ಬೆಂಗಳೂರು: ನಾಳೆಯಿಂದ (ಜೂನ್ 1) 5 ದಿನಗಳ ಕಾಲ ಮದ್ಯದಂಗಡಿಗಳು ಕ್ಲೋಸ್ ಆಗಲಿದೆ. ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ಬೆಂಗಳೂರು ಜಿಲ್ಲಾಡಳಿತ ಜೂನ್ ಮೊದಲನೇ […]
Month: May 2024
ಪ್ರಜ್ವಲ್ ರೇವಣ್ಣ 6 ದಿನ ಎಸ್ಐಟಿ ಕಸ್ಟಡಿಗೆ
ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6 ರವರೆಗೆ ಅಂದರೆ ಆರು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ […]
ನಂಬಿಕೆ ಇದ್ದರೆ ಮನೆಯಲ್ಲಿಯೇ ಧ್ಯಾನ ಮಾಡಿ: ಪ್ರಧಾನಿ ಮೋದಿಗೆ ಖರ್ಗೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜಕೀಯ ಮತ್ತು […]
ಲೈಂಗಿಕ ಕಿರುಕುಳ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿದ ಎಸ್ಐಟಿ
ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು […]
ಶಿವಮೊಗ್ಗ : ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ
ಶಿವಮೊಗ್ಗ : 6 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮ ಲೆಕ್ಕಿಗರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ. ಗಾಡಿಕೊಪ್ಪ ವೃತ್ತ ಕಸಬಾ 1 ಕಚೇರಿಯ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ನನ್ನ ಕಚೇರಿಯಲ್ಲೇ ಹಣ […]
ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಇನ್ನಷ್ಟು ಶಿಕ್ಷಕರ ನೇಮಕ: ಮಧು
ಶಿವಮೊಗ್ಗ: ಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಮತ್ತಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸರ್ಕಾರಿ ಶಾಲಾ- ಕಾಲೇಜುಗಳನ್ನು ಸಶಕ್ತಗೊಳಿಸುವಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡಲಿದೆ ಎಂದು ಶಿಕ್ಷಣ ಸಚಿವ […]
ಶಿವಮೊಗ್ಗದಲ್ಲಿ ಮತ್ತೆ ಪುಂಡರ ಅಟ್ಟಹಾಸ… ಕಾರು, ಬೈಕು, ರಿಕ್ಷಾಗಳ ಗಾಜು ಪುಡಿ ಪುಡಿ
ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ. ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು […]
ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ
ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿದೆ. ಸಾಮೂಹಿಕ ನಾಯಕತ್ವ ಪಕ್ಷದಲ್ಲಿ ಬರಬೇಕು. ಪಕ್ಷ ಶುದ್ದೀಕರಣ ಆಗಬೇಕು ಎನ್ನುವುದು ನನ್ನ ಹೋರಾಟದ ಉದ್ದೇಶ ಎಂದು ಕೆ.ಎಸ್. ಈಶ್ವರಪ್ಪ ಬಿಎಸ್ ವೈ ಹಾಗೂ ಮಕ್ಕಳ […]
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ
ರಾಜಸ್ಥಾನ: ಮೂತ್ರಕೋಶದ ಕಲ್ಲಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ಮಹಿಳೆಯ ಮೂತ್ರಕೋಶವನ್ನೇ ತೆಗೆದ ಆಘಾತಕಾರಿ ಘಟನೆಯೊಂದು ರಾಜಸ್ಥಾನದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸದ್ಯ ಚಿಕಿತ್ಸೆಗೊಳಗಾದ ಮಹಿಳೆಯ ಕುಟುಂಬಸ್ಥರು ವೈದ್ಯರ ವಿರುದ್ಧ ದೂರು ದಾಖಲಿಸಿದ್ದಾರೆ. ಏನಿದು ಪ್ರಕರಣ: […]
ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ
ಶಿವಮೊಗ್ಗ: ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಪಕ್ಷ ಎಲ್ಲಾ ಒಳ್ಳೆಯ ಸ್ಥಾನಮಾನ ಕೊಟ್ಟಿತ್ತು. ಆದರೂ ಚುನಾವಣೆಗೆ ಹಠ ಮಾಡಿ ಸ್ಪರ್ಧಿಸಿದ್ದಾರೆ. ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಸಿಎಂ […]