Trending

NEET-PG ಪರೀಕ್ಷೆಯ ಹೊಸ ದಿನಾಂಕ ಪ್ರಕಟ, ಆಗಸ್ಟ್ 11 ರಂದು ಎರಡು ಪಾಳಿಗಳಲ್ಲಿ ಎಕ್ಸಾಂ

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ(ಎನ್‌ಬಿಇಎಂಎಸ್) ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ, ಸ್ನಾತಕೋತ್ತರ(ನೀಟ್-ಪಿಜಿ) ಪರೀಕ್ಷೆಯ ಹೊಸ ದಿನಾಂಕವನ್ನು ಶುಕ್ರವಾರ ಪ್ರಕಟಿಸಿದ್ದು, ಆಗಸ್ಟ್ 11 ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು […]

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಲಕ್ನೋ(ಉತ್ತರಪ್ರದೇಶ): ಇತ್ತೀಚೆಗೆ ಉತ್ತರಪ್ರದೇಶದ ಹಾಥ್ರಸ್‌ ನಲ್ಲಿ ಭೋಲೆ ಬಾಬಾನ ಸತ್ಸಂಗ ಕಾರ್ಯಕ್ರಮದ ವೇಳೆ ನಡೆದ ಕಾಲ್ತುಳಿತದ ದುರಂತದಲ್ಲಿ 121 ಮಂದಿ ಸಾವಿಗೀಡಾದ ಘಟನೆ ನಂತರ ಬಾಬಾ ತಲೆಮರೆಸಿಕೊಂಡಿದ್ದು, ಏತನ್ಮಧ್ಯೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಭೋಲೆ […]

ಶಿವಮೊಗ್ಗ : ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

ಶಿವಮೊಗ್ಗ: ಭದ್ರಾ ಜಲಾಶಯದ ತಳಭಾಗದಲ್ಲಿರುವ ಗೇಟ್‌ ಹಾಳಾಗಿದ್ದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಜಲಾಶಯ ತುಂಬುವುದನ್ನೇ ಕಾತುರದಿಂದ ಕಾಯುತ್ತಿದ್ದ ರೈತರು ಕಂಗಾಲಾಗಿದ್ದಾರೆ. ಮಳೆಗಾಲಕ್ಕೂ ಮುನ್ನ ವಾರ್ಷಿಕ ನಿರ್ವಹಣೆ ಮಾಡಿಲ್ಲವೇ ಎಂಬ ಅನುಮಾನ ಕಾಡುತ್ತಿದೆ. ವಾರದಿಂದ […]

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್ ನೀಡಿದ ಸಚಿವ ವಿ ಸೋಮಣ್ಣ : ಶಿವಮೊಗ್ಗ-ಚೆನ್ನೈ ರೈಲ್ವೆ ಸೇವೆ ಆರಂಭ

ಬೆಂಗಳೂರು: ಶಿವಮೊಗ್ಗ- ಬಳ್ಳಾರಿ ಮೂಲಕ ಈ ಹಿಂದೆ ವಾರದಲ್ಲಿ ಎರಡು ದಿನ ಸಂಚರಿಸುತ್ತಿದ್ದ ರೈಲು ಸೇವೆಯನ್ನು ಮತ್ತೆ ಆರಂಭಿಸಬೇಕು ಎಂಬ ಬೇಡಿಕೆಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ. ಕೇಂದ್ರ ಸಚಿವ ವಿ ಸೋಮಣ್ಣ […]

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

ಆಂಧ್ರಪ್ರದೇಶ: ಕಾಲೇಜಿಗೆ ಹೋಗಿದ್ದ ಮಗಳು ನಾಪತ್ತೆಯಾಗಿ ಸರಿ ಸುಮಾರು ಒಂಬತ್ತು ತಿಂಗಳು ಕಳೆದಿದ್ದು ಇದೀಗ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪವನ್ ಕಲ್ಯಾಣ್ ಅವರ ಆದೇಶದ ಮೇರೆಗೆ ಪೊಲೀಸರು ಕೇವಲ 9 ದಿನದಲ್ಲಿ ಬಾಲಕಿಯನ್ನು ಪತ್ತೆ […]

‘ಸ್ಸಾರಿ, ಸೋಲಿನ ಹೊಣೆ ಹೊತ್ತುಕೊಳ್ಳುತ್ತೇನೆ’: ಬ್ರಿಟನ್ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ರಾಜೀನಾಮೆ, ಕೀರ್ ಸ್ಟಾರ್ಮರ್ ನೂತನ ಪ್ರಧಾನಿ

ಲಂಡನ್: ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರು ಸಾರ್ವತ್ರಿಕ ಚುನಾವಣೆಯ ಸೋಲನ್ನು ಒಪ್ಪಿಕೊಂಡು ಶುಕ್ರವಾರ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಕನ್ಸರ್ವೇಟಿವ್ ಪಕ್ಷವು 14 ವರ್ಷಗಳ ನಂತರ ಹೀನಾಯ ಸೋಲು ಕಂಡಿದೆ. ಕೀರ್ […]

ಸಾಗರ : ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

ಸಾಗರ: ಸಾಗರ ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಶಾಸಕ ಹರತಾಳು ಹಾಲಪ್ಪ ಕೊಡುಗೆ ಶೂನ್ಯವಾಗಿದೆ. ಕಾಗೋಡು ಅವಧಿಯಲ್ಲಿ ಬಂದ ಅನುದಾನದಲ್ಲಿ ಅಧಿಕಾರ ನಡೆಸಿ, ಅಧಿಕಾರದ ಕೊನೆ ವರ್ಷಗಳಲ್ಲಿ ಕಾಮಗಾರಿ ಮಂಜೂರು ಮಾಡಿಸಿ ಹಣ ಬಿಡುಗಡೆ ಮಾಡಿಸದೆ […]

ಆಗುಂಬೆ ಘಾಟಿ : ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

ಶಿವಮೊಗ್ಗ: ಆಗುಂಬೆ ಭಾಗದಲ್ಲಿ ಭಾರೀ ಗಾಳಿ – ಮಳೆಯಾಗುತ್ತಿದ್ದು, ಬೃಹತ್ ಮರವೊಂದು ಓಮಿನಿ ಮೇಲೆ ಬಿದ್ದ ಘಟನೆ ಗುರುವಾರ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. […]

ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಗುರುವಾರ(ಜು.4ರಂದು) ಮುಕ್ತಾಯವಾದ ಹಿನ್ನೆಲೆಯಲ್ಲಿ ಆನ್‌ ಲೈನ್‌ ಮೂಲಕ ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಲಾಗಿದೆ. ಆನ್‌ಲೈನ್‌ […]

ಶಿವಮೊಗ್ಗ : ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಪ್ರಮುಖ ನದಿಗಳು ಮೈದುಂಬಿ ಹರಿಯುತ್ತಿದ್ದು ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ. ತುಂಗಾ ಜಲಾಶಯಕ್ಕೆ 39 ಸಾವಿರ ಕ್ಯೂಸೆಕ್ಸ್‌ ಗೂ ಅಧಿಕ ನೀರು ಬರುತ್ತಿದ್ದು ಅಷ್ಟೂ ನೀರನ್ನು […]

[pj-news-ticker]