ತೀರ್ಥಹಳ್ಳಿ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಲ್ಲಿನ ಮುರಾರ್ಜಿ ವಸತಿ ಶಾಲೆಯ ಸಂಗೀತ ಶಿಕ್ಷಕ ಇಮ್ತಿಯಾಜ್ ಎಂಬಾತನನ್ನು ಬಂಧಿಸಲಾಗಿದ್ದು ಆರೋಪಿಯ ವಿರುದ್ದ ಫೋಕ್ಸೋ ಕೇಸ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ […]
Month: August 2024
ಚಿತ್ರದುರ್ಗದಲ್ಲಿ ಖಾಸಗಿ ಶಾಲೆಯ 6 ವಿದ್ಯಾರ್ಥಿಗಳು ನಾಪತ್ತೆ : ಆತಂಕದಲ್ಲಿ ಪೋಷಕರು!
ಚಿತ್ರದುರ್ಗ : ಖಾಸಗಿ ಶಾಲೆಯಲ್ಲಿ SSLC ತರಗತಿಯಲ್ಲಿ ಓದುತ್ತಿದ್ದ 6 ವಿದ್ಯಾರ್ಥಿಗಳು ದಿಢೀರ್ ಆಗಿ ನಾಪತ್ತೆಯಾಗಿದ್ದಾರೆ. ಈ ಒಂದು ಘಟನೆ ಚಿತ್ರದುರ್ಗದ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಒಮ್ಮೆಲೇ ಕಾಣೆಯಾಗಿದ್ದನ್ನು ತಿಳಿದ ಪೋಷಕರು ಇದೀಗ […]
ಎಚ್.ಡಿ. ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡಬೇಕು ಎಂದು ನಾನು ಹೇಳಿಲ್ಲ: ಸಿದ್ದರಾಮಯ್ಯ
ಕೊಪ್ಪಳ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡಬೇಕು ಎಂದು ನಾನು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಸನ್ನಿವೇಶ ಬಂದರೆ ಬಂಧನ ಮಾಡುತ್ತೇವೆ, […]
2025ರ ಎ.19, 20; ಶಿವಮೊಗ್ಗದಲ್ಲಿ “ಮಲೆನಾಡ ಕಂಬಳ’ ಆಯೋಜನೆ
ಮಂಗಳೂರು: ಬೆಂಗಳೂರಿನ ಬಳಿಕ ಕರಾವಳಿಯ ಜಾನ ಪದ ಕ್ರೀಡೆ ಕಂಬಳವನ್ನು ಶಿವ ಮೊಗ್ಗದ ಮಾಚೇನಹಳ್ಳಿಯಲ್ಲಿ 2025ರ ಎ.19 ಹಾಗೂ 20ರಂದು ಆಯೋಜಿಸಲಾಗುತ್ತಿದೆ ಎಂದು ಕಂಬಳ ಜಿಲ್ಲಾ ಸಮಿತಿ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ […]
ಹೊಳೆಹೊನ್ನೂರು ಪಟ್ಟಣ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರಡಿ ಹಾವಳಿ
ಹೊಳೆಹೊನ್ನೂರು: ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೂರ್ನಾಲ್ಕು ಕರಡಿಗಳು ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿ ಜೀವನ ನಡೆಸುವ ಸಂದರ್ಭ ಎದುರಾಗಿದೆ. ಅಗಸನಹಳ್ಳಿ, ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ದಾಸರಕಲ್ಲಹಳ್ಳಿ, ತಿಮ್ಲಾಪುರ, ತಿಮ್ಲಾಪುರ ಕ್ಯಾಂಪ್, ಜಂಬರಘಟ್ಟೆ, ವಿಠಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ […]
ಸಾಗರ : ಮೀನು ಹಿಡಿಯಲು ಹೋದವ ನೀರು ಪಾಲು
ಸಾಗರ: ತಾಲೂಕಿನ ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಡ್ಡಿನಬೈಲು ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಬ್ರಾಹ್ಮಣ ಕೆಪ್ಪಿಗೆ ಗ್ರಾಮದ ರವಿ (30) ಮೃತ ಯುವಕನಾಗಿದ್ದಾನೆ. […]
ರಾಜ್ಯದ ಎಲ್ಲಾ ‘ಸರ್ಕಾರಿ ಶಾಲೆ’ಗಳಲ್ಲಿ ‘LKG, UKG’ ಆರಂಭ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಆರಂಭಿಸಲಾಗುತ್ತದೆ ಎಂದು ಹೇಳುವ ಮೂಲಕ ಸಚಿವ ಮಧು ಬಂಗಾರಪ್ಪ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ […]
ಬಡತನ ರೇಖೆಗಿಂತ ಕೆಳಗಿರುವವರು ‘RTI ಅರ್ಜಿ’ ಸಲ್ಲಿಸಿದ್ರೇ ಶುಲ್ಕವಿಲ್ಲ, ಫ್ರೀ
ಬೆಂಗಳೂರು: ಬಡತನ ರೇಖೆಗಿಂತ ಕೆಳ ಪ್ರವರ್ಗದ ಅರ್ಜಿದಾರರಿಗೆ ಮಾಹಿತಿ ಹಕ್ಕು ಅಧಿನಿಯಮ 2005 ಕಲಂ 7(5)ರಡಿಯಲ್ಲಿ ಮಾಹಿತಿ ಪಡೆಯಲು ಶುಲ್ಕ ವಿನಾಯಿತಿ ನೀಡಲಾಗಿದೆ. ಅಂದರೇ ಮಾಹಿತಿ ಹಕ್ಕಿನಡಿ ಅರ್ಜಿಯನ್ನು ಸಲ್ಲಿಸಿದ್ರೇ, ಶುಲ್ಕವಿಲ್ಲದೇ ಉಚಿತವಾಗಿ ಅರ್ಜಿಯನ್ನು […]
‘ಗಣಿ ಗುತ್ತಿಗೆ’ ಮಂಜೂರು ಮಾಡಿರುವ ಆರೋಪ : HDK ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಗವರ್ನರ್ ಗೆ ‘SIT’ ಪತ್ರ
ಬೆಂಗಳೂರು : ನಿಯಮ ಉಲ್ಲಂಘನೆ ಮಾಡಿ ಗಣಿ ಗುತ್ತಿಗೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ […]
ಸಿಎಂ ಯಾವ ತಪ್ಪು ಮಾಡಿಲ್ಲ… ಹೆದರಿಕೆ ಅನ್ನೋದು ಅವರ ರಕ್ತದಲ್ಲೇ ಇಲ್ಲ: ಡಿಕೆಶಿ
ಕಲಬುರಗಿ: ಸಿದ್ದರಾಮಯ್ಯ ಅವರ ರಕ್ತದಲ್ಲೇ ಹೆದರಿಕೆ ಅನ್ನೋದಿಲ್ಲ, 40 ವರ್ಷ ಇಂತಹ ಎಷ್ಟೋ ರಾಜಕಾರಣ ನೋಡಿದ್ದಾರೆ. ಹೆದರಿಕೆ ಅನ್ನೋದು ಅವರ ರಕ್ತದಲ್ಲೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]
