Trending

ಲಾಲ್‌ಬಾಗ್‌ ನಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ತೋಟಗಾರಿಕೆ ಇಲಾಖೆ ಸಿದ್ಧತೆ: ಈ ಬಾರಿ ಅಂಬೇಡ್ಕರ್ ಥೀಮ್ ಅಡಿ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಆಯೋಜಿಸುವ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌’ ಅವರ ಜೀವನ ವಿಷಯಾಧಾರಿತ ಹೂವಿನ ಪ್ರತಿಕೃತಿ ಕಣ್ಮನ ಸೆಳೆಯಲಿದೆ. ಸ್ವಾತಂತ್ರೋತ್ಸವದ ಅಂಗವಾಗಿ 2024ರ […]

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ; ಸ್ವಲ್ಪದರಲ್ಲಿಯೇ ಪಾರಾದ ಮಾಜಿ ಅಧ್ಯಕ್ಷ

ಪೆನ್ಸಿಲ್ವೇನಿಯಾ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರ್ಯಾಲಿಯಲ್ಲಿ ಗುಂಡಿನ ದಾಳಿಯಾಗಿದ್ದು, ಟ್ರಂಪ್ ಅವರನ್ನು ಸ್ವಲ್ಪದರಲ್ಲಿಯೇ ಬಚಾವಾಗಿದ್ದಾರೆ. ಶನಿವಾರ ರಾತ್ರಿ ಪೆನ್ಸಿಲ್ವೇನಿಯಾದ ಬಟ್ಲರ್ ನಲ್ಲಿ ಈ ಘಟನೆ ನಡೆದಿದೆ. “ನನ್ನ ಬಲ ಕಿವಿಯ […]

ಬೈಕ್ ಕೊಡಿಸಲಿಲ್ಲ ಎಂದು ಪುತ್ರ ಆತ್ಮಹತ್ಯೆ: ನೊಂದು ರೈಲಿಗೆ ತಲೆ ಕೊಟ್ಟ ತಾಯಿ

ರಾಣಿಬೆನ್ನೂರ: ಬೈಕ್ ಕೊಡಿಸಿ ಎಂದು ಪಾಲಕರ ಜೊತೆಗೆ ಹಠ ಮಾಡಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದು, ಇದನ್ನು ಕಂಡ ತಾಯಿ ಕೂಡ ರೈಲು ಹಳಿಗೆ ಬಿದ್ದು ಆತ್ಮಹತ್ಯೆಗೆ ಮಾಡಿಕೊಂಡ ದುರ್ಘಟನೆ ಘಟನೆ ರಾಣೆಬೆನ್ನೂರ […]

ನೈಜೀರಿಯಾದಲ್ಲಿ ಶಾಲಾ ಕಟ್ಟಡ ಕುಸಿತ; 22 ಮಕ್ಕಳು ಸಾವು

ಅಬುಜಾ: ನೈಜೀರಿಯಾದಲ್ಲಿ ತರಗತಿ ನಡೆಯುತ್ತಿದ್ದ ವೇಳೆ ಎರಡು ಅಂತಸ್ತಿನ ಶಾಲಾ ಕಟ್ಟಡವೊಂದು ಕುಸಿದಿದ್ದು, 22ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ. ಅವಶೇಷಗಳಡಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]

ಶಿವಮೊಗ್ಗ: ವಾಮಾಚಾರ ಮಾಡಿದ ಲಿಂಬೆ ಹಣ್ಣು ಚಲನೆ – ಆತಂಕ

ಶಿವಮೊಗ್ಗ: ನಗರದ ಕಾಶಿಪುರದ ಎರಡನೇ ತಿರುವಿನಲ್ಲಿ ವಾಮಾಚಾರ ಮಾಡಿದ ಲಿಂಬೆ ಹಣ್ಣು ಮತ್ತು ಬೆಲ್ಲದ ಪೊಟ್ಟಣ ಚಲಿಸಿದ ಘಟನೆಯ ವಿಡಿಯೋವೊಂದು ವೈರಲ್ ಆಗುತ್ತಿದೆ. ಬೈಕ್‌ನಲ್ಲಿ ಬಂದ ಮುಸುಕುಧಾರಿ ಒಬ್ಬ ಪುರುಷ ಹಾಗೂ ಮಹಿಳೆ ವಾಮಾಚಾರ […]

ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ ನಡೆದ ಘಟನೆ : ಪ್ರೀತಿ ವಿಷ್ಯಕ್ಕೆ ಯುವಕನಿಗೆ ಬೆಂಕಿ ಹಚ್ಚಿ ಕೊಂದವರ ವಿರುದ್ಧ ಚಾಜ್೯ ಶೀಟ್ ಸಲ್ಲಿಕೆ

ಹಾವೇರಿ/ಶಿವಮೊಗ್ಗ: ಕಳೆದ ಮಾರ್ಚ್‌ 15ರಂದು ಪ್ರೀತಿ ವಿಷ್ಯಕ್ಕೆ  ಯುವತಿ ಕುಟುಂಬಸ್ಥರು, ಯುವಕನನ್ನು ಕೊಂದು ಭೀಕರವಾಗಿ  ಸುಟ್ಟಾಕಿದ್ದರು. ಇದೀಗ ಹಾವೇರಿ ಜಿಲ್ಲೆಯ ಹಾನಗಲ್ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾಜ್೯ ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ […]

ಡ್ಯಾಂ ನೀರಿನ ಸಂರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: 354 ಹಳ್ಳಿಗಳಿಗೆ ಕುಡಿಯುವ ನೀರು ಕೊಡುವ ಯೋಜನೆ ಆರಂಭಿಸಲಿದ್ದೇವೆ. ಶರಾವತಿ ನದಿಯಿಂದ ಕುಡಿಯುವ ನೀರಿನ ಯೋಜ‌ನೆ ಮಾಡುತ್ತೇವೆ. ಕಾನೂನು ಬದಲಾವಣೆ ಮಾಡಿ ಜನರಿಗೆ ಸಹಕಾರ ಮಾಡಬೇಕು. ಅರಣ್ಯ ಇಲಾಖೆ ಅಧಿಕಾರಿಗಳಿಗೆ ರೈತರಿಗೆ ಒಕ್ಕಲೆಬ್ಬಿಸದಂತೆ […]

ಕಾಂಗ್ರೆಸ್ ನ ಸೇಡಿನ ರಾಜಕೀಯ ಜನರಿಗೆ ಅರ್ಥವಾಗುತ್ತದೆ: ಸಂಸದ ರಾಘವೇಂದ್ರ

ಶಿವಮೊಗ್ಗ: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಈಗಲೇ ಶಾಸಕ ನಾಗೇಂದ್ರ ಅವರನ್ನು ಆರೋಪಿ ಎಂದು ಹೇಳಲಾಗದು. ತನಿಖೆಯ ಪಟ್ಟಿಯಲ್ಲಿ ಅವರ ಹೆಸರು ಇರುವುದರಿಂದ ವಿಚಾರಣೆ ನಡೆಸಲಾಗುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಬಿಜೆಪಿ ಮೇಲೆ […]

ಶಿವಮೊಗ್ಗ : ಲಾಂಗು, ಮಚ್ಚು ಹಿಡಿದು ಅಪ್ರಾಪ್ತರಿಂದ ರೀಲ್ಸ್; ಕೇಸ್ ದಾಖಲಿಸಿದ ಪೊಲೀಸರು

ಶಿವಮೊಗ್ಗ: ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು […]

ತೀರ್ಥಹಳ್ಳಿ: ಚಂದದ ಹುಡುಗಿಯರ ಫೋಟೋ ತೆಗೆಯುತ್ತಿದ್ದ ಸೈಕೋ ಪಾತ್ !

ತೀರ್ಥಹಳ್ಳಿ: ಆತ ಸೈಕೋ ಪಾತ್, ಆತನ ವಯಸ್ಸು 50+ ಆದರೆ ಆತನ ಕೆಲಸ ಮಾತ್ರ ಚಂದ ಚಂದದ ಹುಡುಗಿಯರನ್ನು ನೋಡಿ ಅವರ ಫೋಟೋವನ್ನು ತೆಗೆದುಕೊಳ್ಳುವುದು ಇವನ ಹುಚ್ಚು ಹವ್ಯಾಸ. ಇತ್ತೀಚೆಗೆ ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ […]

[pj-news-ticker]