Trending

ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

ಶಿವಮೊಗ್ಗ: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಕಾರ್ಖಾನೆಗೆ ಭೇಟಿ ನೀಡಿದರು. ಸಚಿವ ಕುಮಾರಸ್ವಾಮಿ […]

ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ

ಹೊಳೆಹೊನ್ನೂರು: ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವ ಜತೆಗೆ ಉತ್ತಮ ಜೀವನ ನಡೆಸಲು ಸಹಕರಿಸುತ್ತೇನೆ ಎಂದು ಕೇಂದ್ರ ಉಕ್ಕು ಸಚಿವ […]

ನಾಳೆಯಿಂದ ಗ್ರಾಮ ಪಂಚಾಯಿತಿಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ- ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ […]

ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

ಬಾರ್ಬಡೋಸ್: ಅಸಂಖ್ಯ ಭಾರತೀಯ ಅಭಿಮಾನಿಗಳಿಗೆ ಟಿ20 ವಿಶ್ವಕಪ್ ಗೆಲುವಿನ ಔತಣ ಉಣಬಡಿಸಿದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ ಇಬ್ಬರು […]

ಟಿ20 ವಿಶ್ವಕಪ್ ಗೆದ್ದು ಬೀಗಿದ ಭಾರತ

ಬ್ರಿಡ್ಜ್‌ಟೌನ್: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ಎರಡನೇ ಟಿ20 ವಿಶ್ವಕಪ್ ಅನ್ನು ಗೆದ್ದು ಬೀಗಿದೆ. ಬ್ರಿಡ್ಜ್‌ಟೌನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ವಿರಾಟ್ […]

ಹೈಕಮಾಂಡ್ ನಿಯಮಗಳನ್ನು ಪಾಲಿಸುತ್ತೇವೆ : ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಕೆಲ ದಿನಗಳಿಂದ ಚರ್ಚೆಯಲ್ಲಿರುವ ಸಿಎಂ, ಡಿಸಿಎಂ ಬದಲಾವಣೆ ವಿಚಾರಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ಹೈ ಕಮಾಂಡ್ ನಿಯಮಗಳನ್ನು ಪಾಲಿಸುತ್ತೇವೆ. ಬೇರೆ ಏನೂ ಹೇಳಲಾರೆ […]

ತೀರ್ಥಹಳ್ಳಿ : ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !

ತೀರ್ಥಹಳ್ಳಿ: ತಾಲೂಕಿನ ಮೇಲಿನಕುರುವಳ್ಳಿ ಗ್ರಾ.ಪಂ. ವ್ಯಾಪ್ತಿಯ ಮಾನಿ ಸಮೀಪ ಮನೆಯೊಂದರ ಬೀಗ ಒಡೆದು ಕಳ್ಳತನ ಮಾಡಲು ಪ್ರಯತ್ನಪಟ್ಟ ಕಳ್ಳನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ […]

ಶಿವಮೊಗ್ಗ : ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

ಶಿವಮೊಗ್ಗ: ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂರು ಜನ ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ  ತರಲಘಟ್ಟ ಬಳಿ ಜೂ.29ರ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ. ಪ್ರಸನ್ನ (25), ಕಾರ್ತಿಕ್ […]

ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಸರ್ಕಾರಕ್ಕೆ ಒಂದು ವರ್ಷ ತುಂಬಿದ ಮೇಲೆ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುವ ಕೆಲಸವಾಗುತ್ತಿದೆ. ಹಾಲಿನ ದರ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ. ಜನರ ಜೇಬಿಗೆ ಕೈ ಹಾಕಿ ಹಣ ಕಿತ್ತುಕೊಳ್ಳುವ ಕೆಲಸವಾಗಿದೆ. ಈಗಾಗಲೇ […]

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಚುನಾವಣೆ: ಮಂಜುನಾಥ ಗೌಡ ಬಣ ಜಯಭೇರಿ, ಬಿಜೆಪಿಯ ಸಹಕಾರ ಭಾರತಿಗೆ ಹೀನಾಯ ಸೋಲು

ಶಿವಮೊಗ್ಗ: ಸಹಕಾರ ಕ್ಷೇತ್ರದ ಪ್ರತಿಷ್ಠಿತ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಆರ್‌ಎಂ ಮಂಜುನಾಥಗೌಡ ಬಣ ಜಯಭೇರಿ ಭಾರಿಸಿದೆ. ಬಿಜೆಪಿಯ ಸಹಕಾರ ಭಾರತಿ ದಯನೀಯ […]

[pj-news-ticker]