ಶಿವಮೊಗ್ಗ: ಭದ್ರಾ ಡ್ಯಾಂ ನ ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ. ಕಳೆದ ಐದು ದಿನಗಳಿಂದ 2500 ಕ್ಯೂಸೆಕ್ಸ್ ಗೂ ಅಧಿಕ ನೀರು ಸೋರಿಕೆಯಾಗುತ್ತಿತ್ತು. ಭದ್ರಾ ನದಿಗೆ ಅನಾಯಾಸವಾಗಿ ನೀರು […]
Month: July 2024
ಆಗುಂಬೆ : ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ
ತೀರ್ಥಹಳ್ಳಿ: ನಾಪತ್ತೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಶಾಲ್ ಅವರ ಮಗಳಾದ ಪೂಜಾ ಎ.ಕೆ. (24) ಮೃತ ಯುವತಿ. ಕೊಲೆ ಆರೋಪಿ ಮಣಿಯನ್ನು […]
ಆಸ್ಕರ್ ವಿಜೇತ ‘ಟೈಟಾನಿಕ್ʼ, ʼಅವತಾರ್ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ
ನವದೆಹಲಿ: ಹಾಲಿವುಡ್ ಚಿತ್ರರಂಗದ ಖ್ಯಾತ ನಿರ್ಮಾಪಕ, ಆಸ್ಕರ್ ವಿಜೇತ ಜಾನ್ ಲ್ಯಾಂಡೌ(63) ನಿಧನರಾಗಿದ್ದಾರೆ. ಹಾಲಿವುಡ್ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಅವರ ದೀರ್ಘಾವಧಿಯ ನಿರ್ಮಾಪಕ ಪಾಲುದಾರರಾಗಿದ್ದ ಜಾನ್ ಲ್ಯಾಂಡೌ ಕಳೆದ ಕೆಲ ಸಮಯದಿಂದ ಕ್ಯಾನ್ಸರ್ […]
ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
ಶಿಮ್ಲಾ/ಗುವಾಹಾಟಿ: ಹಿಮಾಚಲ ಪ್ರದೇಶ, ಅಸ್ಸಾಂನಲ್ಲಿ ಭಾರೀ ಧಾರಾಕಾರ ಮಳೆಯಾಗಿದೆ. ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮಳೆ, ಪ್ರವಾಹದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ 150 ರಸ್ತೆಗಳನ್ನು ಮುಚ್ಚಲಾಗಿದೆ. ಧರ್ಮಶಾಲಾ, ಪಾಲಂಪುರದಲ್ಲಿ ಮಳೆ ಪ್ರಮಾಣ […]
ತುಂಗಭದ್ರೆಯ ತಟದಲ್ಲಿ ಕಾಣಿಸಿಕೊಂಡ ಅಪರೂಪದ ನೀರು ನಾಯಿಗಳು
ದಾವಣಗೆರೆ: ಹರಿಹರದ ಬಳಿ ಇರುವ ರಾಜನಹಳ್ಳಿ ಜಾಕ್ ವೆಲ್ ಬಳಿ ಜಿಲ್ಲೆಯ ಜೀವನದಿ ತುಂಗಭದ್ರೆಯ ತಟದಲ್ಲಿ ಅಪರೂಪದ ನೀರು ನಾಯಿಗಳು ಕಾಣಿಸಿಕೊಂಡಿವೆ. ದಾವಣಗೆರೆಯ ಹರಿಹರದ ಬಳಿ ಇರುವ ರಾಜನಹಳ್ಳಿ ಜಾಕ್ ವೆಲ್ ಬಳಿ ಕಾಣಿಸಿಕೊಂಡ […]
ಯುವ ಭಾರತಕ್ಕೆ ಶಾಕ್ ಕೊಟ್ಟ ಜಿಂಬಾಬ್ಬೆ
ಹರಾರೆ: ಜಿಂಬಾಬ್ವೆ ವಿರುದ್ದದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಗಿಲ್ ನಾಯಕತ್ವದ ಯುವ ಟೀಮ್ ಇಂಡಿಯಾ ಆಘಾತಕಾರಿ ಸೋಲುಕಂಡಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ ಅಂದುಕೊಂಡಂತೆ ಭರ್ಜರಿ ಬೌಲಿಂಗ್ ಮಾಡಿ ಜಿಂಬಾಬ್ಬೆ […]
ಜುಲೈ 23ಕ್ಕೆ ನರೇಂದ್ರ ಮೋದಿ 3.0 ಮೊದಲ ಬಜೆಟ್: ಸತತ 7ನೇ ಬಾರಿ ನಿರ್ಮಲಾ ಸೀತಾರಾಮನ್ ಆಯವ್ಯಯ ಮಂಡನೆ
ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ಬಳಿಕದ ಮೊದಲ ಕೇಂದ್ರ ಬಜೆಟ್ ಜುಲೈ 23ರಂದು ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಪೂರ್ಣ […]
ಶಿವಮೊಗ್ಗ : ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!
ಶಿವಮೊಗ್ಗ: ಇಲ್ಲಿನ ಮುದ್ದಿನಕೊಪ್ಪ ಲಯನ್ ಸಫಾರಿ ಬಳಿ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮೂರು ಮಂದಿ ಸಾವಿಗೀಡಾಗಿದ್ದಾರೆ. ಶಿವಮೊಗ್ಗದಿಂದ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಸ್ವಿಫ್ಟ್ ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ […]
ಶಿವಮೊಗ್ಗದಲ್ಲಿ ಝೀಕಾ ವೈರಸ್ಗೆ ವೃದ್ಧ ಬಲಿ
ಶಿವಮೊಗ್ಗದ ಗಾಂಧಿ ನಗರದಲ್ಲಿ ಝೀಕಾ ವೈರಸ್ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರಲ್ಲಿ ಝೀಕಾ ವೈರಸ್ ಇರುವುದು ಪತ್ತೆಯಾಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ […]
ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ
ಬಿಹಾರ: ಹಾವೊಂದು ತನಗೆ ಕಚ್ಚಿತೆಂದು ಸಿಟ್ಟಿಗೆದ್ದ ವ್ಯಕ್ತಿ ಹಾವನ್ನೇ ಹಿಡಿದು ಅದಕ್ಕೆ ಎರಡು ಭಾರಿ ಕಚ್ಚಿದ ವಿಚಿತ್ರ ಘಟನೆಯೊಂದು ಬಿಹಾರದ ನವಾಡ ಪ್ರದೇಶದಲ್ಲಿ ನಡೆದಿದೆ. ರೈಲ್ವೆ ಉದ್ಯೋಗಿಯಾಗಿರುವ ಸಂತೋಷ್ ಲೋಹರ್ ಎಂಬ ವ್ಯಕ್ತಿಯೇ ಆಸ್ಪತ್ರೆಯಲ್ಲಿ […]
