ಉತ್ತರ ಪ್ರದೇಶ: ಶಾಲಾ ಸಮಯದಲ್ಲಿ ಮಕ್ಕಳಿಗೆ ಪಾಠ ಮಾಡುವುದು ಬಿಟ್ಟು ಮೊಬೈಲ್ ನಲ್ಲಿ ಕ್ಯಾಂಡಿ ಕ್ರಷ್ ಆಟವಾಡುತ್ತಾ ಕುಳಿತು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಿದ ಘಟನೆ ಉತ್ತರ ಪ್ರದೇಶದ […]
Month: July 2024
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ: ಮಹಿಳೆಯನ್ನು ನೇಮಿಸಿದ್ದು ಇದೇ ಮೊದಲು
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು […]
ಜತೆಯಾಗಿ ನಡೆದು ಕೈ ಕೈ ಹಿಡಿದುಕೊಂಡೇ ರೈಲಿಗೆ ತಲೆಕೊಟ್ಟ ತಂದೆ-ಮಗ! ಮನ ಕಲಕುವ ವಿಡಿಯೊ
ಮುಂಬೈ : ಜೀವನದಲ್ಲಿ ಕಷ್ಟಗಳು, ಸಮಸ್ಯೆಗಳು ಎದುರಾಗುವುದು ಸಹಜ. ಆದರೆ ಮನುಷ್ಯ ಅವುಗಳಿಗೆ ಹೆದರದೆ ಅದನ್ನು ಎದುರಿಸಿ ಮುಂದೆ ಸಾಗಬೇಕು, ಅದನ್ನು ಬಿಟ್ಟು ತಮ್ಮ ಜೀವನವನ್ನು ಕೊನೆಗೊಳಿಸಿಕೊಳ್ಳುವಂತಹ ತಪ್ಪು ಕೆಲಸ ಮಾಡಬಾರದು. ಆದರೆ ಅದೆಷ್ಟೋ […]
ರಾಹುಲ್ ಗಾಂಧಿ ಕುರಿತ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ನಾಯಕರ ಕಿಡಿ
ಮಂಗಳೂರು: ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಭರತ್ ಶೆಟ್ಟಿ ನೀಡಿದ್ದ ಹೇಳಿಕೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಬುಧವಾರವೂ ವಾಗ್ದಾಳಿ ಮುಂದುವರೆಸಿದ್ದಾರೆ. ಭಾನುವಾರ ಸುರತ್ಕಲ್ನಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಭರತ್ […]
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ, ಅಧಿಕೃತ ಘೋಷಣೆ!
ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ನೂತನ ಕೋಚ್ ಗೌತಮ್ ಗಂಭೀರ್ […]
ಜೈಲೂಟ ಸೇರುತ್ತಿಲ್ಲ, ಮನೆಯೂಟಕ್ಕೆ ಅನುಮತಿ ಕೋರಿ ನಟ ದರ್ಶನ್ ರಿಟ್ ಅರ್ಜಿ
ಬೆಂಗಳೂರು: ತಮಗೆ ಜೈಲಿನ ಊಟ ಸೇರುತ್ತಿಲ್ಲವಾದ ಕಾರಣ ಮನೆಯೂಟ ನೀಡಲು ಅನುಮತಿ ಕೊಡಬೇಕೆಂದು ಕೋರಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿ ಹಾಗೂ ಚಿತ್ರನಟ ದರ್ಶನ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ನನಗೆ ಜೈಲಿನ […]
ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆಗೆ 60 ಎಕರೆ ಜಮೀನು ಹಂಚಿಕೆ: ಜಿಗಜಿಣಗಿ ಆರೋಪ
ವಿಜಯಪುರ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಿವಮೊಗ್ಗದಲ್ಲಿ 60 ಎಕರೆ ಜಮೀನು ಹಂಚಿಕೆಯಾಗಿದೆ. ಕೋರ್ಟನಲ್ಲಿ ಅಡ್ವರ್ಸ್ ಆಗಿರುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರು ದಾಖಲೆ ಸಂಗ್ರಹಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ […]
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು, ನಾಲ್ವರಿಗೆ ಗಾಯ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು […]
ಶಿವಮೊಗ್ಗ: ರಸ್ತೆ ಅಪಘಾತ… ಬಸ್ಸಿನ ಮೇಲೆ ಬಿದ್ದ ವಿದ್ಯುತ್ ತಂತಿ, ತಪ್ಪಿದ ಬಾರಿ ದುರಂತ
ಶಿವಮೊಗ್ಗ; ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಿಳ್ಳಂಗೆರೆ […]
ಶಿವಮೊಗ್ಗ: ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನ, ಕಾಲಿಗೆ ಗುಂಡು ಹೊಡೆದು ಆರೋಪಿ ಸೆರೆ
ಶಿವಮೊಗ್ಗ: 5 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಹಿನ್ನೆಲೆ ಕಾಲಿಗೆ ಗುಂಡು ಹೊಡೆದು ಸೆರೆ ಹಿಡಿಯಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ರಜಾಕ್ ವಿರುದ್ಧ ಕೊಲೆ ಯತ್ನ […]
