯ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರ ವಿರುದ್ಧ […]
ತೀರ್ಥಹಳ್ಳಿ ಹುಡುಗ ರಾಜ್ಯಕ್ಕೆ 2ನೇ ಟಾಪರ್
ತೀರ್ಥಹಳ್ಳಿ: ತಾಲೂಕಿನ ಆರಗದ ಮರಗಳಲೆಯ ಹರೀಶ್ ಮತ್ತು ಲತಾ ದಂಪತಿಗಳ ಪುತ್ರ ಹರ್ಷಿತ್ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಗಳಿಸಿದ್ದಾನೆ. ಪ್ರೌಢಶಾಲಾ […]
ದ್ವಿತೀಯ ಪಿಯುಸಿ ಪರೀಕ್ಷೆ : ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆಗೆ ಅವಕಾಶ, ಪ್ರಕ್ರಿಯೆ ಹೇಗಿದೆ?
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಬುಧವಾರ ಪ್ರಕಟಗೊಂಡಿದ್ದು, ರಾಜ್ಯಾದ್ಯಂತ ಶೇಕಡಾ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 1,74,315 […]
ನಾಳೆ ಬೆಳಗ್ಗೆ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಬುಧವಾರ, ಏ10 ) ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿ ಫಲಿತಾಂಶ ಸಿದ್ದವಾಗಿರುವ […]
ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸದ್ಯಕ್ಕಿಲ್ಲ ರಿಲೀಫ್; ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಮ್ಮ ಅರೆಸ್ಟ್ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಹೌದು.. ಅಬಕಾರಿ […]
ಒಂದೇ ಕಾರ್ಯಕ್ರಮದಲ್ಲಿ ಈಶ್ವರಪ್ಪ- ರಾಘವೇಂದ್ರ ಭಾಗಿ
ಶಿವಮೊಗ್ಗ : ಬಿಜೆಪಿ ವಿರುದ್ಧ ಬಂಡಾಯ ಎದ್ದು ಯಡಿಯೂರಪ್ಪ ಮತ್ತು ಪುತ್ರ ರ ವಿರುದ್ದ ಸಮರ ಸಾರಿರುವ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪ ಮತ್ತು ಸಂಸದ ಹಾಗೂ ಬಿಜೆಪಿ […]
ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರಿನ ಡೋರ್ ತಗುಲಿ ಬೈಕ್ ಪಲ್ಟಿ; ಖಾಸಗಿ ಬಸ್ ಹರಿದು ಬಿಜೆಪಿ ಕಾರ್ಯಕರ್ತ ದುರ್ಮರಣ
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ. ಕೆಆರ್ ಪುರದ ಬಸ್ ನಿಲ್ದಾಣದಲ್ಲಿರುವ ವಿನಾಯಕ ದೇವಸ್ಥಾನದ […]
ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ!
ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಹೊತ್ತಲ್ಲೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ […]
ಸೊರಬ: ಚಾಲಕನ ನಿಯಂತ್ರಣ ತಪ್ಪಿ, ಕೆರೆಗೆ ಇಳಿದ ಖಾಸಗಿ ಬಸ್
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. ಕೆರೆಯಲ್ಲಿ ನೀರು ಇಲ್ಲದ ಕಾರಣ ಸಂಭವನೀಯ […]
