Trending

ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಿನೋದ್‌ ರಾಜ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಕರುಳಿನ ಸಮಸ್ಯೆಯಿಂದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ತಾಯಿ ಲೀಲಾವತಿ ಅವರ […]

ಆಂಧ್ರ ಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕಾರ

ಅಮರಾವತಿ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಅವರು ನಾಯ್ಡು […]

6 ದಿನ ಪೊಲೀಸ್ ಕಸ್ಟಡಿಗೆ ದರ್ಶನ್, ಪವಿತ್ರಾ ಗೌಡ; ರೇಣುಕಾ ಸ್ವಾಮಿ ಹತ್ಯೆ ತನಿಖೆ ಚುರುಕು

ಸ್ಯಾಂಡಲ್ವುಡ್ ನಟ ದರ್ಶನ್  ಈಗ ಪೊಲೀಸರ ಅತಿಥಿ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. 6 ದಿನಗಳ ಕಾಲ ಕಸ್ಟಡಿಗೆ ನೀಡಲಾಗಿದೆ. ದರ್ಶನ್ ಗೆಳತಿ ಪವಿತ್ರಾ ಗೌಡ ಅವರನ್ನೂ […]

‘ಸಿಎನ್‌ ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್‌ ಗೆದ್ದೇ ಗೆಲ್ಲುತ್ತಾರೆ’: 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿ ನೇಣಿಗೆ ಶರಣು!

ರಾಮನಗರ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್‌ ಮಂಜುನಾಥ್‌ ವಿರುದ್ಧ ಕಾಂಗ್ರೆಸ್ ಡಿಕೆ ಸುರೇಶ್‌ ಗೆಲ್ಲುತ್ತಾರೆ ಎಂದು 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ […]

ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್  ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ […]

ಅರ್ಜುನ ಸಾವಿನ ಬೆನ್ನಲ್ಲೇ ಮತ್ತೊಂದು ಮೈಸೂರು ದಸರಾ ಆನೆ ದುರಂತ ಸಾವು

ಮೈಸೂರು : ಮೈಸೂರು ದಸರಾದಲ್ಲಿ  ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ […]

1 ವರ್ಷದ ಹಿಂದೆ ಮದುವೆಯಾಗಿದ್ದ ರೇಣುಕಾಸ್ವಾಮಿ… ಪತ್ನಿ 5 ತಿಂಗಳ ಗರ್ಭಿಣಿ

ಚಿತ್ರದುರ್ಗ: ನಗರದ ತುರುವನೂರು ರಸ್ತೆಯಲ್ಲಿರುವ ಬ್ಯಾಂಕ್ ಕಾಲೋನಿಯ ನಿವಾಸಿಗಳಾದ ಕೆಇಬಿ ನಿವೃತ್ತ ನೌಕರರಾದ ಶಿವಾನಂದ ಗೌಡ್ರು ಹಾಗೂ ರತ್ನಪ್ರಭ ಪುತ್ರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಕ್ಕೆ ಒಳಗಾಗಿದ್ದಾರೆ. ಕಳೆದ ಎರಡು […]

ಕೊಲೆ ಪ್ರಕರಣದಲ್ಲಿ ದರ್ಶನ್‌ ಅರೆಸ್ಟ್‌ ಬೆನ್ನಲ್ಲೇ, ನಟಿ ಪವಿತ್ರಾ ಗೌಡ ಪೊಲೀಸರ ವಶಕ್ಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಸೇರಿದಂತೆ 10 ಜನರನ್ನು ಬಂಧಿಸಿದ ಬೆನ್ನಲ್ಲೇ ನಟಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಟ ದರ್ಶನ್‌ ಅವರೊಂದಿಗೆ ಕಳೆದ ಕೆಲ […]

ಕುಮಾರಸ್ವಾಮಿಗೆ ಕ್ಯಾಬಿನೆಟ್‌ ದರ್ಜೆ,ನಮಗೇಕೆ ಇಲ್ಲ : ಶಿವಸೇನೆ ಶಿಂಧೆ ಬಣ

ಪುಣೆ: ನರೇಂದ್ರ ಮೋದಿ ಅವರ 3.0 ಸರಕಾರದಲ್ಲಿ ನಿರೀಕ್ಷಿತ ಸಂಪುಟ ಸಚಿವ ಸ್ಥಾನ ದೊರೆಯದಿದ್ದಕ್ಕೆ ಶಿವಸೇನೆ (ಶಿಂಧೆ ಬಣ) ಅಸಮಾಧಾನ ಹೊರಹಾಕಿದ್ದು, ಈ ಕುರಿತು ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿಯ ನಾಯಕರು ಮಹಾಯುತಿ ನಾಯಕರಿಗೆ […]

ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ಸೇರಿ 10 ಮಂದಿ ಬಂಧನ : ಏನಿದು ಪ್ರಕರಣ..?

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಮೈಸೂರಿನಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕೊಲೆ ಪ್ರಕರಣದಲ್ಲಿ ಮೈಸೂರಿನ ಫಾರ್ಮ್ಹೌಸ್ನಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ […]

[pj-news-ticker]