Trending

ಶಿವಮೊಗ್ಗ : ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ಪಾದಚಾರಿ ಮಹಿಳೆ

ಶಿವಮೊಗ್ಗ: ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕು ಹನಸವಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮೇಲಿನ ಹನಸವಾಡಿ ಗ್ರಾಮದ ಮಂಜುಳಮ್ಮ (45) ಮೃತ ದುರ್ದೈವಿ. ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೇಲ್‌ […]

ಭದ್ರಾವತಿ : ಅಜ್ಜಿಯ ಬರ್ಬರ ಕೊಲೆ; ಕಾರಣ ನಿಗೂಢ

ಶಿವಮೊಗ್ಗ: 70 ವರ್ಷದ ಪ್ರಾಯದ ವೃದ್ಧೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ ಘಟನೆ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಜಲುನ್ನಿಸ್ಸಾ (70) ಕೊಲೆಯಾದ ಮಹಿಳೆ. ಕೊಲೆ ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಕ್ಷುಲ್ಲಕ […]

93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ

ನವದೆಹಲಿ: ಖ್ಯಾತ ಉದ್ಯಮಿ ಹಾಗೂ ಹೂಡಿಕೆದಾರರೊಬ್ಬರು ತನ್ನ 93ನೇ ವಯಸ್ಸಿನಲ್ಲಿ 5ನೇ ಮದುವೆಯಾಗುವ ಮೂಲಕ ಸುದ್ದಿಯಾಗಿದ್ದಾರೆ. ಆಸ್ಟ್ರೇಲಿಯನ್-ಅಮೆರಿಕನ್ ಉದ್ಯಮಿ, ಹೂಡಿಕೆದಾರ ಮತ್ತು ಮಾಧ್ಯಮ ದಿಗ್ಗಜರಾಗಿ ಖ್ಯಾತಿ ಆಗಿರುವ ಸಿರಿವಂತ ರೂಪರ್ಟ್ ಮುರ್ಡೋಕ್ ತನ್ನ 93ನೇ […]

ಶಿವಮೊಗ್ಗ : ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಿಂದೂಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ನಗರದ ಆರ್ ಎಂ ಎಲ್ ನಗರದ ಸಮೀಪ ನಡೆದಿದೆ. ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ, ಖಾಸಗಿ […]

ಸಾಗರ: ಇತಿಹಾಸ ಸೇರಿದ ಇತಿಹಾಸ ತಜ್ಞ ಗುಂಡಾ ಜೋಯಿಸ್

ಸಾಗರ: ಕರ್ನಾಟಕದ ಪ್ರಮುಖ, ಹಿರಿಯ ಇತಿಹಾಸ ತಜ್ಞರಾಗಿ ಖ್ಯಾತರಾಗಿದ್ದ ಕೆಳದಿ ಗುಂಡಾ ಜೋಯಿಸ್ ವಯೋಸಹಜವಾಗಿ ತಮ್ಮ 94ರ ಇಳಿವಯಸ್ಸಿನಲ್ಲಿ ಭಾನುವಾರ ಕೊನೆಯುಸಿರೆಳೆದರು. ಶನಿವಾರದವರೆಗೂ ಅವರು ಕ್ರಿಯಾಶೀಲರಾಗಿದ್ದುದು ವಿಶೇಷ. ಕೆಳದಿ ರಾಜ್ಯದ ಇತಿಹಾಸಕ್ಕೆ ಸಂಬಂಧಿಸಿದ ಸಂಶೋಧನಾ […]

ತಿಹಾರ್‌ ಜೈಲಿಗೆ ಮರಳಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌; ಜೂ. 5ರಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನು ಅವಧಿ ಪೂರ್ಣಗೊಂಡಿದ್ದು, ಇಂದು […]

ಕೊಯಮತ್ತೂರಿನಲ್ಲಿ ಅಣ್ಣಾಮಲೈಗೆ ಸೋಲಿನ ಆಘಾತ? ಏನಿದು ಎಕ್ಸಿಟ್ ಪೋಲ್ ಫಲಿತಾಂಶ

ಚೆನ್ನೈ: ಲೋಕಸಭಾ ಚುನಾವಣೆಯ ಏಳು ಹಂತದ ಮತದಾನ ಮುಗಿದು, ಶನಿವಾರ ಸಂಜೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದೆ. ಎಲ್ಲಾ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್ ಡಿಎ ಗೆ ಬಹುಮತ ಬರಲಿದೆ ಎನ್ನುವುದನ್ನು ಸೂಚಿಸುತ್ತಿದೆ. ಅದೇ ವೇಳೆ […]

ಹಿರಿಯ ಜಾನಪದ ತಜ್ಞ ಎಂಜಿ ಈಶ್ವರಪ್ಪ ನಿಧನ

ದಾವಣಗೆರೆ : ಶಿಕ್ಷಣ ತಜ್ಞ, ಜಾನಪದ ವಿದ್ವಾಂಸ, ಇಲ್ಲಿನ ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಎಂ.ಜಿ. ಈಶ್ವರಪ್ಪ (74) ಬೆಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾದರು. ಎರಡು ವಾರಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಪತ್ನಿ, […]

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ: ಜೂ.7ರಂದು ಕೋರ್ಟ್‌ಗೆ ಹಾಜರಾಗಲು ರಾಹುಲ್​ ಗಾಂಧಿಗೆ ಸೂಚನೆ

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ ವಿಚಾರಣೆ ಮಾಡಿದ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌, ಹಾಜರಾತಿಯಿಂದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ವಿನಾಯಿತಿ ನೀಡಿದೆ. ಜೂ.7ರಂದು ತಪ್ಪದೇ ಕೋರ್ಟ್‌ಗೆ ಹಾಜರಾಗಲು […]

[pj-news-ticker]