ನವದೆಹಲಿ: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ ಬಾಂಬ್ ಬೆದರಿಕೆ ಹಾಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ 32 ವರ್ಷದ ಎಂಜಿನಿಯರ್ ಅನ್ನು ಬಂಧಿಸಿದ್ದಾರೆ. ವ್ಯಾಪಕ ಕಳವಳವನ್ನು ಉಂಟುಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ […]
Month: July 2024
ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ; 7 ಮಂದಿ ದುರ್ಮರಣ – ಸಂಸದ ಕಾಗೇರಿ ಮಾಹಿತಿ
ಅಂಕೋಲಾ: ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಪರಿಣಾಮ ಮಂಗಳವಾರ(ಜು.16ರಂದು) ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ […]
ಜು.16 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ನಿರಂತರವಾಗಿ ಬೀಳುತ್ತಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದು, ಜಿಲ್ಲೆಯ […]
ತೀರ್ಥಹಳ್ಳಿ : ಕುರುವಳ್ಳಿ- ಬಾಳೆಬೈಲು ಬೈಪಾಸ್ ರಸ್ತೆ: ಭಾರೀ ಮಳೆಗೆ ಧರೆ ಕುಸಿತ
ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ ಕುರುವಳ್ಳಿ- ಬಾಳೆಬೈಲು ಬೈಪಾಸ್ ರಸ್ತೆಯ ಧರೆ ಕುಸಿದಿದ್ದು ವಾಹನಗಳಿಗೆ ಓಡಾಡಲು ತೊಂದರೆ ಆಗಿದೆ. ರಸ್ತೆಯ ಮೇಲೆ ಮಣ್ಣು ಕುಸಿದು ಬಿದ್ದಿದ್ದು ಸಂಬಂಧಪಟ್ಟ ಅಧಿಕಾರಿಗಳು ಈಗಾಗಲೇ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ. ತಾಲೂಕಿನಾದ್ಯಂತ […]
10 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. 10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಿದ್ಧತೆ ನಡೆದಿದ್ದು, ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ಕೂಡಲೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ […]
ಒಂದೇ ಕಡೆ 5 ವರ್ಷ ಸೇವೆ ಪೂರೈಸಿದ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆಗೆ ಸೂಚನೆ
ಬೆಂಗಳೂರು: 5 ವರ್ಷಗಳ ಸೇವೆಯನ್ನು ಒಂದೇ ಸ್ಥಳದಲ್ಲಿ ಪೂರೈಸಿರುವ ಪಿ.ಸಿ. ಹೆಚ್.ಸಿ ಮತ್ತು ಎ.ಎಸ್.ಐ ಅವರುಗಳ ವರ್ಗಾವಣೆಗೆ ಸೂಚನೆ ನೀಡಲಾಗಿದೆ. ಈ ಕುರಿತು ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ನ […]
ಸಾಗರದಲ್ಲಿ ಭಾರಿ ಮಳೆ: ಹಲವೆಡೆ ಹಾನಿ… ಮಂಗಳವಾರ (ಜುಲೈ16) ಶಾಲೆಗಳಿಗೆ ರಜೆ
ಸಾಗರ: ಸಾಧಾರಣ ಮಟ್ಟದಲ್ಲಿ ಸುರಿಯುತ್ತಿದ್ದ ಮಳೆ ಭಾನುವಾರ ಸಂಜೆಯಿಂದ ತೀವ್ರ ಸ್ವರೂಪ ಪಡೆಯುತ್ತಿದ್ದು ಪ್ರವಾಹದ ರೀತಿ ಮಳೆ ನೀರು ಮನೆಗೆ ನುಗ್ಗಿದ ಘಟನೆ, ಮನೆ ಮೇಲೆ ಮರ ಉರುಳಿರುವ ಘಟನೆಗಳು ನಡೆದಿವೆ. ಈ ನಡುವೆ […]
ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್… ಜುಲೈ 16ರಂದು ಶಾಲಾ- ಕಾಲೇಜುಗಳಿಗೆ ರಜೆ
ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಅದರಂತೆ ಹೊಸನಗರ ತಾಲೂಕಿಗೆ ನಾಳೆ (ಜುಲೈ 16) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಇದರ ಹಿನ್ನೆಲೆ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಹೊಸನಗರ ತಹಸೀಲ್ದಾರ್ […]
ಮಗಳು ಆರಾಧ್ಯಾ ಜೊತೆ ವಿದೇಶಕ್ಕೆ ಹಾರಿದ ಐಶ್ವರ್ಯಾ; ವಿಚ್ಛೇದನ ವಿಚಾರ ನಿಜವಾಯ್ತಾ?
ಮುಂಬೈ : ಸದಾ ಸುದ್ದಿಯಲ್ಲಿರುವ ಹೆಸರು ಐಶ್ವರ್ಯಾ ರೈ. ಅವರು ಸೋಶಿಯಲ್ ಮೀಡಿಯಾದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಐಶ್ವರ್ಯಾ ರೈ ಅಪಾರ ಸಂಪತ್ತಿನ ಒಡತಿಯೂ ಹೌದು. ಐಶ್ವರ್ಯಾ ರೈ ಬಾಲಿವುಡ್ನ ಟಾಪ್ ನಟಿಯರಲ್ಲಿ ಒಬ್ಬರು. […]
ಅಂಬಾನಿ ಮಗನ ಮದುವೆಗೆ ಬಂದವರಿಗೆ 2 ಕೋಟಿ ಮೌಲ್ಯದ ವಾಚ್ ಗಿಫ್ಟ್
ಮುಂಬಯಿ: ಉದ್ಯಮಿ ಅಂಬಾನಿ ಮಗನ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಜು.12 ರಂದು ಅನಂತ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸ್ವರ್ಗವನ್ನೇ ಧರೆಗಿಳಿಸಿದಂತೆ ಕೋಟಿ ಕೋಟಿ ಖರ್ಚು ಮಾಡಿ ಮದುವೆಯನ್ನು ನೆರವೇರಿಸಿದ್ದಾರೆ. ವರದಿಗಳ […]
