Trending

ತೀರ್ಥಹಳ್ಳಿ : ವಾಟ್ಸಪ್ ಸ್ಟೇಟಸ್ ಹಾಕಿ ಕಾಲೇಜು ವಿದ್ಯಾರ್ಥಿ ನಾಪತ್ತೆ… ತುಂಗಾ ನದಿ ಬಳಿ ಬೈಕ್ ಪತ್ತೆ

ತೀರ್ಥಹಳ್ಳಿ: ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ‍್ಯಾಂಕ್‌ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನಾ? ಎಂಬ ಅನುಮಾನ ಶುರುವಾಗಿದೆ. ಹೌದು ತೀರ್ಥಹಳ್ಳಿ ಸಮೀಪದ […]

ಹಿರಿಯ ರಾಜಕಾರಿಣಿ, ಮಾಜಿ ಸಚಿವ ಕೆ. ಎಚ್‌. ಶ್ರೀನಿವಾಸ್ ನಿಧನ

ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಮಾಜಿ ಶಾಸಕ, ಹಿರಿಯ ರಾಜಕಾರಣಿ ಕೆ.ಎಚ್. ಶ್ರೀನಿವಾಸ್ ನಿಧನರಾಗಿದ್ದಾರೆ. ಮೃತರಿಗೆ 86 ವರ್ಷ ವಯಸ್ಸಾಗಿತ್ತು. ಈ ಬಗ್ಗೆ ಅವರ ಕುಟುಂಬದವರು ಮಾಹಿತಿ ನೀಡಿದ್ದಾರೆ. ಶ್ರೀನಿವಾಸ್ ನಿಧನದ ಬಗ್ಗೆ […]

ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಮೂಲದ ನಾಲ್ವರು ಸಜೀವ ದಹನ

ಬೆಳಗಾವಿ: ಓಮಾನ್ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ […]

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಸೆಪ್ಟಂಬರ್ 5ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿರುವ ಹೈಕೋರ್ಟ್ ಸೆ.5 ಕ್ಕೆ ವಿಚಾರಣೆ ಮುಂದೂಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಾದ ವಿವಾದಗಳನ್ನು ಆಲಿಸಿ ಯಡಿಯೂರಪ್ಪರನ್ನು […]

ರಾಜ್ಯ ಸರ್ಕಾರದಿಂದ ಗೋಬಿ, ಕಬಾಬ್ ಬೆನ್ನಲ್ಲೇ ಕೃತಕ ಬಣ್ಣ ಬಳಸಿದ ‘ಕೇಕ್’ ನಿಷೇಧ?

ಬೆಂಗಳೂರು : ರಾಜ್ಯದಲ್ಲಿ ಗೋಬಿ ಕಬಾಬ್, ಬಳಿಕ ಕೇಕ್ ನಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ರಾಜ್ಯಾದ್ಯಂತ ಕಲರ್ ಕಾಟನ್ ಕ್ಯಾಂಡಿ ಮಾರಾಟವನ್ನು ನಿಷೇಧ ಮಾಡಿ, […]

ದರ್ಶನ್‌ ಬಳಗದ ಇಬ್ಬರು ಶಿವಮೊಗ್ಗ ಜೈಲಿಗೆ ಶಿಫ್ಟ್

ಶಿವಮೊಗ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಇಬ್ಬರು ಆರೋಪಿಗಳನ್ನು ಗುರುವಾರ ಶಿವಮೊಗ್ಗ ಜೈಲಿಗೆ ಕರೆತರಲಾಗಿದೆ. ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ A6 ಜಗದೀಶ್ ಹಾಗೂ A12 ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ ಸ್ಥಳಾಂತರವಾಗಿದ್ದಾರೆ. ರಾಜ್ಯದಲ್ಲೇ ಹೈಟೆಕ್ […]

ಬಳ್ಳಾರಿ ಜೈಲಿನಲ್ಲಿ ಸಿನಿಮಾ ನಟರು, ರಾಜಕೀಯ ನಾಯಕರು ನಟ ದರ್ಶನ್ ಭೇಟಿಗೆ ಅವಕಾಶ ಇಲ್ಲ : `DIG’ ಖಡಕ್ ಆದೇಶ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಜೈಲಿನಲ್ಲಿ ಸಿನಿಮಾ ನಟರು, ರಾಜಕೀಯ ನಾಯಕರು ಯಾರೂ ನಟ ದರ್ಶನ್ ಅವರನ್ನು ಭೇಟಿಯಾಗುವಂತಿಲ್ಲ ಎಂದು […]

ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ‌ರಾಜಕೀಯವಾಗಿ ಮುಗಿಸಲು ಯತ್ನ- ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು :  ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ‌ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ಆರೋಪಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ […]

ಕಾಂಗ್ರೆಸ್ ಸಚಿವ ಬೈರತಿ ಸುರೇಶ್ ಪುತ್ರನ ಜೊತೆ BJP ಶಾಸಕ ಎಸ್.ಆರ್ ವಿಶ್ವನಾಥ್ ಮಗಳ ಅದ್ಧೂರಿ ನಿಶ್ಚಿತಾರ್ಥ!

ಬೆಂಗಳೂರು: ಕಾಂಗ್ರೆಸ್’ನ ಸಚಿವ ಬೈರತಿ ಸುರೇಶ್ ಮಗನ ಜೊತೆ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ಅದ್ಧೂರಿಯಾಗಿ ನಡೆದಿದ್ದು ಮುಂದಿನ ವರ್ಷ ಜೋಡಿ […]

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಏಕಾಏಕಿ ಬೀದಿ ನಾಯಿಗಳ ದಾಳಿ, ಸಾವು

ಬೆಂಗಳೂರು: ವಾಕಿಂಗ್ ಮಾಡುತ್ತಿದ್ದ ವೃದ್ದ ಮಹಿಳೆಯ ಮೇಲೆ ಬೀದಿನಾಯಿಗಳ ಹಿಂಡೊಂದು ಏಕಾಏಕಿ ದಾಳಿ ನಡೆಸಿದ್ದು, ಅಮಾನುಷವಾಗಿ ತಿಂದುಹಾಕಿರುವ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬುಧವಾರ ನಡೆದಿದೆ. ಸುಮಾರು 60 ವರ್ಷದ ಮಹಿಳೆ ಕ್ಯಾಂಪಸ್‌ನಲ್ಲಿ ವಾಕ್ […]

[pj-news-ticker]