ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜನರಿಗೆ ಇಷ್ಟ ಆಗಿಲ್ಲ.. ಹೀಗಾಗಿ ಯೋಜನೆಗಳನ್ನು ನಿಲ್ಲಿಸುವುದೇ ಒಳ್ಳೆಯದು ಎಂದು ಕಾಂಗ್ರೆಸ್ ನಾಯಕ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ ಲಕ್ಷ್ಮಣ್ ಹೇಳಿದ್ದಾರೆ. ಲೋಕಸಭಾ […]
Month: June 2024
ಶಿರಸಿ: ಖಾಸಗಿ ಬಸ್ ಪಲ್ಟಿ; 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಶಿರಸಿ: ಇಲ್ಲಿನ ಶಿರಸಿ-ಕುಮಟಾ ಹೆದ್ದಾರಿಯ ಬಂಡಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಬಳ್ಳಾರಿಯಿಂದ ಚಿತ್ರದುರ್ಗ, ಶಿವಮೊಗ್ಗ ಪ್ರವಾಸ ಮುಗಿಸಿ […]
ಸಿನಿಮಾ ರಂಗಕ್ಕೆ ಗುಡ್ ಬೈ: ಇನ್ಮುಂದೆ ನಾನು 24/7 ರಾಜಕಾರಣಿ- ನಿಖಿಲ್ ಕುಮಾರಸ್ವಾಮಿ
ಮಂಡ್ಯ: ನನಗೆ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿಯನ್ನು ವರಿಷ್ಠರು ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಸಿನಿಮಾ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ […]
ಬಿಜೆಪಿ ಗೆಲುವಿಗಾಗಿ ತನ್ನ ಬೆರಳನ್ನೇ ಕಾಳಿ ದೇವಿಗೆ ಅರ್ಪಿಸಿದ ಬೆಂಬಲಿಗ…
ಛತ್ತೀಸ್ಗಡ: ಜಗತ್ತಿನಲ್ಲಿ ಯಾವ ಯಾವ ಜನರು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ, ಅದರಂತೆ ಛತ್ತೀಸ್ಗಡದಲ್ಲೊಬ್ಬ ವ್ಯಕ್ತಿ ತನ್ನ ನೆಚ್ಚಿನ ಪಕ್ಷವಾದ ಬಿಜೆಪಿ ಅಧಿಕಾರಕ್ಕೆ ಬಂದ ಖುಷಿಯಲ್ಲಿ ತನ್ನ ಒಂದು ಬೆರಳನ್ನು ಕಾಳಿ ದೇವಿಗೆ ಅರ್ಪಿಸಿದ್ದಾನೆ. […]
ಮಾಧ್ಯಮ ರಂಗದ ಭೀಷ್ಮ ರಾಮೋಜಿ ರಾವ್ ಇನ್ನಿಲ್ಲ
ಹೈದರಾಬಾದ್: ಮಾಧ್ಯಮ ರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ರಾಮೋಜಿ ಗ್ರೂಪ್ಸ್ ಸಂಸ್ಥಾಪಕ ರಾಮೋಜಿ ರಾವ್ ಅವರು ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗ್ಗೆ 4.50ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ರಾಮೋಜಿ ರಾವ್ ಅವರಿಗೆ 87 ವರ್ಷ ವಯಸ್ಸಾಗಿತ್ತು. […]
ಚಂದನ್ ಶೆಟ್ಟಿ- ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು!
ಬೆಂಗಳೂರು: ಕನ್ನಡದ ಪ್ರಸಿದ್ದ ರಾಪರ್, ನಟ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರ ನಾಲ್ಕು ವರ್ಷಗಳ ದಾಂಪತ್ಯ ಮುರಿದು ಬಿದ್ದಿದೆ ಎಂದು ವರದಿಯಾಗಿದೆ. ಬಿಗ್ ಬಾಸ್ ಸೀಸನ್ 5 ನಲ್ಲಿ ಪರಿಚಯವಾಗಿ […]
ನಾಯ್ಡು, ಪವನ್ ಕಲ್ಯಾಣ್ ಜಾತ್ಯಾತೀತರು, ಆದರೆ.. ಅವರ ಹೊಸ ಸ್ನೇಹಿತ ಅಂಥವರಲ್ಲ – ಪ್ರಕಾಶ್ ರೈ ಹೀಗಂದಿದ್ದು ಯಾರಿಗೆ?
ಹೈದರಾಬಾದ್: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸದ್ಯದಲ್ಲೇ ಪ್ರಮಾಣ ವಚನ ಸ್ವೀಕರಿಸಲಿರುವ ಚಂದ್ರಬಾಬು ನಾಯ್ಡು ಹಾಗೂ ನಾಯ್ಡು ಅವರ ಟಿಡಿಪಿ ಪಕ್ಷದೊಂದಿಗೆ ಮೈತ್ರಿ ಹೊಂದಿರುವ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರಿಗೆ ನಟ ಹಾಗೂ […]
ನೈಋತ್ಯ ಪದವೀಧರರ ಕ್ಷೇತ್ರ: ಬಿಜೆಪಿಯ ಡಾ.ಧನಂಜಯ ಸರ್ಜಿ ಜಯಭೇರಿ
ಮೈಸೂರು: ಇಲ್ಲಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ವಿಧಾನ ಪರಿಷತ್ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಗುರುವಾರ ತಡರಾತ್ರಿ ಪೂರ್ಣಗೊಂಡಿದ್ದು, ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು […]
ಸಾಗರ: ಲೋಕಾಯುಕ್ತ ಬಲೆಗೆ ಬಿದ್ದ ಅಟೆಂಡರ್ ಬಸವರಾಜ್
ಸಾಗರ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕಸಬ ಹೋಬಳಿಯ ಬಳಸಗೋಡು ಗ್ರಾಮದ ಜಮೀನಿನ ಆರ್ಟಿಸಿ ಪ್ರತಿಯನ್ನು ನೀಡುವ ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಟೆಂಡರ್ ಬಸವರಾಜ್ ಗುರುವಾರ ಸಂಜೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಸಂಬಂಧ […]
ತೀರ್ಥಹಳ್ಳಿ : ತೋಟದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ವ್ಯಕ್ತಿ ಮೃತ್ಯು
ತೀರ್ಥಹಳ್ಳಿ: ತಾಲೂಕಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಳೆ ಜೊತೆಗೆ ಸಿಡಿಲ ಆರ್ಭಟವು ಇದೆ. ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಆಗುಂಬೆ ಬಳಿ ನಡೆದಿದೆ. ಮೃತ […]
