ಹೊಸದಿಲ್ಲಿ: ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ. ಮದ್ಯದ ನೀತಿಗೆ ಸಂಬಂಧಿಸಿದ […]
Month: June 2024
ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ
ಮೆಕ್ಕಾ: ಮೆಕ್ಕಾದ ಹಜ್ ಯಾತ್ರೆಯಲ್ಲಿ ಬಿಸಿಲಿನ ತಾಪ ತಾಳಲಾರದೇ ಸಾವನ್ನಪ್ಪಿದವರ ಸಂಖ್ಯೆ 1,000ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಬಹುತೇಕ ಯಾತ್ರಾರ್ಥಿಗಳು ನೋಂದಣಿ ಮಾಡಿಸಿಕೊಂಡಿಲ್ಲ ಎಂದು ವರದಿ ತಿಳಿಸಿದೆ. ಈಜಿಪ್ಟ್ ನ 58 ಮಂದಿ ಇದರಲ್ಲಿ ಸೇರಿದ್ದು, […]
ನಟ ದರ್ಶನ್ ಸೇರಿ 6 ಆರೋಪಿಗಳನ್ನ ಮತ್ತೆ ಕಸ್ಟಡಿಗೆ ಕೇಳಿದ ಪೊಲೀಸರು: ಪವಿತ್ರಗೌಡ ಸೇರಿ ಉಳಿದವರು ಜೈಲುಪಾಲು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ ಆರೋಪಿಗಳನ್ನ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ […]
ಸಾಗರ: ಬೈಕ್ ನಲ್ಲಿ ಬಂದು ಮಹಿಳೆಯ ಸರ ಎಗರಿಸಿ ಪರಾರಿಯಾದ ಕಳ್ಳ
ಸಾಗರ: ಬೆಳಗಿನ ಹೊತ್ತು ಮನೆ ಮುಂದೆ ಕಸ ಗುಡಿಸುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದು ಮಹಿಳೆಯರೋರ್ವರ ಬಂಗಾರದ ತಾಳಿ ಸರವನ್ನು ಕಿತ್ತು ಪರಾರಿಯಾದ ಘಟನೆ ಗುರುವಾರ ನಗರ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗ್ಗೆ ಸುಮಾರು ೧೧ ಗಂಟೆಗೆ […]
ಕೆಲಸದ ನಿಮಿತ್ತ ಶಿವಮೊಗ್ಗ ತೆರಳುವ ವೇಳೆ ಹೃದಯಾಘಾತ… ಮೇಲಿನಕುರುವಳ್ಳಿಯ ಶಶಿಧರ್ ನಿಧನ
ತೀರ್ಥಹಳ್ಳಿ: ಖಾಸಗಿ ಸಂಸ್ಥೆಯಲ್ಲಿ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೇಲಿನಕುರುವಳ್ಳಿಯ ಶಶಿಧರ್ (45) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಕೆಲಸದ ನಿಮಿತ್ತ ಹೋಗುತ್ತಿದ್ದ ಶಶಿಧರ್ ಅವರಿಗೆ ಮಂಡಗದ್ದೆ ಬಳಿ ಹೃದಯಘಾತವಾಗಿದೆ. ವಿಷಯ […]
ಬೆಚ್ಚಿಬಿದ್ದ ಹಾಸನ ಜನತೆ: ಓರ್ವನ ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ
ಹಾಸನ: ಹಾಸನ ನಗರದಲ್ಲಿ ಗುರುವಾರ ಮಧ್ಯಾಹ್ನ ನಡೆದ ಭೀಕರ ಫೈರಿಂಗ್ ನಲ್ಲಿ ಓರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ನಂತರ ಗುಂಡಿಕ್ಕಿದವ ತನ್ನನ್ನು ತಾನು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಹಾಡಹಗಲೇ […]
ತೆಪ್ಪ ಮುಳುಗಿ ನಿರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಪತ್ತೆ
ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನಿರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು […]
ಭದ್ರಾ ಹಿನ್ನೀರಿನಲ್ಲಿ ತೆಪ್ಪ ದುರಂತ | ಶಿವಮೊಗ್ಗದ ವಿದ್ಯಾನಗರ ಮೂಲದ ಮೂವರು ನೀರು ಪಾಲು
ಚಿಕ್ಕಮಗಳೂರು ಜಿಲ್ಲೆ ಎನ್ಆರ್ ಪುರ ತಾಲ್ಲೂಕು ನಲ್ಲಿ ತೆಪ್ಪ ಮುಳುಗಿ ಮೂರು ಮಂದಿ ನೀರು ಪಾಲಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಭದ್ರಾನದಿಯ ಹಿನ್ನೀರಿನಲ್ಲಿ ಮೂವರು […]
ಎಸ್ಪಿಪಿ ಬದಲಿಸಲು ಯಾರ ಒತ್ತಡವೂ ಇಲ್ಲ, ಹಾಕಿದ್ರೆ ಕೇಳೋದೂ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ […]
ಒಣ ಹಾಕಿದ್ದ ಟವೆಲ್ನಲ್ಲಿ ವಿದ್ಯುತ್; ತಂದೆ, ತಾಯಿ, ಮಗ ಸಾವು
ಪುಣೆdea : ಕಟ್ಟಡ ಕಾರ್ಮಿಕನೊಬ್ಬ ವಿದ್ಯುತ್ ಹರಿಯುತ್ತಿದ್ದ ತಂತಿಯ ಮೇಲೆ ಟವೆಲ್ ನೇತು ಹಾಕಿದ ಪರಿಣಾಮ, ಆ ವ್ಯಕ್ತಿ, ಆತನ ಹೆಂಡತಿ ಹಾಗೂ ಮಗ ಸಾವನಪ್ಪಿದ ದುರ್ಘಟನೆ ಪುಣೆಯಿಂದ ಸುಮಾರು 85 ಕಿ.ಮೀ ದೂರದಲ್ಲಿರುವ […]
