ಶಿವಮೊಗ್ಗ: ಜಿಲ್ಲೆಯ ಜೋಗದ ಜಲಪಾತ ವೀಕ್ಷಣೆಗೆ ಈ ಮೊದಲು ಯಾವುದೇ ಸಮಯ ಇರಲಿಲ್ಲ. ಎಷ್ಟು ಹೊತ್ತಾದರೂ ಜೋಗದ ಜಲಪಾತದ ಸೊಬಗನ್ನು ಸವಿಯಬಹುದಾಗಿತ್ತು. ಆದರೇ ಇನ್ಮುಂದೆ ಇದಕ್ಕೆ ಅವಕಾಶವಿಲ್ಲ. ಕೇವಲ 2 ಗಂಟೆ ಮಾತ್ರವೇ ನೋಡಲು […]
Month: August 2024
ಚಿಕ್ಕಮಗಳೂರು: ಗನ್ ಒರೆಸುವ ವೇಳೆ ಮಿಸ್ ಫೈರ್… ವ್ಯಕ್ತಿ ಸ್ಥಳದಲ್ಲೇ ಮೃತ್ಯು
ಚಿಕ್ಕಮಗಳೂರು: ಮನೆಯಲ್ಲಿದ್ದ ಗನ್ ಒರೆಸುವ ವೇಳೆ ಮಿಸ್ ಫೈರ್ ಆಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕಳವಾಸೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ಕಳವಾಸೆ ಗ್ರಾಮದ ಅರುಣ್ (47) ಎನ್ನಲಾಗಿದೆ. ಅರುಣ್ […]
ನಟಿ ಪದ್ಮಜಾ ರಾವ್ ಗೆ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ
ಮಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರಿನ 8ನೇ ಜೆಎಂಎಫ್ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂದಂಡ ವಿಧಿಸಿ ಆದೇಶ ನೀಡಿದೆ. […]
ಆಹಾರ ಅರಸಿ ನಾಡಿಗೆ ಬಂದ ಕಾಡಾನೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತ್ಯು…
ಚಿಕ್ಕಮಗಳೂರು: ಆಹಾರ ಅರಸಿ ನಾಡಿಗೆ ಬಂದ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ. ಇಲ್ಲಿನ ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆ […]
ಭಾರತದಲ್ಲಿ ಶೀಘ್ರ ಟೆಲಿಗ್ರಾಂ ಆ್ಯಪ್ ಬ್ಯಾನ್?
ಹೊಸದಿಲ್ಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ ಟೆಲಿ ಗ್ರಾಂಗೆ ಭಾರತದಲ್ಲಿ ಶೀಘ್ರದಲ್ಲೇ ನಿಷೇಧ ಹೇರುವ ಸಾಧ್ಯತೆಗಳಿವೆ. ಸುಲಿಗೆ ಮತ್ತು ಜೂಜಿಗೆ ಬೆಂಬಲ ನೀಡುತ್ತಿದೆ ಎಂಬ ಆರೋಪದಲ್ಲಿ ಟೆಲಿಗ್ರಾಂ ವಿರುದ್ಧ ಕೇಂದ್ರ ಸರಕಾರ ತನಿಖೆ ನಡೆಸುತ್ತಿದ್ದು, ಒಂದು […]
ಸಂಸದೆ ಕಂಗನಾ ರಣಾವತ್ ಹೇಳಿಕೆ ಒಪ್ಪುವುದಿಲ್ಲ ಎಂದ ಬಿಜೆಪಿ
ಹೊಸದಿಲ್ಲಿ: ರೈತರ ಪ್ರತಿಭಟನೆಯ ಕುರಿತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಬಿಜೆಪಿ ಸೋಮವಾರ ಅಸಮ್ಮತಿ ವ್ಯಕ್ತಪಡಿಸಿದೆ. ಭವಿಷ್ಯದಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡದಂತೆ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದೆ. […]
ದರ್ಶನ್ ದರ್ಬಾರ್ ಪ್ರಕರಣದಲ್ಲಿ 7 ಜೈಲಾಧಿಕಾರಿಗಳು ಸಸ್ಪೆಂಡ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕನ್ನಡ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ಸಿಗುತ್ತಿರುವ ವಿಚಾರ ಇದೀಗ ಜೈಲು ಅಧಿಕಾರಿಗಳಿಗೆ ಮುಳುವಾಗಿದೆ. ರಾಜ್ಯ ಗೃಹ ಸಚಿವ ಜಿ […]
ದರ್ಶನ್ಗೆ ರಾಜಾತಿಥ್ಯ ನೋಡಿ ರೇಣುಕಾಸ್ವಾಮಿ ತಂದೆ ಕಣ್ಣೀರು; ಜೈಲು ರೆಸಾರ್ಟ್ ಆಗಬಾರ್ದು ಎಂದು ಕಿಡಿ
ಚಿತ್ರದುರ್ಗ: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಅಸಮಾಧಾನ ಹೊರಹಾಕಿದ್ದಾರೆ. ಇದನ್ನು ನೋಡಿ ನಮಗೆ ಶಾಕ್ ಆಯ್ತು ಎಂದು ಕಣ್ಣೀರಿಟ್ಟಿರುವ ಅವರು, ಪೊಲೀಸರು ಹಾಗೂ ನ್ಯಾಯಾಂಗದ ಮೇಲೆ […]
ಆತ್ಮಹತ್ಯೆಗೆ ಶರಣಾದ ಮಗ; ಕಣ್ಣೀರಿಡುತ್ತಾ ಶವದ ಮುಂದೆ ಕೊನೆಯುಸಿರೆಳೆದ ತಾಯಿ
ಬೆಂಗಳೂರು: ಮಗ ಆತ್ಮಹತ್ಯೆಗೆ ಶರಣಾಗಿದ್ದನ್ನು ನೋಡಿದ ತಾಯಿ ಆ ನೋವಿನಲ್ಲೇ ಮಗ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದಿರುವ ಮನಕಲಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಾವೇರಿಪುರದಲ್ಲಿ ನೆಲೆಸಿದ್ದ ಕ್ಯಾಬ್ ಚಾಲಕನಾಗಿದ್ದ ಅರುಣ್ ಕುಮಾರ್ ಎಂಬಾತ […]
ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ?: ಕೈಯಲ್ಲಿ ಸಿಗರೇಟ್, ಕಾಫಿ ಮಗ್ ಹಿಡಿದಿರುವ ಫೋಟೋ ವೈರಲ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಎರಡೂವರೆ ತಿಂಗಳು ಆಗಿಬರುತ್ತಿದೆ. ಇನ್ನು ಇದೇ ಮೊದಲ ಬಾರಿಗೆ ಜೈಲಿನಲ್ಲಿ ದರ್ಶನ್ ಇರುವ ಮೊದಲ ಫೋಟೋ ಬಿಡುಗಡೆಯಾಗಿದೆ. ಸ್ಪೇಷಲ್ ಬ್ಯಾರಕ್ ಹೊರಗೆ ನಟ […]
