Trending

ಜಿಯೋ ಗ್ರಾಹಕರಿಗೆ ಶಾಕ್‌ – ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

ನವದೆಹಲಿ: ಜಿಯೋ ಟೆಲಿಕಾಂ ಸಂಸ್ಥೆ ತನ್ನ ಮೊಬೈಲ್‌ ಸೇವೆಗಳ ಮೇಲಿನ ದರವನ್ನು ಶೇ.12ರಿಂದ ಶೇ.27 ರಷ್ಟು ಏರಿಕೆ ಮಾಡಿದೆ ಎಂದು ಸಂಸ್ಥೆ ಅಧ್ಯಕ್ಷ ಆಕಾಶ್‌ ಅಂಬಾನಿ ತಿಳಿಸಿದ್ದಾರೆ.ಜಿಯೋನ ಎಲ್ಲ ಪ್ಲ್ಯಾನ್‌ನ ದರಗಳನ್ನು ಏರಿಸಲಾಗಿದೆ. ಜು.3ರಿಂದ […]

ಭದ್ರಾವತಿ ಎಮ್ಮಿಹಟ್ಟಿ ದುರಂತ ವಿಧಿಯಾಟಕ್ಕೆ ಬಲಿಯಾಯ್ತು ಐಎಎಸ್ ಕನಸು; ಅಂಧರ ಫುಟ್ ಬಾಲ್ ಕ್ಯಾಪ್ಟನ್ ದುರ್ಮರಣ

ಶಿವಮೊಗ್ಗ: ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ 13 ಮಂದಿ ಶಿವಮೊಗ್ಗ ಜಿಲ್ಲೆಯ ಎಮ್ಮಿಹಟ್ಟಿ ಗ್ರಾಮದವರಾಗಿದ್ದು, ಗ್ರಾಮದಲ್ಲೀಗ ನೀರವ ಮೌನ ಆವರಿಸಿದೆ. ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡೇನಹಳ್ಳಿ ಕ್ರಾಸ್ […]

ಹಾವೇರಿ ಬಳಿ ಭೀಕರ ರಸ್ತೆ ಅಪಘಾತ : ಭದ್ರಾವತಿ ಎಮ್ಮಿಹಟ್ಟಿ ಗ್ರಾಮದ 13 ಜನರು ಸಾವು

ಹಾವೇರಿ: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ  ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ನಡೆದು ಇಬ್ಬರು ಮಕ್ಕಳು ಸೇರಿದಂತೆ 13 ಜನರು ಮೃತಪಟ್ಟ ದುರ್ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ […]

ಆಗುಂಬೆ ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ

ಶಿವಮೊಗ್ಗ: ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ […]

ಖ್ಯಾತ ಲೇಖಕಿ ಅರುಂಧತಿ ರಾಯ್ಗೆ ಪೆನ್ ಪಿಂಟರ್ ಪ್ರಶಸ್ತಿ

ನವದೆಹಲಿ: ಬೂಕರ್ ಪ್ರಶಸ್ತಿ ವಿಜೇತ ಲೇಖಕಿ, ಹೋರಾಟಗಾರ್ತಿ ಅರುಂಧತಿ ರಾಯ್ ಅವರು ಗುರುವಾರ ತಮ್ಮ ಅಚಲ ಮತ್ತು ದೃಢ ಬರಹಗಳಿಗಾಗಿ 2024ನೇ ಸಾಲಿನ ಪ್ರತಿಷ್ಠಿತ ಪೆನ್ ಪಿಂಟರ್ ಪ್ರಶಸ್ತಿ ಭಾಜನರಾಗಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತ […]

ಶಿವಮೊಗ್ಗ : ಮಲೆನಾಡಿನ ಮಳೆಗೆ ಭರ್ತಿಯಾದ ತುಂಗಾ ಜಲಾಶಯ

ಶಿವಮೊಗ್ಗ: ಮಲೆನಾಡಿನ ಕೆಲ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತುಂಗಾ ಜಲಾಶಯ ಭರ್ತಿಯಾಗಿದೆ. ರಾಜ್ಯದಲ್ಲಿಯೇ ಮೊದಲು ತುಂಬುವ ಅಣೆಕಟ್ಟು ಎಂಬ ಖ್ಯಾತಿ ಹೊಂದಿರುವ ತುಂಗಾ ಜಲಾಶಯ ಭರ್ತಿಯಾಗಿದೆ. ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಸುವ ಜಲಾಶಯ […]

ಗೋಬಿ, ಕಬಾಬ್ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ! ಬ್ಯಾನ್ ಆಗುತ್ತಾ ಪಾನಿಪುರಿ?

ಬೆಂಗಳೂರು: ಗೋಬಿ ಮಂಚೂರಿ, ಕಬಾಬ್ ನಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ  […]

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಅನಾರೋಗ್ಯ: ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದಾರೆ ಮತ್ತು ನಿಗಾ ಘಟಕದಲ್ಲಿದ್ದಾರೆ ಎಂದಷ್ಟೇ ಸದ್ಯಕ್ಕೆ […]

ಭಾರಿ ಮಳೆ… ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ…

ಮಂಗಳೂರು:  ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ. ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ […]

ಹುಬ್ಬಳ್ಳಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್: ದೂರು ದಾಖಲು

ಹುಬ್ಬಳ್ಳಿ: ವಿಮಾನ ನಿಲ್ದಾಣ, ಶಾಲೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆಗಳು, ಇ ಮೇಲ್ ಸಂದೇಶಗಳು ಬರುವುದು ಹೆಚ್ಚಾಗುತ್ತಿದೆ. ಎರಡು ದಿನದ ಹಿಂದೆಯಷ್ಟೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. […]

[pj-news-ticker]