ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ […]
Month: July 2024
ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ.. ಜುಲೈ 18ರಂದು ಶಾಲಾ ಕಾಲೇಜುಗಳಿಗೆ ರಜೆ
ಹೊಸನಗರ: ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ಗುರುವಾರ(ಜುಲೈ 18) ದಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ […]
ಕನ್ನಡ ಕಲಿಯುವಂತೆ ರೈಲ್ವೆ ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ತಾಕೀತು!
ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ಅಧಿಕಾರಿಗಳು ಆಡಳಿತಾತ್ಮಕ ಅನುಕೂಲಕ್ಕಾಗಿ ಕನ್ನಡ ಭಾಷೆಯನ್ನು ಕಲಿಯಲು ಪ್ರಯತ್ನಿಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಸಲಹೆ ನೀಡಿದ್ದಾರೆ. ಮಂಗಳೂರಿನಲ್ಲಿ ಬುಧವಾರ […]
ಆನಂದಪುರ : ಮನೆಯ ಮೇಲ್ಛಾವಣಿ ಕುಸಿತ; ಪ್ರಾಣಾಪಾಯದಿಂದ ಪಾರಾದ ಕುಟುಂಬ
ಆನಂದಪುರ : ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆನಂದಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಹಾಗೂ ದನದ ಕೊಟ್ಟಿಗೆಗಳು ಬಿದ್ದು ಹಾನಿ ಸಂಭವಿಸಿದೆ. ಆಚಾಪುರ ಗ್ರಾಮ ಪಂಚಾಯಿತಿಯ, ಮುರುಘಾ ಮಠ ಗ್ರಾಮದಲ್ಲಿ ಕಳೆದ […]
ತೀರ್ಥಹಳ್ಳಿ : ಕುರುವಳ್ಳಿ – ಬಾಳೇಬೈಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ತಡೆಗೋಡೆ ಕುಸಿತ
ತೀರ್ಥಹಳ್ಳಿ: ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಮತ್ತೊಮ್ಮೆ ಕುಸಿದು ಬಿದ್ದಿದೆ. ಮಂಗಳವಾರ ರಾತ್ರಿ ಕುಸಿದು ಬಿದ್ದ […]
ದೇವಸ್ಥಾನದಲ್ಲಿ ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ, ಆಸ್ಪತ್ರೆಗೆ ದಾಖಲು
ಹಾಸನ: ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಷಾಢ ನಿಮಿತ್ತ ಉಪವಾಸವಿದ್ದ ರೇವಣ್ಣ ಅವರು ದೇವಾಲಯಕ್ಕೆ ಪೂಜೆಗೆ ಸಲ್ಲಿಸಲು ಹೋಗಿದ್ದಾಗ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. […]
ಮಾರಾಣಾಂತಿಕ ಡೆಂಗ್ಯೂ; ವಾರದ ಅವಧಿಯಲ್ಲಿ ರಿಪ್ಪನ್ಪೇಟೆಯಲ್ಲಿ ಎರಡನೇ ಬಲಿ
ರಿಪ್ಪನ್ಪೇಟೆ: ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಉಲ್ಭಣಗೊಳ್ಳುತ್ತಿದ್ದು ಶಂಕಿತ ಡೆಂಗ್ಯೂ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತಿದ್ದ […]
ಶಿಕಾರಿಪುರ : ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿ; ರೈತರ ಸಂತಸ
ಶಿಕಾರಿಪುರ: ತಾಲ್ಲೂಕಿನ ರೈತರ ಜೀವನಾಡಿಯಾಗಿ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ ಅಂಜನಾಪುರ ಜಲಾಶಯ ಮಂಗಳವಾರ ಸಂಪೂರ್ಣ ಭರ್ತಿಯಾಗಿದ್ದು,ಕೋಡಿ ಮೇಲೆ ನೀರು ಹರಿಯುತ್ತಿದೆ. ಅಂಜನಾಪುರ ಜಲಾಶಯ ಸುಮಾರು 23 ಅಡಿ ನೀರಿನ ಸಂಗ್ರಹ […]
ತೀರ್ಥಹಳ್ಳಿ : ಕುಸಿದು ಬಿತ್ತು ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯ ತಡೆಗೋಡೆ !
ತೀರ್ಥಹಳ್ಳಿ : ಕುರುವಳ್ಳಿ -ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. 56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ […]
‘ಗುಡ್ಡದ ಭೂತ’ದ ಸೃಷ್ಟಿಕರ್ತ ಸದಾನಂದ ಸುವರ್ಣ ಇನ್ನಿಲ್ಲ
ಪರ್ಯಾಯ ಸಿನಿಮಾ ಹಾಗೂ ಟಿವಿ ಧಾರಾವಾಹಿಗಳ ಮೂಲಕ ಕನ್ನಡ ಮನೊರಂಜನಾ ಲೋಕಕ್ಕೆ ಅವಿಸ್ಮರಣೀಯ ಕಾಣ್ಕೆ ನೀಡಿರುವ ನಿರ್ದೇಶಕರಲ್ಲಿ ಒಬ್ಬರಾಗಿರುವ ಸದಾನಂದ ಸುವರ್ಣ ಇಂದು (ಜುಲೈ 16) ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಸುವರ್ಣ […]
