ಶಿವಮೊಗ್ಗ: ಎಣ್ಣೆ ಕೊಟ್ಟಿಲ್ಲ ಎಂಬ ಕಾರಣಕ್ಕೆ ಯುವಕನೋರ್ವ ಏಕಾಂಗಿಯಾಗಿ ಹೆದ್ದಾರಿ ತಡೆದ ತಡೆದ ಘಟನೆ ಶಿವಮೊಗ್ಗದ ನಗರದ ಎನ್.ಟಿ.ರಸ್ತೆಯಲ್ಲಿ ನಡೆದಿದೆ. ಯುವಕನ ಹುಚ್ಚಾಟದ ಅವಾಂತರ ಮೊಬೈಲ್ನಲ್ಲಿ ಸೆರೆಯಾಗಿದೆ. ಮದ್ಯದ ಅಂಗಡಿಗೆ ತೆರಳಿದ್ದ ಯುವಕನಿಗೆ ಅಂಗಡಿಯವರು […]
Month: July 2024
ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
ಮುಂಬಯಿ : ಯುವಕ, ಯುವತಿಯರಲ್ಲಿ ರೀಲ್ಸ್ ಹುಚ್ಚಾಟ ಹೆಚ್ಚಾಗತೊಡಗಿದೆ ತಾವು ಹೋದಲ್ಲೆಲ್ಲಾ ಸಣ್ಣ ಸಣ್ಣ ವಿಡಿಯೋ ಕ್ಲಿಪ್ಪಿಂಗ್ಸ್ ಮಾಡಿ ಅಪ್ ಲೋಡ್ ಮಾಡುವುದು ಅಥವಾ ಬೇರೆ ರೀಲ್ಸ್ ಗಳನ್ನು ನೋಡುವುದರಲ್ಲೇ ಹೆಚ್ಚಿನ ಸಮಯಗಳನ್ನು ಕಳೆಯುತ್ತಾರೆ, […]
ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!
ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169ಎ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಮತ್ತೆ ನಿಧಾನ ರೀತಿಯಲ್ಲಿ ಮಣ್ಣು ಜರಿಯುತ್ತಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈಗಾಗಲೇ ತಡೆಗೋಡೆ ಕುಸಿದು […]
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ತೀರ್ಥಹಳ್ಳಿ: ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ನಾಳೆ ಜುಲೈ 27 (ಶನಿವಾರ) ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ.ಮಕ್ಕಳ […]
ಚಿನ್ನದ ಸುಂಕ ಇಳಿಕೆ ಎಫೆಕ್ಟ್ – 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರು ದಿನಗಳ ಹಿಂದಷ್ಟೇ 2024ನೇ ಸಾಲಿನ ಬಜೆಟ್ ಮಂಡಿಸಿದ್ದು, ಆಮದು ಚಿನ್ನದ ಮೇಲಿನ ತೆರಿಗೆಯನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಅದರ ಪರಿಣಾಮ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಶುಕ್ರವಾರ […]
ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ
ಬೆಂಗಳೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರು ಇತ್ತೀಚೆಗೆ ನನ್ನನ್ನು ಗುರಿಮಾಡಿಕೊಂಡಿದ್ದಾರೆ. ಯಾಕೆಂದರೆ ಸಿದ್ದರಾಮಯ್ಯನವರದು ಕಳಂಕರಹಿತವಾದ ವ್ಯಕ್ತಿತ್ವ ಎಂಬ ಮಾತು ಅವರ ನಿದ್ದೆಗೆಡಿಸುತ್ತಿದೆ. ಹಾಗಾಗಿ ಅವರು ಇಲ್ಲಸಲ್ಲದ ಕಿತಾಪತಿಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಆದರೆ, ಕುಮಾರಸ್ವಾಮಿ ಸೇರಿ […]
ಪೆಟ್ರೋಲ್, ಡೀಸೆಲ್ ಹಾಕಿಸಲು ಗೋವಾದತ್ತ ತೆರಳುತ್ತಿರುವ ಕಾರವಾರ ಜನ, ಸ್ಥಳೀಯ ಬಂಕ್ಗಳಿಗೆ ಸಂಕಷ್ಟ
ಕಾರವಾರ : ನೆರೆಯ ಗೋವಾದಲ್ಲಿ ಕಡಿಮೆ ಬೆಲೆಗೆ ಪೆಟ್ರೋಲ್, ಡೀಸೆಲ್ ದೊರೆಯುತ್ತಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜನ ಅಲ್ಲಿಗೇ ದೌಡಾಯಿಸುತ್ತಿದ್ದಾರೆ. ಇದರಿಂದಾಗಿ ಕಾರವಾರದ ಸ್ಥಳೀಯ ಪೆಟ್ರೋಲ್ ಬಂಕ್ಗಳು ನಷ್ಟ ಅನುಭವಿಸುವಂತಾಗಿದೆ ಎಂದು ವರದಿಯಾಗಿದೆ. […]
ಹೃದಯಾಘಾತಗೊಂಡರೂ ಶಾಲಾ ಮಕ್ಕಳ ಜೀವ ಉಳಿಸಿ ಬಸ್ಸಿನಲ್ಲೇ ಪ್ರಾಣ ಬಿಟ್ಟ ಚಾಲಕ
ತಮಿಳುನಾಡು: ಬಸ್ ಚಾಲನೆ ಮಾಡುತ್ತಿರುವ ವೇಳೆಯೇ ಚಾಲಕ ಹೃದಯಾಘಾತಕ್ಕೆ ಒಳಗಾಗಿದ್ದರೂ ಬಸ್ಸಿನಲ್ಲಿದ್ದ ಶಾಲಾ ಮಕ್ಕಳ ಜೀವ ಉಳಿಸಿ ಕೊನೆಗೆ ಬಸ್ಸಿನಲ್ಲೇ ಚಾಲಕ ಮೃತಪಟ್ಟ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಿರುಪುರ್ ಜಿಲ್ಲೆಯ ಗಂಗೇಯಂ ನಿವಾಸಿಯಾದ […]
ಶಿವಮೊಗ್ಗ : ಮಾಚೇನಹಳ್ಳಿಯಲ್ಲಿ ರಸ್ತೆ ಕುಸಿತ, ಪರ್ಯಾಯ ಮಾರ್ಗಕ್ಕೆ ಜಿಲ್ಲಾಡಳಿತ ಮುಂದಾಗಲಿ
ಶಿವಮೊಗ್ಗ: ಮಾಚೇನಹಳ್ಳಿಯ ಶಿವಮೊಗ್ಗ ಹಾಲು ಒಕ್ಕೂಟದ ಮುಂದೆ ಧರೆ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ದುರಸ್ತಿ ಮಾಡಿಸುತ್ತಿದ್ದಾರೆ. ಆದರೆ ಇದು ತಾತ್ಕಾಲಿಕ ದುರಸ್ತಿಯಾಗಿದ್ದು ಭಾರೀ ವಾಹನಗಳು ಪ್ರತಿ ದಿನ ಓಡಾಡಿದರೆ ಮತ್ತಷ್ಟು ಕುಸಿಯುವ […]
ತೀರ್ಥಹಳ್ಳಿ : ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!
ತೀರ್ಥಹಳ್ಳಿ: ಮಾಳೂರು ವ್ಯಾಪ್ತಿಯ ಆಂಜನೇಯ ದೇವಸ್ಥಾನ ಗಾಳಿಮಾರಮ್ಮ ದೇವಸ್ಥಾನ ಹಾಗೂ ಬಾಳಗಾರು ಸಮೀಪದ ರಾಮೇಶ್ವರ ದೇವಸ್ಥಾನಗಳಲ್ಲಿ ಘಂಟೆ, ಪೂಜಾಸಾಮಾಗ್ರಿಗಳು ಹಾಗೂ ಬೆಳ್ಳಿಯ ದೀಪಗಳನ್ನು ಕಳ್ಳತನ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಮಾಳೂರು ಹಾಗೂ ತೀರ್ಥಹಳ್ಳಿ ಪೊಲೀಸ್ […]
