Trending

ನಟ ದರ್ಶನ್‌ ಗ್ಯಾಂಗ್‌ನ ಬಂಧಿತ ಅನುಕುಮಾರ್ ತಂದೆ ಹೃದಯಾಘಾತದಿಂದ ಸಾವು!

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನಕ್ಕೀಡಾದ ದರ್ಶನ್‌ ಗ್ಯಾಂಗ್‌ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ […]

ತೀವ್ರ ಆಘಾತ, ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವು: ಮರಣೋತ್ತರ ವರದಿ

ಬೆಂಗಳೂರು: ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದ್ದು, ತೀವ್ರ ಆಘಾತ ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವಾಗಿದೆ ಎಂದು ಹೇಳಲಾಗಿದೆ. ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ […]

ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಹಣ ವಶಕ್ಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹೆಸರು ಹೇಳದಿರಲು ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ ರೂ.30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ಆರ್‌.ಆರ್‌.ನಗರದ ಸ್ಟೋನಿ ಬ್ರೂಕ್‌ […]

ನಮಗೋಸ್ಕರ ನೀವು ಯಾಕೆ ಬಟ್ಟೆ ಹರಿದುಕೊಳ್ಳುತ್ತೀರಾ? ನಾವೆಲ್ಲಾ ಒಂದೇ; ರಾಜಿನಾಮೆ ಕೊಡಲ್ಲ- ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ […]

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪಗೆ ಸಂಕಷ್ಟ, ಯಾವುದೇ ಕ್ಷಣದಲ್ಲೂ ಬಂಧನ ಸಾಧ್ಯತೆ!

ಬೆಂಗಳೂರು: ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದ್ದು ಯಾವುದೇ ಕ್ಷಣದಲ್ಲಾದರೂ ಯಡಿಯೂರಪ್ಪ ಅವರನ್ನು ಸಿಐಡಿ ಬಂಧಿಸುವ ಸಾಧ್ಯತೆ ಇದೆ. ಪೋಕ್ಸೋ 1ನೇ ಫಾಸ್ಟ್ […]

ಎಟಿಎಂ ನಿಂದ ಹಣ ವಿತ್‌ ಡ್ರಾ ಶುಲ್ಕ‌ ಮತ್ತಷ್ಟು ದುಬಾರಿಯಾಗಲಿದೆ..?

ನವದೆಹಲಿ: ಎಟಿಎಂನಿಂದ(ATM)ಹಣ ವಿತ್‌ ಡ್ರಾ ಮಾಡಲು ಇನ್ಮುಂದೆ ಇನ್ನಷ್ಟು ಹೆಚ್ಚಿನ ಶುಲ್ಕ ತೆರಬೇಕಾಗಲಿದೆ. ಹೌದು ಎಟಿಎಂನಿಂದ ನಗದು ವಿತ್‌ ಡ್ರಾ ಮಾಡುವ ಶುಲ್ಕವನ್ನು ಏರಿಕೆ ಮಾಡಬೇಕೆಂದು ದ ಕಾನ್‌ ಫೆಡರೇಸನ್‌ ಆಫ್‌ ಎಟಿಎಂ ಇಂಡಸ್ಟ್ರಿ(CATMI) […]

ಸಾಗರ : ಡೆಂಗ್ಯೂಗೆ ಮೊದಲ ಬಲಿ; ಆರೋಗ್ಯ ಇಲಾಖೆ ಸಿಬ್ಬಂದಿ ಮೃತ್ಯು

ಸಾಗರ: ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಮೃತಪಟ್ಟಿದ್ದಾರೆ. ಸಾಗರ ತಾಲೂಕು ಆಸ್ಪತ್ರೆಯ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್(35) ಡೆಂಗ್ಯೂಗೆ ಮೃತಪಟ್ಟವರು. ನಾಗರಾಜ್ ಕಳೆದ ಕೆಲ ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದು, ಶಿವಮೊಗ್ಗದ ಖಾಸಗಿ […]

ತೀರ್ಥಹಳ್ಳಿ: ಅಡಿಕೆ ತೋಟದಲ್ಲಿ ಗಾಂಜಾ ಬೆಳೆ; ಪೊಲೀಸರ ಖಡಕ್ ಕಾರ್ಯಾಚರಣೆ; ಲಕ್ಷಾಂತರ ಮೌಲ್ಯದ ಗಾಂಜಾ ಗಿಡ ವಶ

ತೀರ್ಥಹಳ್ಳಿ: ತಾಲೂಕಿನ ಕೋಣಂದೂರು ಸಮೀಪದ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿ ಎಂಬವರು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾರೆ ಎಂಬುದಾಗಿ ಬಂದ  ಮಾಹಿತಿಯ ಮೇರೆಗೆ ಪೊಲೀಸರು ದಾಳಿ […]

ಮಂಗಾಫ್‌(ಕುವೈತ್‌): ಕಟ್ಟಡವೊಂದರಲ್ಲಿ ಅಗ್ನಿ ಅವಘಡ; 4 ಭಾರತೀಯರು ಸೇರಿ 41 ಮಂದಿ ಸಜೀವ ದಹನ

ಮಂಗಾಫ್‌(ಕುವೈತ್‌): ಕುವೈತ್‌ನ ದಕ್ಷಿಣ ನಗರವಾದ ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 41 ಸಜೀವ ದಹನವಾಗಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮ ತಿಳಿಸಿದೆ. ವರದಿಗಳ ಪ್ರಕಾರ, ಈ ದುರಂತ ಘಟನೆಯಲ್ಲಿ ಕನಿಷ್ಠ ನಾಲ್ವರು […]

ಪೋಕ್ಸೋ ಪ್ರಕರಣ: ಕೇಸು ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಮೊರೆ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ರದ್ದು ಕೋರಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಬುಧವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತಾವು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ […]

[pj-news-ticker]