Trending

ಕಠ್ಮಂಡುವಿನಲ್ಲಿ ರನ್ ವೇಯಿಂದ ಜಾರಿ ವಿಮಾನ ಪತನ : 18 ಮಂದಿ ಸಾವು, ಪೈಲಟ್ ಪಾರು

ಕಠ್ಮಂಡು: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಬುಧವಾರ 19 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಟೇಕಾಫ್ ಸಮಯದಲ್ಲಿ ಪತನಗೊಂಡಿದ್ದು, 18 ಮಂದಿ ಮೃತಪಟ್ಟು ಪೈಲಟ್ ಮಾತ್ರ ಬದುಕುಳಿದಿದ್ದಾರೆ ಎಂದು ಪೊಲೀಸರು ಎಎಫ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. […]

ರಾಜ್ಯದ ಅಧಿಕೃತ ಭಾಷೆಯಾಗಿ ತುಳು, ಕೊಡವ,ಲಂಬಾಣಿ

ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಮಾಡುವ ಸಂಬಂಧ ಕಾನೂನು ಇಲಾಖೆಯ ಅಭಿಪ್ರಾಯ ಕೇಳಿದ್ದು, ಇಲಾಖೆಯಿಂದ ವರದಿ ಪಡೆದ ಬಳಿಕ ಮುಂದಿನ ಕ್ರಮ ಜರುಗಿಸುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. ಕೊಡವ […]

ಶಿವಮೊಗ್ಗ: ಪ್ರೀತಿಸಿ ಮದುವೆಯಾದವಳನ್ನು ಕೊಂದ ಪಾಪಿ ಪತಿ? ಹೂತಿಟ್ಟ ಶವ ಹೇಳಿತ್ತು ಕೊಲೆ ರಹಸ್ಯ!

ಶಿವಮೊಗ್ಗ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರೀತಿ-ಪ್ರೇಮದ ಹೆಸರಲ್ಲಿ ಯುವತಿಯರ ಮೇಲೆ ದೌರ್ಜನ್ಯ, ಕೊಲೆಯಂತಹ ಪ್ರಕರಣಗಳು ಹೆಚ್ಚಾಗಿರುವ ಬೆನ್ನಲ್ಲೆ ರಾಜ್ಯವನ್ನು ಬೆಚ್ಚಿ ಬೀಳಿಸುವಂತ ಪ್ರಕರಣವೊಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ನಡೆದಿದೆ. ಸಾಗರ ತಾಲ್ಲೂಕಿನ ಆನಂದಪುರದಲ್ಲಿ […]

ನೀಟ್‌ ಮರು ಪರೀಕ್ಷೆ ಸಾಧ್ಯವಿಲ್ಲ : ಸುಪ್ರೀಂಕೋರ್ಟ್‌

ನವದೆಹಲಿ : ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET-UG  2024) ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಪರೀಕ್ಷೆ ಪ್ರಕ್ರಿಯೆ ರದ್ದುಗೊಳಿಸಿ, ಮರು ಪರೀಕ್ಷೆಗೆ ಆದೇಶಿಸುವಷ್ಟು ಪೂರಕ ಸಾಕ್ಷ್ಯಗಳಿಲ್ಲ […]

ಗೀಸರ್‌ ಗ್ಯಾಸ್‌ ಸೋರಿಕೆ; ಬಾತ್‌ರೂಮ್‌ನಲ್ಲೇ ತಾಯಿ-ಮಗ ದಾರುಣ ಸಾವು

ಬೆಂಗಳೂರು: ಬಾತ್‌ರೂಮ್‌ಗೆ ಹೋಗಿದ್ದಾಗ ಗೀಸರ್‌ನ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ತಾಯಿ-ಮಗ ಇಬ್ಬರು ಮೃತಪಟ್ಟಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ರಸ್ತೆಯ 39 ವರ್ಷದ ಶೋಭಾ ಮತ್ತು 16 ವರ್ಷದ ದಿಲೀಪ್ […]

ಆನವಟ್ಟಿಯ ಉರ್ದು ಶಾಲೆ ಗೋಡೆ ಕುಸಿತ – ವಿದ್ಯಾರ್ಥಿಗಳು ಬಚಾವ್

ಸೊರಬ: ತಾಲೂಕಿನ ಮಳೆಯ ಅರ್ಭಟ ಮುಂದುವರೆದಿದ್ದು, ಆನವಟ್ಟಿ ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ ಗೋಡೆ ಮಂಗಳವಾರ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಶಾಲೆಯಲ್ಲಿ 104 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, […]

ಸೂರಜ್‌ ರೇವಣ್ಣ ಜೈಲಿನಿಂದ ರಿಲೀಸ್‌

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ದಾಖಲಾಗಿದ್ದ ಎರಡು ಪ್ರಕರಣದಲ್ಲೂ ಎಂಎಲ್‌ಸಿ ಸೂರಜ್‌ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಒಂದು ತಿಂಗಳ ಜೈಲು ವಾಸದ ಬಳಿಕ ರಿಲೀಸ್‌ ಆಗಿದ್ದಾರೆ. ತನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ, […]

ಹೊಸ ಆದಾಯ ತೆರಿಗೆ ಸ್ಲ್ಯಾಬ್ ಘೋಷಣೆ: ಇಲ್ಲಿದೆ ವಿವರ

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್ ನಲ್ಲಿ ಹೊಸ ಟ್ಯಾಕ್ಸ್ ಸ್ಲ್ಯಾಬ್ ಘೋಷಣೆ ಮಾಡಿದ್ದಾರೆ. 3 ಲಕ್ಷದ ವರೆಗೆ ವರೆಗೆ ಯಾವುದೇ ತೆರಿಗೆ ಇಲ್ಲ. 3 ಲಕ್ಷ […]

ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ 2024-2025ನೇ ಸಾಲಿನ ಬಜೆಟ್‌ ಮಂಡಿಸಿದ್ದರು. ಈ ಬಾರಿಯ ಮುಂಗಡ ಪತ್ರದಲ್ಲಿ ಯಾವೆಲ್ಲಾ ವಸ್ತುಗಳು ದುಬಾರಿ, ಯಾವೆಲ್ಲಾ ಅಗ್ಗವಾಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ […]

ಹಿರಿಯ ಪತ್ರಕರ್ತ ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಅನಾರೋಗ್ಯಕ್ಕೀಡಾಗಿರುವ ಹಿರಿಯ ಪತ್ರಕರ್ತ ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಅನಾರೋಗ್ಯದ […]

[pj-news-ticker]