ಅಯೋಧ್ಯಾ: ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ನಡೆದು 6 ತಿಂಗಳೂ ಕಳೆದಿಲ್ಲ. ಅಷ್ಟರಲ್ಲೇ ಸಮಸ್ಯೆಗಳು ಪತ್ತೆ ಯಾಗಿವೆ ಎಂಬ ಆರೋಪಗಳು ಕೇಳಿಬಂದಿವೆ. ಮುಂಗಾರು ಮಳೆಯ ಪರಿಣಾಮ, ಶ್ರೀರಾಮನ ಗರ್ಭಗುಡಿ ಛಾವಣಿಯ ಲ್ಲೇ ನೀರು ಸೋರಿಕೆಯಾಗಿದೆ. ಬಾಲರಾಮನ […]
Month: June 2024
ಡಿಸಿಎಂ ಅಲ್ಲ ಸಿಎಂ ಬದಲಾವಣೆ ಕೂಗು; ಶಿವಕುಮಾರ್ ಗೆ ಪಟ್ಟ ಕಟ್ಟಿ ಚನ್ನಗಿರಿ ಶಾಸಕ
ದಾವಣಗೆರೆ: ಡಿ.ಕೆ.ಶಿವಕುಮಾರ ಅವರನ್ನು ಮುಖ್ಯಮಂತ್ರಿ ಮಾಡಿ, 3, 8, 10 ಅಲ್ಲ 15 ಜನರನ್ನು ಉಪ ಮುಖ್ಯಮಂತ್ರಿ ಮಾಡಿ, ಅಥವಾ ಜಾತಿಗೊಬ್ಬರನ್ನು ಉಪ ಮುಖ್ಯಮಂತ್ರಿ ಮಾಡಿದರೂ ನಮ್ಮ ವಿರೋಧವಿಲ್ಲ ಎಂದು ಚನ್ನಗಿರಿ ಶಾಸಕ ಬಸವರಾಜ […]
ನಂದಿನಿ ಹಾಲಿನ ಪ್ರಮಾಣದಲ್ಲಿ ಹೆಚ್ಚಳ, ದರ ಏರಿಸಿಲ್ಲ
ಬೆಂಗಳೂರು: ನಂದಿನಿ ಹಾಲಿನ ಪ್ಯಾಕೇಟ್ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂಪಾಯಿ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಾ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ […]
ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು
ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ ಕೋರುವಂತೆ ಆಗ್ರಹಿಸಿ ಕಚೇರಿಗೆ ಭಿತ್ತಿ ಪತ್ರ ಅಂಟಿಸಲು ಹೊರಟ್ಟಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ […]
ಶಿವಮೊಗ್ಗ : ವಾಲ್ಮೀಕಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಸೋಮವಾರ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಮೇ 26 […]
ಇಲ್ಲಿರೋ ನಾಲ್ವರಿಗೂ ಕಂಟಕ! ಈ ಫೋಟೋ ತೆಗೆದ ಗಳಿಗೆಯೇ ಚೆನ್ನಾಗಿರಲಿಲ್ವಾ?
ಬೆಂಗಳೂರು: ಇಲ್ಲಿ ನೀಡಲಾಗಿರುವ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ದರ್ಶನ್, ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ಜೊತೆಯಾಗಿ ತೆಗೆಸಿಕೊಂಡಿರುವ ಫೋಟೋ ಇದು. ಈ ಫೋಟೋದಲ್ಲಿರುವ […]
ಹೊಸನಗರ : ಯಡೂರು ಅಬ್ಬಿಫಾಲ್ಸ್ ದುರಂತ: ಬೆಂಗಳೂರು ಪ್ರವಾಸಿಗ ನೀರುಪಾಲು
ಹೊಸನಗರ: ತಾಲೂಕಿನ ಯಡೂರು ಅಬ್ಬಿಫಾಲ್ಸ್ ನೋಡಲು ಬಂದ ಬೆಂಗಳೂರು ಪ್ರವಾಸಿಗ ನೋರ್ವ ನೀರುಪಾಲಾದ ಘಟನೆ ಭಾನುವಾರ ನಡೆದಿದೆ. ಬೆಂಗಳೂರು ಬಸವನಗುಡಿ ಉದ್ಯೋಗಿ, ಬಳ್ಳಾರಿ ನಿವಾಸಿ ವಿನೋದ್ (26) ಜಲಪಾತ ವೀಕ್ಷಿಸುವ ವೇಳೆ ಕಾಲು ಜಾರಿ […]
ಸಾಗರ : ಲೈಂಗಿಕ ದೌರ್ಜನ್ಯ ಕೇಸ್: ಬಿಜೆಪಿ ಯುವ ಮುಖಂಡ ಅರುಣ್ ಕುಗ್ವೆ ಬಂಧನ
ಸಾಗರ: ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ ಬೆದರಿಕೆಯನ್ನೂ ಒಡ್ಡಿರುವ ಪ್ರಕರಣದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ […]
ರಾಜಕೀಯ ನಿವೃತ್ತಿ ಸುಳಿವು ಕೊಟ್ಟ KN ರಾಜಣ್ಣ
ಬಾಗಲಕೋಟೆ: ನಾನು ಡಿಸಿಎಂ ಆಕಾಂಕ್ಷಿಯಲ್ಲ, ನನ್ನದು ಇಲ್ಲವೇ ಇಲ್ಲ, ಇನ್ಮುಂದೆ ಯಾವ ಚುನಾವಣೆಯಲ್ಲಿ ನಾನು ನಿಲ್ಲುವವನೂ ಅಲ್ಲ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ರಾಜಕೀಯ ನಿವೃತ್ತಿಯ ಸುಳಿವು ನೀಡಿದರು. […]
ಪರಪ್ಪನ ಅಗ್ರಹಾರ ಜೈಲಲ್ಲಿ ಊಟ, ನಿದ್ದೆ ಮಾಡದೆ ರಾತ್ರಿ ಕಳೆದ ದರ್ಶನ್
ಬೆಂಗಳೂರು : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಿತ್ರನಟ ದರ್ಶನ್ ಸರಿಯಾಗಿ ಊಟ ಮಾಡದೆ ಹಾಗೂ ನಿದ್ದೆ ಮಾಡದೆ ರಾತ್ರಿ ಕಳೆದಿದ್ದಾರೆ. ದರ್ಶನ್ ಹಾಗೂ ನಾಲ್ವರು ಆರೋಪಿಗಳನ್ನು ನ್ಯಾಯಾಲಯ […]
