Trending

ಸಿಗಂದೂರು ಲಾಂಚ್; ವಾಹನಗಳ ಸಾಗಾಣಿಕೆ ಸ್ಥಗಿತ

ಸಾಗರ: ತಾಲೂಕಿನ ಲಿಂಗನಮಕ್ಕಿ ಆಣೆಕಟ್ಟೆಯ ಶರಾವತಿ ಹಿನ್ನೀರಿನ ತುಮರಿ ಸಿಗಂದೂರು ಭಾಗದಲ್ಲಿ ನೀರಿನ ಮಟ್ಟ ಸಂಪೂರ್ಣ ತಗ್ಗಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಸಿಗಂದೂರು ಲಾಂಚ್‌ನಲ್ಲಿ ವಾಹನಗಳ ಸಾಗಣೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಲಸಾರಿಗೆ ಮಂಡಳಿಯ ಶಿವಮೊಗ್ಗ […]

ಕೇರಳ: ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಓರ್ವ ವ್ಯಕ್ತಿ ಸಾವು

ಕಣ್ಣೂರು: ಉತ್ತರ ಕೇರಳ ಜಿಲ್ಲೆಯ ತಲಶ್ಶೇರಿ ಬಳಿ ಮಂಗಳವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತನನ್ನು ವೆಲಾಯುಧನ್ ಎಂದು ಗುರುತಿಸಲಾಗಿದೆ. ಜನವಸತಿ ಪ್ರದೇಶದಲ್ಲಿ ಬಿದ್ದಿದ್ದ ತೆಂಗಿನ ಕಾಯಿ ಸಂಗ್ರಹಿಸಲು ಹೋಗಿದ್ದ […]

ದೇಶಾದ್ಯಂತ ‘ರಿಲಯನ್ಸ್ ಜಿಯೋ’ ಸರ್ವರ್ ಡೌನ್: ನೆಟ್ ವರ್ಕ್ ಸಿಗದೆ ಬಳಕೆದಾರರ ಪರದಾಟ

ನವದೆಹಲಿ: ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ ಪ್ರವೇಶಿಸಲು ಸಾಧ್ಯವಾಗದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು […]

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ… ಬೇಳೂರು ಭರವಸೆ

ಸಾಗರ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಐದು ವರ್ಷ ಅಭಾಧಿತವಾಗಿ ಬಡವರಿಗೆ ರಾಜ್ಯ ಸರ್ಕಾರದ ಐದೂ ಗ್ಯಾರಂಟಿಗಳು ತಲುಪಬೇಕು ಎನ್ನುವುದು ನನ್ನ ಅಭಿಲಾಷೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ […]

ಬನವಾಸಿಯಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ

ಉತ್ತರ ಕನ್ನಡ: ಉತ್ತರ ಕನ್ನಡದ ಬನವಾಸಿಯಲ್ಲಿ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ. ಬಂಧಿತನನ್ನು ಅಬ್ದುಲ್ ಸುಕ್ಕೂರ್ ಎಂದು ಗುರುತಿಸಲಾಗಿದೆ. ವಿವಿಧ ಉಗ್ರವಾದಿ ಸಂಘಟನೆಗಳ ಜೊತೆಗೆ ನಂಟು ಹೊಂದಿರುವ ಆರೋಪದ ಮೇರೆಗೆ […]

ನಟ ದರ್ಶನ್‌ಗೆ ಸಾಲು ಸಾಲು ಸಂಕಷ್ಟ: ರಾಜಕಾಲುವೆ ಒತ್ತುವರಿ ಕೇಸ್‌ಗೆ ಮರುಜೀವ, ತೂಗುದೀಪ ನಿವಾಸಕ್ಕೂ ಸಂಚಕಾರ!

ಬೆಂಗಳೂರು: ಹಿಂಸೆ ಮತ್ತು ಕೊಲೆ ಪ್ರಕರಣದಲ್ಲಷ್ಟೇ ನಟ ದರ್ಶನ್ ಅವರಿಗೆ ಸಂಕಷ್ಟ ಎದುರಾಗಿಲ್ಲ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಕೇಸ್ ಹಾಗೂ ರಾಜಕಾಲುವೆ ಒತ್ತುವರಿ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ. ಕಾನೂನು ಬಾಹಿರವಾಗಿ […]

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ದಾವಣಗೆರೆ: ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಬಗ್ಗೆ ಮಾತಾಡಿದರೆ ಸರಿ ಇರಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ. ಸೋಮವಾರ […]

ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ ಭಾನು ಪ್ರಕಾಶ್ ನಿಧನ

ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಭಾನು ಪ್ರಕಾಶ್ ನಿಧನರಾಗಿದ್ದಾರೆ. ಇಂದು ಗೋಪಿ ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನು […]

ಪೋಕ್ಸೊ ಕೇಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಿಐಡಿ ವಿಚಾರಣೆಗೆ ಹಾಜರು!

ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಐಡಿ ವಿಚಾರಣೆಗೆ ಹೋಗುತ್ತಿದ್ದೇನೆ […]

ತೀರ್ಥಹಳ್ಳಿ: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

ತೀರ್ಥಹಳ್ಳಿ: ಖಾಸಗಿ ಲಾರಿ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.16ರ ಭಾನುವಾರ ಮಧ್ಯರಾತ್ರಿ ಮಂಡಗದ್ದೆ ಸಮೀಪ ನಡೆದಿದೆ. ತಾಲೂಕಿನ ಮಂಡಗದ್ದೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ […]

[pj-news-ticker]