ಬೆಂಗಳೂರು/ಕೇರಳ: ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿದು ದೊಡ್ಡ ದುರಂತ ಸಂಭವಿಸಿದೆ. ಘಟನೆಯಲ್ಲಿ ಸದ್ಯ ಮೃತಪಟ್ಟರವರ ಸಂಖ್ಯೆ 254ಕ್ಕೆ ಏರಿಕೆ ಆಗಿದೆ. ಕರ್ನಾಟಕದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಸಿಎಂ ತಿಳಿಸಿದ್ದಾರೆ. ಸಿದ್ದರಾಮಯ್ಯ ಸೂಚನೆ […]
Month: July 2024
ತೀರ್ಥಹಳ್ಳಿ : ದೇವಂಗಿಯಲ್ಲಿ ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿಕ ಸಾವು!
ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಮಂಗಳವಾರ ಉಂಟೂರು ಹಳ್ಳ ದಾಟುವಾಗ ಕೊಚ್ಚಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ […]
ದೋಷ ನಿವಾರಣೆ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ: ಪೂಜಾರಿ ಬಂಧನ
ಬೆಂಗಳೂರು: ದೋಷ ನಿವಾರಣೆ ನೆಪದಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ದೇವಸ್ಥಾನವೊಂದರ ಪೂಜಾರಿಯನ್ನು ಬಾಗಲಗುಂಟೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆ ಅರಸೀಕೆರೆ ನಿವಾಸಿ ದಯಾನಂದ್ (39) ಎಂದು ಗುರುತಿಸಲಾಗಿದೆ. […]
ನಾಯಿ ಮಾಂಸ ಭೀತಿ: ಮಾಂಸದಂಗಡಿಗಳಿಗೆ ವ್ಯಾಪಾರ ಪರವಾನಗಿ ಕಡ್ಡಾಯಗೊಳಿಸಿದ BBMP
ಬೆಂಗಳೂರು; ನಾಯಿ ಮಾಂಸ ವಿವಾದ ಬೆನ್ನಲ್ಲೇ ಮಾಂಸದಂಗಡಿಗಳಿಗೆ ವ್ಯಾಪಾರ ಪರವಾನಗಿಯನ್ನು ಕಡ್ಡಾಯಗೊಳಿಸಿರುವುದಾಗಿ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೇಳಿದೆ. ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಕಿಶೋರ್ ಅವರು ಮಾತನಾಡಿ, ಮಾಂಸದ ಅಂಗಡಿಗಳಿಗೆ […]
ಸಾಗರ : ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಸಾಗರ: ಪಟ್ಟಣದ ಹೊರವಲಯದ ಸೊರಬ ರಸ್ತೆಯಲ್ಲಿರುವ ಗಡದಯ್ಯ ಲೇಔಟ್‌ನಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ನಗರದ ಜೆಪಿ ನಗರ ನಿವಾಸಿಯಾಗಿದ್ದ ಅರುಣ(24) ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು […]
ಸಾಗರ : ಹೆಣ್ಣಿನ ಕಡೆಯವರನ್ನು ಗಾಂಜಾ ಕೇಸಲ್ಲಿ ಸಿಕ್ಕಿಸಲು ಹೋಗಿ ತಾನೇ ಅರೆಸ್ಟ್ ಆದ ಭೂಪ!
ಶಿವಮೊಗ್ಗ: ವೈಯಕ್ತಿಕ ದ್ವೇಷದ ಹಿನ್ನೆಲೆ ಹೆಣ್ಣಿನ ಮನೆಯವರನ್ನು ಗಾಂಜಾ ಕೇಸ್ ನಲ್ಲಿ ಸಿಕ್ಕಿ ಹಾಕಿಸಲು ಹೋದ ಇಂಜಿನಿಯರ್ ಒಬ್ಬ ತಾನೇ ತಗುಲಿ ಹಾಕಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆಯಲ್ಲಿ […]
ತೀರ್ಥಹಳ್ಳಿ : ಐತಿಹಾಸಿಕ ರಾಮ ಮಂಟಪ ಮುಳುಗಡೆ
ತೀರ್ಥಹಳ್ಳಿ : ಪುಷ್ಯ ಮಳೆಯ ಅಬ್ಬರಕ್ಕೆ ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ ರಾಮಮಂಟಪ ಮುಳುಗಡೆ ಆಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದ […]
ನಾಳೆ ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ
ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, 66 ಮಂದಿ ಮೃತಪಟ್ಟಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ. ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು […]
ವಯನಾಡು ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆ, ನಾಲ್ಕು ಗ್ರಾಮಗಳಲ್ಲಿ ಹಲವರು ಸಿಲುಕಿರುವ ಶಂಕೆ, ಸಿಎಂ ಜೊತೆ ಪ್ರಧಾನಿ ಚರ್ಚೆ
ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗುತ್ತದೆ. ಇಂದು […]
ಭದ್ರ ಜಲಾಶಯ ಬಹುತೇಕ ಭರ್ತಿ… ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರು
ಶಿವಮೊಗ್ಗ: ಮಲೆನಾಡಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರ ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದ್ದು ಅದರಂತೆ ಜಲಾಶಯ ಬಹುತೇಕ ಭರ್ತಿಯಾದ ಕಾರಣ ಕ್ರಸ್ಟ್ ಗೇಟ್ ಮೂಲಕ ಭದ್ರಾ ನದಿಗೆ ನೀರು […]