ತೀರ್ಥಹಳ್ಳಿ: ರಾಜ ಕಾಲುವೆ ಮತ್ತು ಗುಡ್ಡದನೀರು ತಮ್ಮ ಜಮೀನಿನ ಮೂಲಕ ಹೋಗುತ್ತದೆ ಈ ವಿಚಾರದಲ್ಲಿ ಗ್ರಾಮಸ್ಥರ ನಡುವೆ ಗಲಾಟೆ ನಡೆದು ನಂತರ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು […]
Month: July 2024
ತುರ್ತಾಗಿ ಬಿಜೆಪಿ ಸೇರುವ ಚಿಂತನೆಯಿಲ್ಲ; ರಾಯಣ್ಣ ಬ್ರಿಗೇಡ್ ಆರಂಭಿಸುವ ಆಲೋಚನೆ ಇದೆ: ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ನಾನು ಈಗಲೂ ಬಿಜೆಪಿಯಲ್ಲಿಯೇ ಇದ್ದೇನೆ. ಆದರೆ ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ, ರಾಯಣ್ಣ ಬ್ರಿಗೇಡ್ ಆರಂಭಿಸುವ ಆಲೋಚನೆ ಇದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]
ಶಿವಮೊಗ್ಗ: ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್
ಶಿವಮೊಗ್ಗ: ಪ್ರತಾಪ್ ಕಾಣೆಯಾದ ವಿಚಾರ ತಿಳಿದು ದಾವಣಗೆರೆ, ಶಿವಮೊಗ್ಗ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದೆ. ನಂತರ ಹೊನ್ನಾಳಿಯಲ್ಲಿ ಜೋಳಕ್ಕೆ ಬಳಸುವ ವಿಷ ಕುಡಿದಿರುವ ವಿಷಯ ತಿಳಿಯಿತು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯನ ಸಾವಿನ […]
ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು: ಕಾರಣ ನಿಗೂಢ
ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ […]
ಪಾಕಿಸ್ತಾನದಲ್ಲಿ ತಂದೆಯಿಂದಲೇ ನವಜಾತ ಹೆಣ್ಣು ಶಿಶು ಜೀವಂತ ಸಮಾಧಿ! ಕಾರಣ ಕರುಣಾಜನಕ..
ಸಿಂಧ್ (ಪಾಕಿಸ್ತಾನ): ಆ ಹೆಣ್ಣು ಶಿಶು ಇನ್ನೂ ಸರಿಯಾಗಿ ಕಣ್ಣು ಬಿಟ್ಟು ಪ್ರಪಂಚವನ್ನೇ ನೋಡಿರಲಿಲ್ಲ. ಕೇವಲ 15 ದಿನಗಳ ನವಜಾತ ಹೆಣ್ಣು ಮಗು ಅದು. ಆ ಮಗುವನ್ನ ಹೆತ್ತ ತಂದೆಯೇ ಜೀವಂತವಾಗಿ ಸಮಾಧಿ ಮಾಡಿದ್ದಾನೆ. […]
ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ
ಮುಂಬಯಿ: ರೈಲು ಹತ್ತುವ ವೇಳೆ ರೈಲಿನಿಂದ ಕೆಳಗೆ ಬಿದ್ದ ಮಹಿಳೆಯ ಕಾಲಿನ ಮೇಲೆ ರೈಲು ಹರಿದ ಪರಿಣಾಮ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಘಟನೆ ಮುಂಬೈನ ಬೇಲಾಪುರ ನಿಲ್ದಾಣದಲ್ಲಿ ಸೋಮವಾರ ಸಂಭವಿಸಿದೆ. ಕಳೆದ ಕೆಲ ದಿನಗಳಿಂದ […]
ಹಾವೇರಿ ಅಪಘಾತ; ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ಮಾಡಿದ ಶಿವಣ್ಣ ದಂಪತಿ
ಶಿವಮೊಗ್ಗ : ಇತ್ತೀಚೆಗೆ ಹಾವೇರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾಡಗಿಯಲ್ಲಿ ಮುಂಜಾನೆ 13 ಮಂದಿಯನ್ನು ಟಿಟಿ ವಾಹನ ಬಲಿ ತೆಗೆದುಕೊಂಡಿತ್ತು. ಟಿಟಿ ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎಂದು ತಿಳಿದುಬಂದಿತ್ತು. ವಾಹನದ ಪೂಜೆಗಾಗಿ […]
ಐಸಿಸಿ ಟಿ20 ವಿಶ್ವಕಪ್ 2024 : ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?
ಮುಂಬೈ: ಐಸಿಸಿ ಟಿ20 ವಿಶ್ವಕಪ್ 2024 ಗೆದ್ದ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾಗೆ ಬಿಸಿಸಿಐ 125 ಕೋಟಿ ರೂ. ಗಳ ಬಹುಮಾನ ಘೋಷಣೆ ಮಾಡಿದೆ. 125 ಕೋಟಿ ರೂ ಎಲ್ಲವೂ 15 ಮಂದಿ […]
ದರ್ಶನ್, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನೂರಾರು ಸಾಕ್ಷ್ಯ ಸಂಗ್ರಹಿಸಿರುವ ಪೊಲೀಸರು, ಇದೀಗ ನಟ ದರ್ಶನ್ ಸೇರಿ 10 ಮಂದಿ ಆರೋಪಿಗಳ ಬೆರಳಚ್ಚು ಹೊಂದಾಣಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪ್ರೇಯಸಿ […]
ಡೆಂಘೀ ಹಾವಳಿ ಬೆನ್ನಲ್ಲೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ, ಜಿಲ್ಲಾಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ
ಹಾವೇರಿ: ರಾಜ್ಯದಲ್ಲಿ ಭೀತಿ ಹುಟ್ಟಿಸಿರುವ ಡೆಂಘೀ ಜ್ವರದ ನಡುವೆಯೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ಸೋಂಕಿಗೀಡಾಗಿರುವ 12 ವರ್ಷದ ಬಾಲಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಹಾವೇರಿ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ 12 […]
