Trending

ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಮುಷ್ಕರ; ಸಿ.ಎಸ್‌.ಷಡಾಕ್ಷರಿ ಎಚ್ಚರಿಕೆ

ಬೆಂಗಳೂರು: ಹಳೆಯ ಪಂಚಣಿ ಯೋಜನೆ ಜಾರಿ, ಏಳನೇ ವೇತನ ಆಯೋಗದ ಶಿಫಾರಸುಗಳ ಅನುಷ್ಠಾನ ಸೇರಿ ಕರ್ನಾಟಕ ಸರ್ಕಾರಿ ನೌಕರರ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘವು ಆಗ್ರಹಿಸುತ್ತಲೇ ಇದೆ. ಇದರ ಬೆನ್ನಲ್ಲೇ, […]

ಅಧಿಕೃತ ಸರ್ಕಾರಿ ಬಂಗಲೆ ತೆರವು ಮಾಡಿದ ಮಾಜಿ ಸಚಿವೆ ಸ್ಮೃತಿ ಇರಾನಿ

ನವದೆಹಲಿ: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪರಾಜಯಗೊಂಡಿದ್ದ ಕೇಂದ್ರ ಮಾಜಿ ಸಚಿವೆ ಸ್ಮೃತಿ ಇರಾನಿ ದೆಹಲಿಯ‌ ಲ್ಯುಟೈಯೆನ್ಸ್‌ ನ 28 ತುಘಲಕ್‌ ಕ್ರೆಸೆಂಟ್ ನಲ್ಲಿರುವ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಪ್ರದೇಶದ […]

ನನ್ನ ಭೇಟಿಗೆ ಬರುವವರು ಆಧಾರ್ ತನ್ನಿ… ಕಂಗನಾ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

ಹಿಮಾಚಲ ಪ್ರದೇಶ: ತನ್ನನ್ನು ಭೇಟಿಯಾಗಲು ಬರುವವರು ಖಡ್ಡಾಯವಾಗಿ ಆಧಾರ್ ಕಾರ್ಡ್ ತಮ್ಮೊಂದಿಗೆ ತರಬೇಕೆಂದು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದೆಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಹೇಳಿಕೆ ನೀಡಿದ್ದಾರೆ. ಈ […]

ರಿಪ್ಪನ್‌ಪೇಟೆ : ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ ಕರೆಂಟ್ ಶಾಕ್; ವಿದ್ಯಾರ್ಥಿ ಸಾವು

ಶಿವಮೊಗ್ಗ: ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ. ಶುಕ್ರವಾರ ಬೆಳಗಿನಜಾವ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX […]

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ, ಕಳಚಿತು ಅಚ್ಚ ಕನ್ನಡದ ಕೊಂಡಿ

ಬೆಂಗಳೂರು: ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ  ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (51) ಅವರು ನಿಧನರಾಗಿದ್ದಾರೆ. ಕಳೆದ ಹಲವು ತಿಂಗಳುಗಳಿಂದ […]

ಎಕ್ಸ್‌ಪ್ರೆಸ್‌ ರೈಲಿಗೆ ಸಿಕ್ಕ ಆನೆ : ಕೊನೆ ಕ್ಷಣದ ಹೃದಯವಿದ್ರಾವಕ ವಿಡಿಯೋ

ಮೊರಿಗಾಂವ್( ಅಸ್ಸಾಂ): ಜಿಲ್ಲೆಯ ಜಾಗಿರೋಡ್ ರೈಲು ನಿಲ್ದಾಣದ ಬಳಿ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ವಯಸ್ಕ ಗಂಡು ಕಾಡಾನೆ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದೆ. ಆನೆಯ ಕೊನೆಯ ಕ್ಷಣದ ಹೃದಯವಿದ್ರಾವಕ ದೃಶ್ಯಗಳನ್ನು ರೈಲಿನ […]

ಹಿರಿಯ ರಾಜಕೀಯ ಮತ್ಸದ್ಧಿ ಕಾಗೋಡು ತಿಮ್ಮಪ್ಪ ಅವರಿಗೆ ಕಾಯಕ ರತ್ನ ಪ್ರಶಸ್ತಿ ಪ್ರದಾನ

ಆನಂದಪುರ: ಮಾಜಿ ಸಚಿವರು, ಹಿರಿಯ ರಾಜಕೀಯ ಮತ್ಸದ್ಧಿ ಕಾಗೋಡು ತಿಮ್ಮಪ್ಪನವರಿಗೆ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಯನ್ನು ಜು 13 ರಂದು ಶನಿವಾರ  ಬೀದರ್‌ನ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ […]

ನಾನು ನಂದಿನಿ ಖ್ಯಾತಿಯ ‘ವಿಕ್ಕಿಪೀಡಿಯಾ’ ವಿಕಾಸ್‌ಗೆ ಶಾಕ್;‌ ಪೊಲೀಸರು ವಿಚಾರಣೆ ಮಾಡಿದ್ದೇಕೆ?

ಬೆಂಗಳೂರು: ‘ನಾನು ನಂದಿನಿ, ಬೆಂಗಳೂರಿಗೆ ಬಂದೀನಿ’ ಹಾಡಿನ ಖ್ಯಾತಿಯ, ಹಾಸ್ಯಮಯ ವಿಡಿಯೊಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಕಂಟೆಂಟ್‌ ಕ್ರಿಯೇಟರ್‌ ‘ವಿಕ್ಕಿಪೀಡಿಯಾ’ ವಿಕಾಸ್‌ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ವಾರ್ನಿಂಗ್‌ ಕೊಟ್ಟಿದ್ದಾರೆ. ಮಾದಕವಸ್ತು ವ್ಯಸನದ […]

ಸಾಗರ: ವಿಎ ಆತ್ಮಹತ್ಯೆ ಯತ್ನ; ತಹಶೀಲ್ದಾರ್‌ರ ಕಿರುಕುಳ ಆರೋಪ

ಸಾಗರ: ತಹಶೀಲ್ದಾರ್‌ರ ಕಿರುಕುಳದಿಂದ ಬೇಸತ್ತಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಮುಂದಾಗಿರುವುದಾಗಿ ಆರೋಪಿಸಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ತಹಶೀಲ್ದಾರರ ಕಚೇರಿಯಲ್ಲಿಯೇ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕಳೆದ ಮೂರ್ನಾಲ್ಕು ವರ್ಷದಿಂದ ಅರೆಹದ ವೃತ್ತದಲ್ಲಿ […]

ಕೇರಳದಲ್ಲಿ ಬೆಂಗಳೂರು ಪೊಲೀಸರ ಕಾರ್ಯಾಚರಣೆ, ಕನ್ನಡ ಟಿವಿ ನಿರೂಪಕಿ ದಿವ್ಯಾ ವಸಂತ ಬಂಧನ

ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ ಳನ್ನು ಪೊಲೀಸರು ಬಂಧಿಸಿದ್ದಾರೆ. […]

[pj-news-ticker]