Trending

ನೂತನ ಸಂಸದೆ ಕಂಗನಾ ರಣಾವತ್ ಗೆ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ

ಚಂಡೀಗಢ: ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾದ ನಟ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಅಧಿಕಾರಿಯೊಬ್ಬರು ಕಪಾಳ ಮೋಕ್ಷ ನಡೆಸಿದ ಘಟನೆ ನಡೆದಿದೆ. “ರೈತರಿಗೆ ಅಗೌರವ ತೋರಿದ” ಆರೋಪದ ಮೇಲೆ ಚಂಡೀಗಢ […]

ರಾಷ್ಟ್ಪಪತಿಗೆ ರಾಜೀನಾಮೆ ಸಲ್ಲಿಸಿದ ಮೋದಿ

ನವದೆಹಲಿ: ಕೇಂದ್ರದಲ್ಲಿ ಸರ್ಕಾರ ರಚಿಸುವ ಸಿದ್ಧತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಜೂನ್‌ 05) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ. ರಾಷ್ಟ್ರಪತಿ ಭವನದಲ್ಲಿ […]

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜು ಪುಡಿ ಪುಡಿ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ […]

ದಾವಣಗೆರೆಯಲ್ಲಿ ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್‌ಗೆ ಗೆಲುವು

ದಾವಣಗೆರೆ: ಬೆಣ್ಣೆ ದೋಸೆಗೆ ಹೆಸರುವಾಸಿಯಾಗಿರವ ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ  ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್‌ ಅವರು ಗೆಲುವು ಸಾಧಿಸಿದ್ದಾರೆ. ಆ ಮೂಲಕ ದಾವಣಗೆರೆ ಜಿಲ್ಲೆಯ ಮೇಲೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬವು ಸಂಪೂರ್ಣ ಹಿಡಿತ ಸಾಧಿಸಿದಂತಾಗಿದೆ. […]

ಬಿ.ವೈ.ರಾಘವೇಂದ್ರಗೆ ವಿಜಯಮಾಲೆ

ಶಿವಮೊಗ್ಗ: ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಒಂದಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ  ಬಿಜೆಪಿಯ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ, ಮತ್ತೊಬ್ಬ ಮಾಜಿ ಸಿಎಂ […]

ಬೆಳಗಾವಿಯಲ್ಲಿ ಶೆಟ್ರಂಗಡಿ ಓಪನ್;‌ ಮೃಣಾಲ್‌ ಹೆಬ್ಬಾಳ್ಕರ್‌ ವಿರುದ್ಧ ಜಗದೀಶ್‌ ಶೆಟ್ಟರ್‌ಗೆ ಜಯ

ಬೆಳಗಾವಿ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಲೋಕಸಭೆ ಚುನಾವಣೆ ಕ್ಷೇತ್ರದಲ್ಲಿ  ಬಿಜೆಪಿಯ ಜಗದೀಶ್‌ ಶೆಟ್ಟರ್‌ ಅವರು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಭದ್ರಕೋಟೆಯೇ ಆಗಿರುವ ಬೆಳಗಾವಿಯಲ್ಲಿ ಈ ಬಾರಿ ಬಿಜೆಪಿಯಿಂದ ಜಗದೀಶ್‌ […]

ಬಿ.ವೈ.ರಾಘವೇಂದ್ರ ಭರ್ಜರಿ ಮುನ್ನಡೆ: ಸಂಭ್ರಮಾಚರಣೆ ಆರಂಭ

ಶಿವಮೊಗ್ಗ : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುವುದು ಬಹುತೇಕ ಸ್ಪಷ್ಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ಆರಂಭಿಸಿದ್ದಾರೆ. 13 ನೇ ಸುತ್ತಿನ ಮತ ಎಣಿಕೆ ಬಳಿಕ ರಾಘವೇಂದ್ರ 1,05,927 ಮತಗಳ ಮುನ್ನಡೆ […]

ಠೇವಣಿ ಕಳೆದುಕೊಳ್ಳುವತ್ತ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ರಾಜ್ಯಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಆರಂಭಿಕ ಮುನ್ನಡೆಯನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಎರಡನೇ ಸ್ಥಾನದಲ್ಲಿದ್ದಾರೆ. ಆ […]

ಶೆಟ್ಟರ್ ಭಾರೀ ಮುನ್ನಡೆ: ಕಣ್ಣು ಒರೆಸಿಕೊಳ್ಳುತ್ತ ಹೊರ ಬಂದ ಮೃಣಾಲ್‌

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ 8ನೇ ಸುತ್ತಿನ ಮತ ಎಣಿಕೆಯ ಅಂತ್ಯಕ್ಕೆ 84168 ಮತಗಳ ಭರ್ಜರಿ ಮುನ್ನಡೆ ಸಾಧಿಸಿದೆ. ಕ್ಷೇತ್ರದಲ್ಲಿ 600838 ಮತಗಳ […]

ಬೆಂಗಳೂರು ರೇವ್ ಪಾರ್ಟಿ ಪ್ರಕರಣ; ನಟಿ ಹೇಮಾ ಬಂಧನ

ಬೆಂಗಳೂರು:  ಇತ್ತೀಚೆಗೆ ಸಂಚಲನ ಮೂಡಿಸಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ನಟಿ ಹೇಮಾ ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಪೊಲೀಸರ ಅಧಿಕೃತ ಪ್ರಕಟಣೆಯ ಹೊರತಾಗಿಯೂ, ಪಾರ್ಟಿಯಲ್ಲಿ ಭಾಗವಹಿಸಿಲ್ಲ ಎಂದು ಹೇಮಾ ಹೇಳಿಕೊಂಡಿದ್ದರು. ರಕ್ತದ ಮಾದರಿಗಳನ್ನು […]

[pj-news-ticker]