ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ವಿರೋಧಿಸಿ ಜೂನ್ 17 ರಂದು ಕರ್ನಾಟಕದಾದ್ಯಂತ ಭಾರತೀಯ ಜನತಾ ಪಕ್ಷ ಪ್ರತಿಭಟನೆ ನಡೆಸಲಿದೆ. ಹೌದು.. ಕರ್ನಾಟಕ ಸರ್ಕಾರ ಶನಿವಾರ […]
Month: June 2024
ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಮತ್ತು ಸಹಚರರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಖ್ಯಾತ ನಟ ಕಿಚ್ಚ ಸುದೀಪ್ ಅವರು ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ” ನ್ಯಾಯವೇ” ಮುಖ್ಯ ಎಂದಿದ್ದಾರೆ. […]
ಇಂಧನ ಬೆಲೆ ಏರಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ಲಾಭ ಕೊಡಲಿಲ್ಲ. ಈ ಮಧ್ಯೆ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ನಿನ್ನೆ ಇಂಧನ ಬೆಲೆಯಲ್ಲಿ […]
ಭೀಮಾ ತೀರದಲ್ಲಿ ಹಾಡಹಗಲೇ ಗುಂಡಿನ ದಾಳಿ: ಪರೋಲ್ ಮೇಲೆ ಊರಿಗೆ ಬಂದಿದ್ದ ರೌಡಿಶೀಟರ್ ಬಲಿ
ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಸಿದೆ. ಚಡಚಣ ಪಟ್ಟಣಧ ನೀವರಗಿ ರಸ್ತೆ ಬಳಿ ಹಾಡ-ಹಗಲೇ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ರೌಡಿಶೀಟರ್ ಒಬ್ಬ ಮೃತಪಟ್ಟಿದ್ದಾನೆ. ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತಪಟ್ಟ ರೌಡಿಶೀಟರ್. […]
ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ
ಪಾಟ್ನಾ: ಬಿಹಾರದ ಬರ್ಹ್ನಲ್ಲಿ ಉಮಾನಾಥ ಘಾಟ್ನಿಂದ ಡಿಯಾರಾಗೆ ತೆರಳುತ್ತಿದ್ದ 17 ಭಕ್ತರಿದ್ದ ದೋಣಿಯೊಂದು ಭಾನುವಾರ ಬೆಳಗ್ಗೆ ಗಂಗಾ ನದಿಯಲ್ಲಿ ಮುಳುಗಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು […]
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ(Retail Sales Tax)ಹೆಚ್ಚಳ ಮಾಡಿದ್ದು, ರಾಜ್ಯದಲ್ಲಿ ತೈಲ ಬೆಲೆ ಹೆಚ್ಚಳವಾಗಲಿದೆ. ರಾಜ್ಯ ಸರ್ಕಾರ ಶನಿವಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು […]
ಚಿಕ್ಕಮಗಳೂರು: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು
ಚಿಕ್ಕಮಗಳೂರು: ಮರಕ್ಕೆ ಹತ್ತಿ ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್ ಉಂಟಾಗಿ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ನಡೆದಿದೆ. ಆಕಾಶ್ (13) […]
ಮೋದಿ ಪಾದ ಮುಟ್ಟಿ ನಿತೀಶ್ ಕುಮಾರ್ ಬಿಹಾರಕ್ಕೆ ಅವಮಾನಿಸಿದ್ದಾರೆ: ಪ್ರಶಾಂತ್ ಕಿಶೋರ್
ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಧಿಕಾರದಲ್ಲಿ ಉಳಿಯುವ ಮಹದಾಸೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಪಾದಗಳನ್ನು ಮುಟ್ಟಿ ಬಿಹಾರಕ್ಕೆ ಅಪಮಾನ ಎಸಗಿದ್ದಾರೆ ಎಂದು ರಾಜಕೀಯ ತಂತ್ರಜ್ಞ-ರಾಜಕಾರಣಿ ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ. ಜನ್ […]
ಎಲ್ಲ ಖರ್ಚು ನೋಡಿಕೊಳ್ತೇನೆ, ನೀವು ಸರೆಂಡರ್ ಆಗಿ ಎಂದಿದ್ದ ದರ್ಶನ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದಾರೆ ನಟ ದರ್ಶನ್. ದರ್ಶನ್ ಹೇಳಿದಂತೆ ನಡೆದುಕೊಂಡಿದ್ದರಿಂದ ಅನೇಕರು ತೊಂದರೆ ಅನುಭವಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್, […]
ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಹಣೆಬರಹ ಬದಲಿಸಿದ ಕೋಚ್ ಅಜಯ್ ಜಡೇಜಾ ಒಂದು ನಯಾ ಪೈಸೆ ಪಡೆದಿಲ್ಲ!
ನವದೆಹಲಿ: ತೊಂಭತ್ತರ ದಶಕದ ಆಲ್ರೌಂಡರ್ ಕ್ರಿಕೆಟ್ ತಾರೆ ಅಜಯ್ ಜಡೇಜಾ ಏನು ಮಾಡುತ್ತಾ ಇದ್ದಾರೆ ಎಂಬುದು ಅನೇಕರಿಗೆ ಗೊತ್ತೇ ಇರಲಿಲ್ಲ. ಇತ್ತೀಚಿನ ವರ್ಷಗಳಲ್ಲಿ ಅವರು ಅಫ್ಘಾನಿಸ್ತಾನ ಕ್ರಿಕೆಟ್ ತಂಡಕ್ಕೆ ತರಬೇತಿ ನೀಡುತ್ತಿದ್ದಾರೆ. ಆದರೆ, ಅದಕ್ಕಾಗಿ […]
